ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯ ‘ಆಪರೇಷನ್’ನಿಂದ ಪಕ್ಷವನ್ನು ಉಳಿಸಿಕೊಳ್ಳಲು ಜೆಡಿಎಸ್ ಆಯ್ದುಕೊಂಡಿದ್ದ ‘ಕುಟುಂಬ ರಾಜಕಾರಣ’ದ ಮಾದರಿಯೇ ಈಗ ಆ ಪಕ್ಷಕ್ಕೆ ಮುಳುವಾಗ ಲಾರಂಭಿಸಿದೆ. ಹಲವು ವಿಘಟನೆಗಳ ನಂತರವೂ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಬಲ ಕುಗ್ಗದಂತೆ ತಡೆದಿದ್ದ ಸಹೋದರರೇ ಈಗ ಟಿಕೆಟ್ ಹಂಚಿಕೆಯಲ್ಲಿ ಜಟಾಪಟಿಗೆ ಇಳಿದಿರುವುದು ಈ ಚುನಾವಣೆಯ ಹೊಸ ಬೆಳವಣಿಗೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಎಚ್.ಡಿ. ರೇವಣ್ಣ ಕುಟುಂಬ ಮತ್ತು ಎಚ್.ಡಿ. ಕುಮಾರಸ್ವಾಮಿ ಮಧ್ಯೆ ನಡೆಯುತ್ತಿರುವ …
Read More »ದೆಹಲಿಯಲ್ಲಿ ಬೈರತಿ ಸುರೇಶ್ ಅವರಿಂದ ಮಾಧ್ಯಮ ಪ್ರತಿನಿಧಿ ಮೇಲೆ ಹಲ್ಲೆಗೆ ಯತ್ನ?
ನವದೆಹಲಿ: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಪಡೆಯುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೇಲೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಲ್ಲೆಗೆ ಯತ್ನಿಸಿದರು. ಇದಕ್ಕೆ ಪತ್ರಕರ್ತರು ಆಕ್ರೋಶವ್ಯಕ್ತಪಡಿಸಿದರು. ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳುತ್ತಿದ್ದರು. ಪತ್ರಕರ್ತರ ಮೊಬೈಲ್ ತನ್ನ ಕುತ್ತಿಗೆಗೆ ತಾಗಿತು ಎಂದು ಕುಪಿತಗೊಂಡ ಬೈರತಿ ಏಕವಚನದಲ್ಲಿ ನಿಂದಿಸಿದರು. ಇದಕ್ಕೆ ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ‘ನಿನಗೇನು ತಲೆ ಸರಿ …
Read More »ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ನೀಡಿದ ‘ಮಹಾ’ ಸರ್ಕಾರ
ಬೆಳಗಾವಿ: ‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಸೋಮವಾರ ಅದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆಕ್ಷೇಪ ಹಾಗೂ ಕೆಪಿಸಿಸಿ ಆಕ್ರೋಶವನ್ನೂ ನಿರ್ಲಕ್ಷ್ಯ ಮಾಡಿದ ‘ಮಹಾ’ ಮುಖ್ಯಮಂತ್ರಿ ಏಕನಾಥ ಶಿಂಧೆ ಈ ನಿರ್ಣಯ ಕೈಗೊಂಡಿದ್ದಾರೆ. ಗಡಿ ತಂಟೆ ತೀರ್ಪು ಹೊರಬೀಳುವವರೆಗೂ ಎರಡೂ ರಾಜ್ಯಗಳು ಯಾವುದೇ ರೀತಿಯ ಹಸ್ತಕ್ಷೇಪ ಮಾಡಕೂಡದು’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಸಂಧಾನ …
Read More »ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನ: ಓರ್ವ ವಶ
ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್‌ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಮುಂಬಾಳು ಗ್ರಾಮದ ಲೋಕನಾಥ್ ಅವರು ತಮ್ಮ ಖಾಲಿ ಜಾಗದಲ್ಲಿ ಸಂಗ್ರಹಿಸಿಟ್ಟಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್‌ಗಳು ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಗೆ ಫೆ. 17ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು …
Read More »ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ
ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು …
Read More »ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮೊದಲ ಹಂತದ ಪಟ್ಟಿ, ಬೆಳಗಾವಿ ಉತ್ತರ- ಅನಿಲ್ ಬೆನಕೆ,ದಕ್ಷಿಣ- ಅಭಯ್ ಪಾಟೀಲ್ ?
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಳಿಸಿದ್ದು, ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ. 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿದ್ದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿರುವ ರಾಜ್ಯ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ನಿಪ್ಪಾಣಿ- ಶಶಿಕಲಾ ಜೊಲ್ಲೆ ಕುಡುಚಿ- ಪಿ ರಾಜೀವ್ ರಾಯಭಾಗ- …
Read More »ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ. ಮಾ.27 ಮತ್ತು …
Read More »ಡಿ.ಕೆ.ಶಿ. ವಿರುದ್ಧ FIR ದಾಖಲು
ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ …
Read More »ರಾಮನವಮಿಯಂದು ರಾಮನ ಅವತಾರ ಫಸ್ಟ್ ಪೋಸ್ಟರ್ ಬಿಡುಗಡೆ
ಬೆಂಗಳೂರು: ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ರಾಮನವಮಿಯ ಸಂದರ್ಭದಲ್ಲಿ ತಯಾರಕರು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸುನಿ ನಿರ್ದೇಶನದ ‘ಚಮಕ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕ ಮತ್ತು ಬರಹಗಾರನಾಗಿದ್ದ ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಆಗಿರುವ ಈ ಚಿತ್ರದಲ್ಲಿ ಶುಭ್ರ ಅಯ್ಯಪ್ಪ, ಪ್ರಣೀತಾ ಸುಭಾಷ್ ಮತ್ತು ಅರುಣ್ ಸಾಗರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ …
Read More »ಉಡುಪಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯಕ್ಕೆ ಸ್ವಯಂ ನಿವೃತ್ತಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರ ವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ …
Read More »
Laxmi News 24×7