Breaking News

ರಾಷ್ಟ್ರೀಯ

ಸಭಾಪತಿಗೆ ನನ್ನ ಹೆಸರು ಫೈನಲ್‌: ಬಸವರಾಜ ಹೊರಟ್ಟಿ

ಧಾರವಾಡ: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಆಡಳಿತರೂಢ ಬಿಜೆಪಿ ಪಕ್ಷದಿಂದ ನನ್ನ ಹೆಸರು ಅಂತಿಮಗೊಂಡಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭಾಪತಿ ಸ್ಥಾನದ ಅಭ್ಯರ್ಥಿಯಾದ ಬಗ್ಗೆ ಬಿಜೆಪಿ ಮುಖಂಡರಾದ ರವಿಕುಮಾರ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಶೀಘ್ರ ಅಧಿಕೃತ ಅಭ್ಯರ್ಥಿಯಾಗಿಯೂ ಪ್ರಕಟಣೆ ಹೊರ ಬೀಳಲಿದೆ. ಈ ಸಿಹಿ ಸುದ್ದಿ ನೀಡಿದ ರವಿಕುಮಾರ ಅವರಿಗೆ ಧನ್ಯವಾದ ತಿಳಿಸಿದ್ದೇನೆ. ಉತ್ತರ ಕರ್ನಾಟಕದ ನಮ್ಮ ಸಮಸ್ಯೆಗಳಿಗೆ ಪ್ರತಿಫಲ ಬೇಕಷ್ಟೇ. ಹೀಗಾಗಿ …

Read More »

ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ

ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಅಥಣಿ: ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಬೆಳಗಾವಿಯ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.  

Read More »

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರಯವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ನಡೆದಿದೆ. ನಗರ ನಿವಾಸಿ ಹಣಮಂತ ಎಂಬುವರ ಶವ ಸಿಕ್ಕಿದ್ದು ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Read More »

ವಾಹನ ಸವಾರರೇ ಎಚ್ಚರ! ಇನ್ಮುಂದೆ ಫುಟ್ ಪಾತ್ ನಲ್ಲಿ ವಾಹನ ಚಲಾಯಿಸಿದ್ರೆ `ಡ್ರೈವಿಂಗ್ ಲೈಸೆನ್ಸ್’ ಅಮಾನತು!

ಬೆಂಗಳೂರು : ಫುಟ್ ಪಾತ್ ಗಳಲ್ಲಿ ತಮ್ಮ ವಾಹನಗಳನ್ನು ಚಲಾಯಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಇನ್ಮುಂದೆ ವಾಹನಗಳನ್ನು ಫುಟ್ ಪಾತ್ ಮೇಲೆ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ.     ವಾಹನ ಸವಾರರು ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ, ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವುದರ ಜೊತೆಗೆ ಅವರ ವಾಹನವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ …

Read More »

ಸರ್ಕಾರಿ ವಾಹನ ಮೇಲೆ ಕಲ್ಲು ತೂರಾಟ ಎಂಬ ಕಥೆ ಕಟ್ಟಿದ್ದ ಚಾಲಕನ ಬಣ್ಣ ಬಯಲು

ಬೆಳಗಾವಿ: ಇಲ್ಲಿಯ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗ ಮರಾಠಿ ಭಾಷಿಕರು ಕಲ್ಲು ತುರಾಟ ನಡೆಸಿದ್ದಾರೆ ಎಂಬ ಸುಳ್ಳು ಕಥೆ ಕಟ್ಟಿದ್ದ ಸರ್ಕಾರಿ ವಾಹನ ಚಾಲಕನ ಬಣ್ಣ ಬಯಲಾಗಿದ್ದು, ಕುಡಿದ ನಶೆಯಲ್ಲಿ ವಾಹನ ಅಪಘಾತಗೊಳಪಡಿಸಿ ನೈಜ ಘಟನೆಯನ್ನು ಮುಚ್ಚಿ ಹಾಕಿ ಸುಳ್ಳು ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ.   ಬೆಂಗಳೂರಿನ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಸಂಬಂಧಿಸಿದ ವಾಹನ ಚಳಿಗಾಲ ಅಧಿವೇಶನಕ್ಕಾಗಿ ಚೇತನ ಎನ್.ವಿ. ಎಂಬ ಚಾಲಕ …

Read More »

ಯುವತಿ ಜಾಲದಲ್ಲಿ ಬಿದ್ದು ಯಾಮಾರಿದ ಶಿಕ್ಷಕ ಸೈಬರ್​ ಕ್ರೈಂ ಠಾಣೆ ಮೆಟ್ಟಿಲೇರಿದ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯೊಬ್ಬಳ ಜತೆ ಮದ್ವೆ ಆಗುವ ಕನುಸು ಕಂಡಿದ್ದ ಬಳ್ಳಾರಿ ಜಿಲ್ಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ. ನೀನಂದ್ರೆ ನನಗಿಷ್ಟ, ನಾನು ನಿನ್ನನ್ನೇ ಮದ್ವೆ ಆಗ್ತೀನಿ ಎಂದು ಹೇಳುತ್ತಿದ್ದಾಕೆಯ ಅಸಲಿ ಮುಖ ನಾಲ್ಕು ವರ್ಷದ ಬಳಿಕ ಬಯಲಾಗಿದ್ದು, ಶಿಕ್ಷಕನೀಗ ಸೈಬರ್​ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ.   ದೇವೆಂದ್ರಪ್ಪ ಮೋಸ ಹೋದವರು. ಇವರಿಗೆ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಶಿಕ್ಷಕರಾಗಿ ಕೆಲಸ …

Read More »

ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿ ಗ್ರಾಮದಲ್ಲಿ R. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’

ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.   ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ. ಕಂದಾಯ …

Read More »

ಪಿಎಸ್‌ಐ ಹಗರಣ: ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಕಲಬುರಗಿ: ದ ಪ್ರಮುಖ ಆರೋಪಿಗಳಾದ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ಆರ್‌.ಡಿ. ಪಾಟೀಲ ಹಾಗೂ ಅವರ ಅಣ್ಣ, ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ ಅವರಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ.   ಕೆಲ ದಿನಗಳ ಹಿಂದೆ ವಾದ ವಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠವು ಆದೇಶವನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು. ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ ಪಿಎಸ್‌ಐ ಪರೀಕ್ಷಾ …

Read More »

46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಕ್ಕಳ ವಿದ್ಯಾನಿಧಿ ಬಿಡುಗಡೆ?

ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ …

Read More »

ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ.

ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದಾಗಿದ್ದು, ಆದ್ರೆ ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ವಕೀಲರಿಗೆ ಭದ್ರತೆಯನ್ನು ಒದಗಿಸುವ ಕಾನೂನನ್ನು ರಾಜ್ಯದಲ್ಲಿ ತರುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ಕೈಗೊಂಡ ವಕೀಲರು ಕೆಲ ಕಾಲ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ …

Read More »