ಬೆಂಗಳೂರು: ವಾಣಿಜ್ಯ ವಾಹನಗಳ ಎಫ್.ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಇರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ‘ಬೆಂಗಳೂರು ನಗರದಲ್ಲಿ ಸರಕು-ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ ಇದೇ 17ರ ಮಧ್ಯರಾತ್ರಿಯಿಂದ ಅಗತ್ಯ ವಸ್ತುಗಳ ಪೂರೈಕೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್. ಷಣ್ಮುಖಪ್ಪ, …
Read More »ಕಾಳ್ಗಿಚ್ಚು ನಿಯಂತ್ರಣಕ್ಕೆ ಪರಿಸರ ತಜ್ಞರಿಂದ ಮುಖ್ಯಮಂತ್ರಿಗೆ ಪತ್ರ
ಶಿರಸಿ: ಮಲೆನಾಡು ಹಾಗೂ ಕರಾವಳಿಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕಾಳ್ಗಿಚ್ಚು ನಿಯಂತ್ರಿಸಲು ಜಿಲ್ಲೆಯ ಪರಿಸರ ಹಾಗೂ ಜೀವಶಾಸ್ತ್ರ ತಜ್ಞರು ಕೆಲವು ನಿಯಂತ್ರಣಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪರಿಸರ ತಜ್ಞರಾದ ಅನಂತ ಹೆಗಡೆ ಅಶೀಸರ, ಪ್ರೊ. ಬಿ.ಎಂ.ಕುಮಾರಸ್ವಾಮಿ, ಬಿ.ಎಚ್.ರಾಘವೇಂದ್ರ, ವೆಂಕಟೇಶ ವರದಾಮೂಲ, ಡಾ. ಕೇಶವ ಎಚ್. ಕೊರ್ಸೆ, ನಾರಾಯಣ ಗಡಿಕೈ, ಡಾ. ಪ್ರಕಾಶ ಮೇಸ್ತ, ಡಾ. ಮಹಾಬಲೇಶ್ವರ ಸಾಯಿಮನೆ, ಗಣಪತಿ ಬಿಸಲಕೊಪ್ಪ ಅವರನ್ನು …
Read More »ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಕಾಗೇರಿ
ಶಿರಸಿ: ‘ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಯಾರಿಗೂ ಅನುಮಾನ ಬೇಡ’ ಎಂದು ವಿಧಾನಸಭಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದಾಪುರದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾದರೂ ಅದು ಸಾಮಾನ್ಯ. ಅದನ್ನು ಶಮನ ಮಾಡು ವುದು ನನಗೆ ತಿಳಿದಿದೆ’ ಎಂದು ಹೇಳಿದರು. ‘ವಿಧಾನಸಭಾಧ್ಯಕ್ಷನಾದ ನಂತರ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇದರಿಂದ ಕ್ಷೇತ್ರದಲ್ಲಿ ಹೆಚ್ಚಿನ ವ್ಯತ್ಯಾಸ ಆಗದಿದ್ದರೂ ಪಕ್ಷದ ವಲಯದಲ್ಲಿ …
Read More »ಕೊಪ್ಪಳ | ಅಂಜನಾದ್ರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಭೂಮಿಪೂಜೆ ಇಂದು
ಅಂಜನಾದ್ರಿ (ಗಂಗಾವತಿ): ಹನುಮ ಜನಿಸಿದ ನಾಡು ಎಂದು ಹೆಸರಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೂಮಿ ಪೂಜೆ ನೆರವೇರಿಸುವರು. ಇದಕ್ಕಾಗಿ ಸರ್ಕಾರ ₹120 ಕೋಟಿ ಮೀಸಲಿಟ್ಟಿದೆ. ಬಳಿಕ ಗಂಗಾವತಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಪೆಂಡಾಲ್, ಬೃಹತ್ ವೇದಿಕೆ, ಗಣ್ಯವ್ಯಕ್ತಿಗಳ ಆಸನ ಸೇರಿ 30 ಸಾವಿರ ಜನ ಕುಳಿತುಕೊಳ್ಳಲು ವ್ಯವಸ್ಥೆ …
Read More »ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ …
Read More »1 ಕೆ.ಜಿ ಮರದ ಬೆಲೆ 8 ಲಕ್ಷ ರೂ.; ಅತ್ಯಂತ ದುಬಾರಿ ಮರ ಯಾವುದು ಗೊತ್ತಾ?
ನವದೆಹಲಿ: ಅತ್ಯಂತ ದುಬಾರಿ ಮರ ಯಾವುದು ಎಂದರೆ ಅನೇಕರು ಶ್ರೀಗಂಧ ಅಂತಾರೆ. ವಿಶ್ವದಾದ್ಯಂತ ವಿವಿಧ ಬಗೆಯ ದುಬಾರಿ ಮರಗಳಿವೆ. ಈ ಮರಕ್ಕೆ 1 ಕೆಜಿಗೆ ಲಕ್ಷಗಟ್ಟಲೆ ಬೆಲೆಯನ್ನು ಹೊಂದಿದೆ. ಯಾವ ಮರ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ… ಶ್ರೀಗಂಧಕ್ಕೆ ಸರಾಸರಿ 7 ರಿಂದ 8 ಸಾವಿರದವರೆಗೆ ಲಭ್ಯವಿದೆ. ಆದ್ರೆ, ಈ ದುಬಾರಿ ಬೆಲೆ ಬಾಳುವ ಈ ಮರದ ಹೆಸರು ‘ಆಫ್ರಿಕನ್ ಬ್ಲ್ಯಾಕ್‌ವುಡ್’. ಈ ಮರದ ಬೆಲೆ 8 ಸಾವಿರ ಪೌಂಡ್ …
Read More »18 ತಿಂಗಳಿಂದ ‘DA ಬಾಕಿ’ಗಾಗಿ ಕಾದು ಕುಳಿತಿರುವ ‘ಸರ್ಕಾರಿ ನೌಕರರು-ಪಿಂಚಣಿದಾರ’ರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಆರಂಭದೊಂದಿಗೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ಬಾಕಿ ಸಮಸ್ಯೆ ಲೋಕಸಭೆಯಲ್ಲಿ ಉದ್ಭವಿಸಿದೆ. ಪ್ರಶ್ನೋತ್ತರ ವೇಳೆಯಲ್ಲಿ ತುಟ್ಟಿಭತ್ಯೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಲಾಗಿದ್ದು, ಕರೋನಾ ಅವಧಿಯಲ್ಲಿ ಸ್ಥಗಿತಗೊಂಡಿರುವ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ತುಟ್ಟಿಭತ್ಯೆಯನ್ನ ಬಿಡುಗಡೆ ಮಾಡುವ ಉದ್ದೇಶವಿದೆಯೇ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಡಿಎ ಬಾಕಿ ನೀಡುವ …
Read More »BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK
ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ. ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ …
Read More »ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ- ನಾಳೆಯೊಳಗೆ ಅರ್ಜಿ ಹಾಕಿ
BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಅಂದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 10 ಫೈಯರ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ …
Read More »ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಅಧಿಕೃತವಾಗಿ ‘ಉದಯ್ ಗೌಡ’ ಕಾಂಗ್ರೆಸ್ ಸೇರ್ಪಡೆ
ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ತಗುಲಿದ್ದು, ಬಿಜೆಪಿ ಮುಖಂಡ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉದಯ್ ಗೌಡ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೆಚ್ ಡಿ …
Read More »