ಬೆಳಗಾವಿ: ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್) ತೋರಿಸುತ್ತಿದ್ದರು ಎಂದು ಮಾಜಿ ಸಚಿವರಮೇಶ್ ಜಾರಕಿಹೊಳಿ(Ramesh Jarakiholi) ಗಂಭೀರ ಆರೋಪ ಮಾಡಿದ್ದಾರೆ. ಸಿಡಿ ಪ್ರಕರಣದ (CD Case) ವಿಚಾರವಾಗಿ ತನ್ನ ವಿರುದ್ಧ ನಡೆದ ಷಡ್ಯಂತರದ ಬಗ್ಗೆ ಇಂದು ಸರಣಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರ ಈ ಪ್ರಕರಣದ ಬಗ್ಗೆ ಕಾಂಗ್ರೆಸ್ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡುತ್ತಿಲ್ಲ ಎಂದು …
Read More »ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ ಪರ್ವ: ಒಂದೇ ದಿನ 40 DYSP, 13 ಐಪಿಎಸ್ ವರ್ಗಾವಣೆ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, 34 ಡಿವೈಎಸ್ಪಿಗಳು ಹಾಗೂ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ(Assembly Elections)ಸಮೀಪಿಸುತ್ತದೆ. ಈ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, ಸಾರ್ವತ್ರಿಕ ಚುನಾವಣೆ ಸಂಬಂಧ 40 ಡಿವೈಎಸ್ಪಿಗಳ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ …
Read More »ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದಮುರುಘಾ ಮಠದ ಶಿವಮೂರ್ತಿ ಶರಣರ(Murugha Mutt Sri Shivamurthy Murugha Sharanaru) ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High Court), ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿತು. ಪೊಲೀಸರು ಸಮರ್ಪಕ ತನಿಖೆ ನಡೆಸದೆ ಅಸಹಾಯಕರಾಗಿದ್ದಾರೆ. ತನಿಖೆಯನ್ನು ಚಿತ್ರದುರ್ಗ …
Read More »ನಾಲ್ಕೈದು ಜನ ಬಂದು ಹೇಳಿದಾಕ್ಷಣ ಟಿಕೆಟ್ ಕೊಡಲು ಆಗೋಲ್ಲ: ಬಿ.ಎಲ್. ಸಂತೋಷ್
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಟಿಕೆಟ್ ಗಾಗಿ ಎಲ್ಲ ಪಕ್ಷಗಳಲ್ಲಿಯೂ ಪೈಪೋಟಿ ಶುರುವಾಗಿದೆ. ಅದಕ್ಕಾಗಿ ಒತ್ತಡ ತಂತ್ರದ ಜೊತೆಗೆ ಪಕ್ಷದ ಉನ್ನತ ನಾಯಕರಿಂದ ಶಿಫಾರಸ್ಸು ಮಾಡಿಸಲು ಸಹ ಆಕಾಂಕ್ಷಿಗಳು ಮುಂದಾಗುತ್ತಾರೆ. ಇದೀಗ ತಮ್ಮ ಪಕ್ಷದ ಆಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಖಡಕ್ ಸಂದೇಶ ರವಾನಿಸಿದ್ದಾರೆ. ಬಾಗಲಕೋಟೆಯ ನವ ನಗರದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾರೋ ನಾಲ್ಕೈದು ಜನ ಬಂದು ಹೇಳಿದ …
Read More »ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು. ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. …
Read More »ಡಿ.ಕೆ. ಶಿವಕುಮಾರ್ ವಿರುದ್ಧ ರೊಚ್ಚಿಗೆದ್ದಿದ್ದಾರೆ.ಸಾಹುಕಾರ್ ಇಂದು ಬೆಳಗ್ಗೆ 10.30 ಕ್ಕೆ ಪತ್ರಿಕಾಗೋಷ್ಠಿ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್ ಎಂದು ಸ್ವಕ್ಷೇತ್ರ ಗೋಕಾಕ್ ನಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ರೊಚ್ಚಿಗೆದ್ದಿರುವ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ 10.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ, ಮಹಾನಾಯಕನಿಗೆ ಸಂಬಂಧಿಸಿದ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ವೈಯಕ್ತಿಕ ವಿಚಾರ ಇದೆ ಮಾತನಾಡುತ್ತೇನೆ ಎಂದು ಹೇಳಿದ ರಮೇಶ್ ಜಾರಕಿಹೊಳಿ ಎಂದು ಸುದ್ದಿಗೋಷ್ಠಿ …
Read More »ಹಾಸನ ರಾಜಕೀಯ ಅಖಾಡಕ್ಕಿಳಿದ ದೇವೇಗೌಡ್ರು
ಹಾಸನ: ಕಳೆದ ಎರಡು ಮೂರು ದಿನಗಳಿಂದ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿಚಾರ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದರು. ಆದರೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಸನದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ, ಅಲ್ಲಿಗೆ ಭವಾನಿ ರೇವಣ್ಣರನ್ನು ಅಭ್ಯರ್ಥಿಯನ್ನಾಗಿ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದರು. ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಹಾಸನ ಸಂಸದ …
Read More »ಬೆಳಗಾವಿಯಲ್ಲಿ ಅಮಿತ್ ಶಾ ಗೋಪ್ಯ ಸಭೆ
ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ. ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ …
Read More »ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ
ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ …
Read More »ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ …
Read More »