ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ! ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ. ಬೀದರ್ನ ಬಸ್ ಡಿಪೋ ನಂಬರ್ 2ಗೆ ಸೇರಿದ ಸರ್ಕಾರಿ ಬಸ್ಸನ್ನು ಕಳ್ಳರು ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಿಂದ ಕದ್ದೊಯ್ದಿದ್ದಾರೆ. ಇವರು ಕದ್ದೊಯ್ದ ಬಸ್ನ ಸಂಖ್ಯೆ KA38 F 971 ಆಗಿದೆ. ನಸುಕಿನ ಜಾವ 3:30 ರ ಸುಮಾರಿಗೆ ಚಾಲಕ …
Read More »ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬೇಡಿಕೆ ಮಾತುಕತೆ
ಬೆಂಗಳೂರು: ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪರಿಷ್ಕರಣೆ ನಡೆಸುವಂತೆ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ಹಣಕಾಸಿನ ಇತಿಮಿತಿಯೊಳಗೆ ಅನುಕೂಲ ಮಾಡಿಕೊಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮಹಾದ್ವಾರದ ಬಳಿ ವೋಲ್ವೋ ಮಲ್ಟಿ ಆಕ್ಸಲ್ ಬಸ್ ಗಳ ಲೋಕಾರ್ಪಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಬಜೆಟ್ ನಲ್ಲಿ ಘೋಷಿಸಿರುವ ದುಡಿಯುವ ಮಹಿಳೆಯರಿಗೆ …
Read More »ತಂದೆಗೆ ಜೀವದಾನ ಮಾಡಿದ ಮಗಳು!
ಕೇರಳದ 17 ವರ್ಷದ ಬಾಲಕಿಯೊಬ್ಬಳು ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡಿ ತಂದೆಯ ಪ್ರಾಣ ಉಳಿಸಲು ನೆರವಾದ ಪ್ರಕರಣವೊಂದು ನಡೆದಿದೆ. ಈ ಮೂಲಕ, 17 ವರ್ಷದ ದೇವನಂದ ಎಂಬ 12ನೇ ತರಗತಿಯ ಬಾಲಕಿ ಅಂಗಾಂಗ ದಾನ ಮಾಡಿದ ಭಾರತದ ಅತ್ಯಂತ ಕಿರಿಯ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಕಾನೂನು ಪ್ರಕಾರ ಅಪ್ರಾಪ್ತರು ಅಂಗಾಂಗ ದಾನ ಮಾಡುವಂತಿಲ್ಲ. ಆದರೆ ಅದರಿಂದ ವಿನಾಯಿತಿ ನೀಡುವಂತೆ ಕೋರಿ ದೇವನಂದ ಕೇರಳ ಹೈಕೋರ್ಟ್ಗೆ ಮೊರೆ …
Read More »ರೋಹಿಣಿ ವಿರುದ್ಧ 3 ಪುಟಗಳ ದೂರು ನೀಡಿದ ಡಿ.ರೂಪಾ; ತನಿಖೆಗೆ ಆಗ್ರಹಿಸಿದ ಆ ಏಳು ಪ್ರಕರಣಗಳು ಇಂತಿವೆ.
ಬೆಂಗಳೂರು: ಐಪಿಎಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದಾರೆ. ಇದಕ್ಕೂ ಮೊದಲು ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದರು. …
Read More »ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS ಅಧಿಕಾರಿ ಪರ ಬ್ಯಾಟ್..!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ. ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ. ಅದಕ್ಕೆ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ …
Read More »ಎಪ್ರಿಲ್ 1 ರಿಂದ ಅಂಗಡಿಗಳಲ್ಲಿ ಮದ್ಯ ಸೇವನೆ ನಿಷೇಧ
ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ
ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್‌ಮೆಂಟ್‌ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …
Read More »ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …
Read More »ಬಿಜೆಪಿಯಿಂದ ಹಿಂಸಾತ್ಮಕ ರಾಜಕಾರಣ: ಸುರ್ಜೇವಾಲಾ ಆರೋಪ
ಬೆಳಗಾವಿ: ‘ಬಿಜೆಪಿ ನಾಯಕರು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೂಲಕ ಕಾಂಗ್ರೆಸ್ ನಾಯಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಹಿಂಸಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಗಳ ಪ್ರಮಾಣಪತ್ರ ವಿತರಣಾ ಅಭಿಯಾನದ ಉದ್ಘಾಟನಾ …
Read More »ಅಸಾದುದ್ದೀನ್ ಓವೈಸಿಯ ನಿವಾಸದ ಮೇಲೆ ಕಲ್ಲು ತೂರಾಟ
ದೆಹಲಿ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು …
Read More »