ಬೆಳಗಾವಿ: ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40 ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಹಾಗೂ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು. 1985 ರಲ್ಲಿ ಭುಗಿಲೆದ್ದಿದ್ದ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ದಳ್ಳುರಿ ಬೆಳಗಾವಿಯನ್ನು ಅಕ್ಷರಶಃ ಬೆಂಕಿಯುಂಡೆಯಾಗಿಸಿತ್ತು. ಈ ವೇಳೆ ಬೆಳಗಾವಿಯಲ್ಲಿ ಶರದ್ ಪವಾರ್ ನೀಡಿದ ಕರೆಯಂತೆ ನಡೆದ ಗಡಿ …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?
ಹಾಸನ: ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು ವಿಪರ್ಯಾಸ. ಇಂಥದ್ದೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಮಾಜಿ ಶಾಸಕ ಕೆ.ಎನ್.ರಾಜಣ್ಣ. ಸಮಾರಂಭವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಕೆ.ಎನ್ ರಾಜಣ್ಣ, ಪರೋಕ್ಷವಾಗಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದು, ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. ಹೆಚ್.ಡಿ.ದೇವೇಗೌಡರು ಈಗಾಗಲೇ …
Read More »ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್
ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ ಜಿಲ್ಲೆಯ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. 32 ಕೋಟಿ ರೂ ವೆಚ್ಚದಲ್ಲಿ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಹಲವು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »ಆಟೋರಾಜ ಬನ್ ಗಯಾ ‘ಮಹಾ’ ರಾಜ
ಮಹಾರಾಷ್ಟ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಈಗ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಇಟ್ಟಿರುವ ನಡೆ ಒಂದು ಕ್ಷಣ ಶಿವಸೇನಾ ಕಾರ್ಯಕರ್ತರನ್ನು ದಂಗು ಬಡಿಸಿತ್ತು. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಸ್ಥಾನ ಕಿತ್ತುಕೊಂಡಿದ್ದಲ್ಲದೆ, ರಾಜಕೀಯ ಭವಿಷ್ಯಕ್ಕೆ ಮಾರಕವಾಗುವಂಥ ಪೆಟ್ಟನ್ನು ಏಕನಾಥ್ ಕೊಟ್ಟಿದ್ದಾರೆ. ಜೂನ್ 30ರಂದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಪರ್ವ ಆರಂಭವಾಗಿದ್ದು, ಏಕನಾಥ್ ಶಿಂಧೆ ಹೊಸ …
Read More »ಇದು ಪ್ರಧಾನಿಗೆ ವಿದಾಯ ಹೇಳುವ ಸಮಯ;K.T.R.
ಹೈದರಾಬಾದ್, ಜೂ.30: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆ. ಟಿ. ರಾಮರಾವ್ ಗುರುವಾರ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಿನ್ನೆಲೆ ಇದು ಬಿಜೆಪಿ ಸಾಧನೆಗಳೆಂದು ಹೇಳುತ್ತಾ “ಬೈ ಬೈ ಮೋದಿ” ಎಂದು ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ತಮ್ಮ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಮರಾವ್, ಜುಲೈ 2 ಮತ್ತು 3 …
Read More »ಏಕ ಬಳಕೆಯ ಪ್ಲಾಸ್ಟಿಕ್‌ಗೆ ಮತ್ತೆ ನಿಷೇಧ: ಉಲ್ಲಂಘಿಸಿದರೆ ವ್ಯಾಪಾರಿಗಳಿಗೆ ಬೀಳಲಿದೆ ಭಾರಿ ದಂಡ
ಬೆಂಗಳೂರು, ಜುಲೈ 1: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಜುಲೈ1ರಿಂದ ನಿಷೇಧ ಜಾರಿಗೊಳಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ. ಕೆಎಸ್‌ಪಿಸಿಬಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು ನಿಷೇಧವನ್ನು ಜಾರಿಗೊಳಿಸುತ್ತವೆ. ನಾವು ಮೇಲ್ವಿಚಾರಣೆ ಮಾಡುತ್ತೇವೆ. ಜುಲೈ1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ.
Read More »ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣ ವಾದ್ರಾ ರಮೇಶ್ ಜಾರಕಿಹೊಳಿ ?
ಮುಂಬೈ: ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ದ ನಾಯಕರ ಜೊತೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರ್ ಲ ಆಗಿವೆ , ಗೋಕಾಕ ಸಾಹುಕಾರ ಕರ್ನಾಟಕ ದಂತೆ ಮಹಾರಾಷ್ಟ್ರ ಸರ್ಕಾರ ರಚಿಸಲು ಕೂಡ ಕಾರಣವಾದರಾ ಎಂಬ ಮಾತುಗಳು ಶುರು ವಾಗಿವೆ. ಶಿವಸೇನೆಯ ಕೆಲವು ಶಾಸಕರು ಹಾಗೂ ಏಕನಾಥ ಶಿಂದೆ ಜೊತೆ ಸುಮಾರು ದಿನಗಳಿಂದ ರಮೇಶ್ ಜಾರಕಿಹೊಳಿ ಮುಂಬೈ ನಲ್ಲೇ ಠಿಕಾಣಿ ಹೂಡಿದ್ದರು. ಫಡ್ನವಿಸ ಅವರ್ ಜೊತೆ ಮುಂಚೆ ಯಿಂದಲೂ …
Read More »ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ
ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ ನಡೆದಿದೆ. ಮೇಯರ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾಯಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸಭಾಭವನದಲ್ಲಿ ಮೇಯರ್ ಭಾಷಣ ಮುಕ್ತಾಯಗೊಂಡಿದ್ದು, ಸರ್ವ ಸದಸ್ಯರು ಮೇಯರ್ ಭಾಷಣದ ಬಗ್ಗೆ ಅಭಿಪ್ರಾಯ ವ್ಯಕ್ಯಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಧ್ವನಿ ಎತ್ತಿದ ಸುವರ್ಣ ಕಲಕುಂಟ್ಲ ಅವರು, ಭಾಷಣ ಬೇಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತೊಣ್ಣ ಎಂದು ಸಮಸ್ಯೆ ಪ್ರಸ್ತುತ ಪಡಿಸಲು ಮುಂದಾದ …
Read More »ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿ
ಮುದ್ದೇಬಿಹಾಳ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಬೊಲೆರೋ ಪಿಕಪ್ ವಾಹನ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ನಾಲತವಾಡ ಮುಖ್ಯ ರಸ್ತೆಯ ನಾಡಗೌಡರ ತೋಟದ ಬಳಿ ನಡೆದಿದೆ. ಘಟನೆ ಪರಿಣಾಮ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮುರಾಳ ಗ್ರಾಮದ ಅಶೋಕ ಚಲವಾದಿ, ದಾವಲಸಾಬ ಹಾದಿಮನಿ, ಭೀಮನಗೌಡ ಬಿರಾದಾರ ಗಾಯಗೊಂಡವರಾಗಿದ್ದು ಇವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ …
Read More »