Breaking News

ರಾಷ್ಟ್ರೀಯ

ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ. ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು. ನಿನ್ನೆ ಸಂದರ್ಶನದಲ್ಲಿ …

Read More »

ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.   ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …

Read More »

ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು

ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್‌ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಹಾಗೂ …

Read More »

ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಲಾಲ್‌ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್‌ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ. ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು. ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು …

Read More »

ಸೇಂದಿವನ ಜಾಗದಲ್ಲಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್‌

ಸುವರ್ಣವಿಧಾನಸೌಧ: ಸೇಂದಿವನ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಕಾಫಿ ತೋಟ ಒತ್ತುವರಿ ಸಕ್ರಮಕ್ಕಾಗಿ ನಿಯಮಾವಳಿ ರೂಪಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಬಂದ ನಂತರ ಪ್ರಮುಖವಾಗಿ ಮಲೆನಾಡು, ಕರಾವಳಿ ಭಾಗದ ರೈತರ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದೆ.   ಕಾಫಿ ತೋಟ ಒತ್ತುವರಿ ಸಕ್ರಮ ಮಾಡಿ ಗುತ್ತಿಗೆಗೆ ನೀಡಲು ತೀರ್ಮಾನಿಸಿ ನಿಯಮಾವಳಿ …

Read More »

ಮಜೂರು ಗ್ರಾಪಂ ವ್ಯಾಪ್ತಿಯ ಐಎಸ್‌ಆರ್‌ಎಲ್‌ನಿಂದ ತೆರಿಗೆ ವಸೂಲಿಗೆ ಕ್ರಮ

ಸುವರ್ಣ ವಿಧಾನಸೌಧ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಐಎಸ್‌ಆರ್‌ಎಲ್‌ ಸಂಸ್ಥೆಯಿಂದ ಗ್ರಾಪಂಗೆ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಂಸ್ಥೆಯವರೊಂದಿಗೆ ಚರ್ಚಿಸಿ ತೆರಿಗೆ ಮೊತ್ತ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮುರುಗೇಶ ನಿರಾಣಿ ಹೇಳಿದರು.   ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್‌ ವಿಷಯ ಪ್ರಸ್ತಾಪಿಸಿ, ಐಎಸ್‌ಪಿಆರ್‌ಎಲ್‌ ಸಂಸ್ಥೆ ಪಾದೂರು ಗ್ರಾಮದಲ್ಲಿ ಮೊದಲ ಹಂತದಲ್ಲಿ 180 ಎಕರೆಯಲ್ಲಿ ಕೈಗಾರಿಕೆ …

Read More »

ಗಡಿ ವಿಷಯಕ್ಕೆ ಉತ್ತರ ನೀಡಿದ ಬೊಮ್ಮಾಯಿ

ಗಡಿ ವಿಷಯವಾಗಿ ಕೇಂದ್ರ ಗೃಹ ಮಂತ್ರಿಗಳು ಕರೆದ ಸಭೆಗೆ ನಾನು ಹಾಜರಾಗಿದ್ದೆನೆ, ಸಭೆಯಲ್ಲಿ ಗೃಹಸಚಿವರು ಎರಡು ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥಿತ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ ಹೋರತು ಬೇರೆ ಯಾವುದೇ ವಿಚಾರ ಚರ್ಚೆಯಾಗಿಲ್ಲಾ ಎಂದು ಸಭೆಗೆ ತಿಳಿಸಿದರು. ಮದ್ಯ ಪ್ರವೇಶಿಸಿದ ಎಚ್ ಕೆ ಪಾಟೀಲ ಅಮಿಶ್ ಷಾ ರವರು ನೀಡಿದ ಸಲಹೆ ಮುಖ್ಯಮಂತ್ರಿ ತಗೆದುಕೊಂಡು ಬಂದಿದ್ದಾರೆ, ಆದರೆ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿರುವಾಗ ಮೂವರು ಸಚಿವರ ಸಮಿತಿ ಮಾಡುವದರ ಅರ್ಥ ನಮ್ಮ …

Read More »

ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ದರ: ಕ್ವಿಂಟಾಲ್ ಗೆ 55 ಸಾವಿರಕ್ಕೂ ಅಧಿಕ ಬೆಲೆ

ಹಾವೇರಿ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ ದಾಖಲೆ ಬರೆದಿದೆ. ಸೋಮವಾರದ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಡಬ್ಬಿ ತಳಿ ದರ 52,569 ರೂಪಾಯಿ ಹಿಂದಿಕ್ಕಿದ ಕಡ್ಡಿ ಮೆಣಸಿನಕಾಯಿ 55,589 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ.   ಮೆಣಸಿನಕಾಯಿ ಆವಕದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಮೂರು ತಳಿಯ ಮೆಣಸಿನ ಕಾಯಿಗೆ ಉತ್ತಮ ಧಾರಣೆ ದೊರೆತಿದೆ. ಅಂತರರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮಾರುಕಟ್ಟೆಗೆ ಮೆಣಸಿನಕಾಯಿ ಇತ್ತೀಚಿನ ತಿಂಗಳುಗಳಲ್ಲಿ ಆವಕ ಕಡಿಮೆಯಾಗಿತ್ತು. …

Read More »

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸೊ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅಲ್ಲದೇ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »