ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ. ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ
Read More »15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ: ಗೋವಿಂದ ಕಾರಜೋಳ
ನಾಗರಮುನ್ನೋಳಿ (ಚಿಕ್ಕೋಡಿ ತಾ.): ‘ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಕರಗಾಂವ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಇದರಿಂದ 15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ. ಒಂದು ವರ್ಷದ ಅವಧಿಯಲ್ಲಿ ನೀರು ಹರಿಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ರಾಯಬಾಗ ವಿಧಾನಸಭೆ ಕ್ಣೇತ್ರಕ್ಕೆ ಬರುವ, ಚಿಕ್ಕೋಡಿ ತಾಲ್ಲೂಕಿನ 14 ಗ್ರಾಮಗಳ ಸುಮಾರು 8,390 ಹೆಕ್ಟೇರ್ ಜಮೀಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ₹567 ಕೋಟಿ …
Read More »ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 27 ಲಕ್ಷಕ್ಕೂ ಅಧಿಕಹಣ ಪೊಲೀಸರ ವಶಕ್ಕೆ
ಕೌಜಲಗಿ: ‘ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಅವರ ಕೆಸಲಗಳಿಗೆ ಜನ ಸಹಕಾರ ನೀಡಬೇಕು’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಕುಲಗೋಡ ಗ್ರಾಮದಲ್ಲಿ ₹1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು. …
Read More »ಕಳ್ಳರನ್ನು ಸಮಾಜ ಸುಧಾರಕರು ಎನ್ನಬೇಕೇ?’ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನದ ಅನರ್ಹತೆಯ ಕ್ರಮ ಖಂಡಿಸಿ, ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ‘ಭಾರತ್ ಜೋಡೊ ಯಾತ್ರೆಯ ಬಳಿಕ ರಾಹುಲ್ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು …
Read More »ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಸಿದ್ದರಾಮಯ್ಯ ಹೊಸ ಬಾಂಬ್
ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ. ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಹಾಗು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ಎರಡೂ ಪಕ್ಷಗಳು ಒಳ ಒಪ್ಪಂದ …
Read More »ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ನವದೆಹಲಿ: ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಶಾಶ್ವತ ಖಾತೆ ಸಂಖ್ಯೆ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಜೂನ್ 30, 2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ಜೂನ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಜುಲೈ1, 2023 ರಿಂದ ಲಿಂಕ್ ಮಾಡದ ಎಲ್ಲಾ ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳುತ್ತವೆ …
Read More »ಬೆಳಗಾವಿ ಜಿಲ್ಲೆಗೆಬಸವರಾಜ ಬೊಮ್ಮಾಯಿ
ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಕಲಬುರ್ಗಿಗೆ ತೆರಳುವು ಬೊಮ್ಮಾಯಿ ಅಲ್ಲಿ ಪಿಎಂ ಮಿತ್ರ ಪಾರ್ಕ್ ಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1.30ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು, ಸುವರ್ಣ ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ. ನಂತರ ಗೋಕಾಕಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ …
Read More »ಲಂಚದ ಹಣಕ್ಕಾಗಿ ಜೋಡೆತ್ತು ತಂದ ರೈತ!
ಬಸವಕಲ್ಯಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಬಿಲ್ ಪಾವತಿಗೆ 5 ಸಾವಿರ ರೂ. ಲಂಚ ಕೇಳಿದ್ದರಿಂದ ನೊಂದ ರೈತನೊಬ್ಬ ತನ್ನ ಜೋಡೆತ್ತುಗಳನ್ನು ತೆಗೆದುಕೊಂಡು ಬಿಲ್ ಮಂಜೂರು ಮಾಡುವಂತೆ ಮನವಿ ಮಾಡಿದ ಘಟನೆ ತಾ.ಪಂ.ನಲ್ಲಿ ನಡೆದಿದೆ. ಬಗದೂರಿ ಗ್ರಾಮದ ಪ್ರಶಾಂತ ಬಿರಾದಾರ್ ತನ್ನ ಜೋಡೆತ್ತುಗಳ ಸಹಿತ ತಾ.ಪಂ.ಗೆ ಆಗಮಿಸಿ, “ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ನನ್ನ ಜಮೀನಿನಲ್ಲಿರುವ ಹಳ್ಳಕ್ಕೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಈ ಕಾಮಗಾರಿಗೆ 1 ಲಕ್ಷ …
Read More »ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ
ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸೋಮವಾರ ಪಕ್ಷದ ಚಿಹ್ನೆ ಮತ್ತು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗ ನೀಡಿರುವ ಪುಟ್ಬಾಲ್ ಚಿಹ್ನೆಯನ್ನು ಅನಾವರಣ ಮಾಡಿದ ಅವರು, “ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು’ ಘೋಷಣೆಯಡಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು ರೈತರು, ಬಡವರ, ಮಧ್ಯಮವರ್ಗದವರಿಗೆ ಹಲವು ಭರವಸೆಗಳನ್ನು ನೀಡಲಾಗಿದೆ. ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿದ ರೈತರಿಗೆ ವಾರ್ಷಿಕ 15 ಸಾವಿರ ರೂ.. …
Read More »ಪ್ಯಾನ್ ಕಾರ್ಡ್-ಆಧಾರ್ ಲಿಂಕ್ ಗಡುವನ್ನು ವಿಸ್ತರಿಸಿಲ್ಲ
ನವದೆಹಲಿ: ಪ್ಯಾನ್ ಕಾರ್ಡ್-ಆಧಾರ್ ಕಾರ್ಡನ್ನು ಲಿಂಕ್ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ. ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್ ಮಾಡಲು 1000 ರೂ.ಗಳನ್ನು ಪಾವತಿಸಬೇಕು. ಈ ಪ್ರಕ್ರಿಯೆಯಿಂದ 80 ವರ್ಷ ದಾಟಿದವರು, ಅನಿವಾಸಿ ಭಾರತೀಯರು ಸೇರಿ ಇನ್ನೂ …
Read More »