Breaking News

ರಾಷ್ಟ್ರೀಯ

ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ

ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, …

Read More »

ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ …

Read More »

ಎಲ್​​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91 ರೂ. ಇಳಿಕೆ

ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್​​​ಪಿಜಿ ಗ್ಯಾಸ್​ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಇಂಧನ ಗ್ಯಾಸ್​ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ …

Read More »

ಈ ರಾಶಿಯವರ ಮೇಲೆ ಗಣಪತಿಯ ಆಶೀರ್ವಾದ ಸದಾ ಇರುತ್ತೆ

Ganesh Chaturthi 2022: ಹಿಂದೂ ಧರ್ಮದಲ್ಲಿ, ಗಣೇಶನನ್ನು ಮೊದಲ ಆರಾಧಕ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಪ್ರತಿ ಪೂಜೆ, ಆಚರಣೆ ಮತ್ತು ಮಂಗಳಕರ ಕೆಲಸಕ್ಕೂ ಮೊದಲು ಗಣೇಶನನ್ನು ಆವಾಹನೆ ಮಾಡಲಾಗುತ್ತದೆ. ಇದರಿಂದ ವಿಧ್ವಂಸಕ ಗಣೇಶನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಅಲ್ಲದೆ, ಆ ಕಾರ್ಯಗಳು ಶುಭ ಫಲಿತಾಂಶಗಳನ್ನು ನೀಡುತ್ತವೆ. ಅದೇ ಸಮಯದಲ್ಲಿ, ಕೆಲವು ಜನರು ಹುಟ್ಟಿನಿಂದಲೇ ಗಣೇಶನ ಆಶೀರ್ವಾದವನ್ನು ಪಡೆಯುವ ಅದೃಷ್ಟವನ್ನು ಹೊಂದಿರುತ್ತಾರೆ. ಈ ಜನರು ಯಾವುದೇ ಕೆಲಸ ಮಾಡಿದರೂ ಅವರಿಗೆ …

Read More »

ಅರವಿಂದ್‌ ಕೇಜ್ರಿವಾಲ್‌ಗೆ ಅಧಿಕಾರದ ಅಮಲು ಹತ್ತಿದೆ ಎಂದ ಅಣ್ಣ ಹಜಾರೆ

ನವದೆಹಲಿ, ಆಗಸ್ಟ್‌ 30: ಹಿರಿಯ ಗಾಂಧಿವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ದೆಹಲಿಯ ಮದ್ಯ ನೀತಿಯನ್ನು ಟೀಕಿಸಿ ನಿಮಗೆ ಅಧಿಕಾರದ ಅಮಲು ಹತ್ತಿದೆ ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.   ಹಜಾರೆ ತಮ್ಮ ಪತ್ರದಲ್ಲಿ ಹಳ್ಳಿಗಳಲ್ಲಿನ ಮದ್ಯದ ವ್ಯಸನದ ಸಮಸ್ಯೆ ಮತ್ತು ಅದರ ಪರಿಹಾರಗಳ ಬಗ್ಗೆ ವ್ಯವಹರಿಸುವ ಕೇಜ್ರಿವಾಲ್ ಅವರದೇ ಸ್ವರಾಜ್‌ ಪುಸ್ತಕದ ಸಾಲುಗಳನ್ನು …

Read More »

ಮುಂಬೈನ ಈ ಶ್ರೀಮಂತ ಗಣೇಶನಿಗೆ 316 ಕೋಟಿ ರೂ. ವಿಮೆ!

ಗಣೇಶೋತ್ಸವಕ್ಕೆ ಇಡೀ ದೇಶದಲ್ಲೇ ಮುಂಬೈ ಹೆಚ್ಚು ಖ್ಯಾತಿ ಪಡೆದಿದೆ. ಇಲ್ಲಿನ ಗಣೇಶ ಶ್ರೀಮಂತ ಕೂಡ. ಅಂತಹ ಶ್ರೀಮಂತ ಗಣೇಶನಿಗೆ ಈ ಬಾರಿ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಮುಂಬೈನ ಗಣೇಶ ಮಂಡಲ್‌ ನ ಗಣೇಶನಿಗೆ ಈ ಬಾರಿ ಗಣೇಶ ಚತುರ್ಥಿ ವೇಳೆ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದರಲ್ಲಿ 31.97 ಕೋಟಿ ರೂ. ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದ್ದರೆ, 263 ಕೋಟಿ ರೂ. ವೈಯಕ್ತಿಕ …

Read More »

ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾವ್​ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ.   ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್​ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್​ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …

Read More »

ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …

Read More »

ಪ್ರಮುಖ ನಗರಗಳಲ್ಲಿ 5G ಸೇವೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದ ಅಂಬಾನಿ

ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಈಗಾಗಲೇ 5G ತರಂಗಾಂತರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ 7,864 ಕೋಟಿ ರೂಪಾಯಿ ವ್ಯಯಿಸಿ ಹೆಚ್ಚಿನ ಸ್ಪೆಕ್ಟ್ರಮ್‌ ಖರೀದಿಸಿದೆ. ಇದರ ಬೆನ್ನಲ್ಲೇ ಇಂದು ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ರಿಲಯನ್ಸ್​ ಇಂಡಸ್ಟ್ರೀಸ್​​ನ 45ನೇ ವಾರ್ಷಿಕ ಸಭೆಯ ಉದ್ದೇಶಿಸಿ ಮಾತನಾಡಿರುವ ಮುಖೇಶ್ ಅಂಬಾನಿ, ಗ್ರಾಹಕರಿಗೆ ದೀಪಾವಳಿ ಗಿಫ್ಟ್​ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗದ 5ಜಿ ರೋಲ್​​ಔಟ್‌ಗೆ ಸಿದ್ಧಗೊಂಡಿದೆ. ದೀಪಾವಳಿ ಹೊತ್ತಿಗೆ ದೆಹಲಿ, ಮುಂಬೈ, ಚೆನ್ನೈ …

Read More »

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್​ ಹೇಗಿತ್ತು?: ವಿಡಿಯೋ

Hardik Pandya: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಮಿಂಚಿದರೆ, ಬ್ಯಾಟಿಂಗ್​ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು. ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು.   What a win for our #TeamIndia in this nail biting match against arch rivals!! Congratulations for a flying start in Asia cup. #INDvsPAK …

Read More »