ಬೆಂಗಳೂರು: ಸಿಡಿ ಷಡ್ಯಂತ್ರದ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, ಎಲ್ಲ ರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐಗೆ …
Read More »ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು
ನವದೆಹಲಿ : 2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ. ವರದಿಯ ಪ್ರಕಾರ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು …
Read More »ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿ
ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಹೊರವಲಯದ ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿಯಾಗಿವೆ. ಎರಡು ಇಲಾಖೆಗಳ ಅಧಿಕಾರಿಗಳ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಚ್ಚರಿಯೆಂದರೆ, ವಿದ್ಯುತ್ ಕಂಬಗಳು ರಸ್ತೆ ಮಧ್ಯದಲ್ಲೇ ಬರುತ್ತವೆ ಎಂದು ಗೊತ್ತಿದ್ದರೂ ರಸ್ತೆ ಸುಧಾರಣಾ ಕಾರ್ಯ ಶುರು ಮಾಡಲಾಗಿದೆ. ‘ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು’ ಎಂಬ ಗಾದೆ ಮಾತು ಈಗ ಪಟ್ಟಣದ ಜನರಿಗೆ ಅನ್ವಯಿಸುತ್ತಿದೆ. ಎಂ.ಕೆ.ಹುಬ್ಬಳ್ಳಿಯ ಬೈಪಾಸ್ ರಸ್ತೆ ಹಲವು ವರ್ಷಗಳಿಂದ ಹಾಳಾಗಿ, ಸಂಚಾರ …
Read More »ದೇಶದ ಜನತೆಗೆ ಗುಡ್ ನ್ಯೂಸ್ ; ಶೀಘ್ರ ‘ಗ್ಯಾಸ್ ಸಿಲಿಂಡರ್ ಸಬ್ಸಿಡಿ’ ಲಭ್ಯ, ಉಜ್ವಲ ಯೋಜನೆ ಬಜೆಟ್ ಹೆಚ್ಚಳ
ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಕುಟುಂಬದ ಬಜೆಟ್ ತುಂಬಾ ಹದಗೆಡುತ್ತಿದ್ದು, ಸದ್ಯ ಸಿಲಿಂಡರ್ ಬೆಲೆ 1000 ರೂ.ಗೂ ಹೆಚ್ಚು ಏರಿಕೆಯಾಗಿದೆ. ಹೀಗಾಗಿ ಅಡುಗೆ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಸಧ್ಯ ಸರಕಾರ ಸಿಲಿಂಡರ್ ಬೆಲೆ ಇಳಿಸುತ್ತದೆ ಎಂಬ ಭರವಸೆಯೊಂದಿಗೆ ಮಹಿಳೆಯರು ಕುಳಿತಿದ್ದಾರೆ. ಗ್ಯಾಸ್ ಸಿಲಿಂಡರ್ನಲ್ಲಿ ಸಬ್ಸಿಡಿ ಲಭ್ಯವಾಗಲಿದ್ದು, ಈ ಸಂಚಿಕೆಯಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್’ಗಳನ್ನ ನೀಡುತ್ತಿದೆ. …
Read More »ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಇಂಡಸ್ ಇಂಡ್ ಬ್ಯಾಂಕ್ ವತಿಯಿಂದ ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಇದೇ ಫೆ. 5ರಿಂದ 9ರವರೆಗೆ ನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ನಾಗೇಶ ಟ್ರೋಪಿ ಟಿ-20 ಕ್ರಿಕೆಟ್ ಪಂದ್ಯಾವಳಿಯು ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಮಹಾಂತೇಶ ಕಿವಡಸನ್ನವರ ಅವರು ಹೇಳಿದರು. ವೈ.ಓ: ಸೋಮವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು …
Read More »‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂ.ಗೆ ಹೆಚ್ಚಳ:H.D.K
ಕೊಪ್ಪಳ : ‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಜೆಡಿಎಸ್’ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ‘ಸ್ತ್ರೀ ಶಕ್ತಿ’ ಸಂಘದ ಸಾಲಮನ್ನಾ ಮಾಡಲಾಗುತ್ತದೆ. ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.ಸರ್ಕಾರದ ಖಜಾನೆಯನ್ನು ಕೆಲವರು ದೋಚುತ್ತಿದ್ದಾರೆ. …
Read More »ಬೆಂಗಳೂರಿನಲ್ಲಿ ನಿಲ್ಲದ ಆರ್ಕಿಡ್ ಶಾಲೆ ಅವಾಂತರ: ಪೋಷಕರ ಮೇಲೆ ಹಲ್ಲೆ.?
ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯ ಅವಾಂತರ ಮುಂದುವರೆದಿದೆ. ಇಂದು ಪೋಷಕರ ಸಭೆ ನಡೆಸುವುದಾಗಿ ಕರೆಸಿ, ಸಿಬ್ಬಂದಿಗಳಿಂದ ಹಲ್ಲೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಇಂದು ಸಂಜೆ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯಲ್ಲಿ ಸಿಬಿಎಸ್ಸಿ ಸಿಲಬಸ್ ಮಾನ್ಯತೆಯ ಬಗ್ಗೆ ಚರ್ಚಿಸೋದಕ್ಕಾಗಿ ಪೋಷಕರ ಸಭೆಯನ್ನು ಆಡಳಿತ ಮಂಡಳಿ ಕರೆಯಲಾಗಿತ್ತು. ಸಭೆಗೆ ಆಗಮಿಸಿದಂತ ಪೋಷಕರನ್ನು ಶಾಲೆಯ ಒಳಗಡೆ ಬಿಡದೇ, ಹೊರಗಡೆ ಶಾಲೆಯು ಸಿಬಿಎಸ್ಸಿ ಮಾನ್ಯತೆ ಪಡೆದಿದೆ ಎಂಬುದಾಗಿ ಗೇಟ್ ಮುಂದೆ ಬೋರ್ಡ್ …
Read More »ನಾನು ಎಷ್ಟು ದಿನ ಬದುಕ್ತಿನೋ ಗೊತ್ತಿಲ್ಲ’ : ಮಾಜಿ ಸಿಎಂ ‘ಕುಮಾರಸ್ವಾಮಿ’
ಬೆಂಗಳೂರು : ನನಗೆ 2 ಬಾರಿ ಹೃದಯ ಚಿಕಿತ್ಸೆ ಆಗಿದೆ, ಎಷ್ಟು ದಿನ ಬದುಕ್ತಿನೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನನ್ನ ಪರ ಜೈಕಾರ ಹಾಕುತ್ತೀರಿ ಕೂಗುತ್ತೀರಿ, ಆದ್ರೆ ಓಟು ಹಾಕುವುದಿಲ್ಲ. ಇದರಲ್ಲಿ ನಮ್ಮದು ತಪ್ಪಿದೆ, ಅಭ್ಯರ್ಥಿ ಹಾಕುವುದರಲ್ಲಿ ಎಡವಿದ್ದೇವೆ. ಕುಷ್ಟಗಿಯ ತುಕಾರಾಂ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಕನಕಗಿರಿಯ ಅಶೋಕ್ ಕೆಲಸ ನಮಗೆ …
Read More »ಮಹದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಸಿ.ಎಂ ಸಾವಂತ್
ಪಣಜಿ: ಮಹದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ತಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಗೋವಾ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ನಿಲುವು ಹೊಂದಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸದಂತೆ ರಕ್ಷಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಕರ್ನಾಟಕ …
Read More »ಬಿಜೆಪಿ ಹೈಕಮಾಂಡ್ ಸರ್ವೆ: 10ಕ್ಕೂ ಹೆಚ್ಚು ಹಾಲಿ ಶಾಸಕರು ಸೋಲುವ ಭೀತಿ; ಹೊಸ ತಂತ್ರ ರೂಪಿಸಲು ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೆ ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ಘೋಷಣೆ ಮಾಡುವುದು ಒಂದು ಬಾಕಿ ಇದೆ. ಟಿಕೆಟ್ ಹಂಚುವ ವಿಚಾರವಾಗಿ ಕಮಲ (BJP) ಹೈಕಮಾಂಡ್ ನಾಯಕರು ಗುಜರಾತ ಮಾದರಿ ಅನುಸರಿಸುತ್ತಾರೆ ಎಂಬ ಮಾತುಗಳು ಕೇಳಿ ಬರತ್ತಿದೆ. ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆ ವಿಚಾರವಾಗಿ ಈಗಾಗಲೆ ಗೆದ್ದಿರುವ ಮತ್ತು ಸೋತಿರುವ ಕ್ಷೇತ್ರಗಳಲ್ಲಿ ಸ್ಟ್ರಾಟಜಿ …
Read More »