Breaking News

ರಾಷ್ಟ್ರೀಯ

ಕಳ್ಳರನ್ನು ಹಿಡಿದ ಗ್ರಾಮಸ್ಥರಿಗೆ ಉದ್ಧಟತನ ಹೇಳಿಕೆ; ಬಿಜಿ ಇದ್ದೀವಿ ಎಂದು ಬೆಲೆ ತೆತ್ತ ಕಾನ್ಸ್‌ಟೇಬಲ್

ವಿಜಯಪುರ/ಬೆಂ.ಗ್ರಾಮಾಂತರ: ಸಾರ್, ಕೊಳವೆಬಾವಿಗಳಲ್ಲಿ ಕೇಬಲ್ ಕದಿಯುತ್ತಿದ್ದ ಕಳ್ಳರನ್ನು ಹಿಡಿದಿದ್ದೀವಿ ಬೇಗ ಬನ್ನಿ ಎಂದು ಕರೆ ಮಾಡಿದವರಿಗೆ ನಾವು ಬಿಜಿ ಇದ್ದೀವ್‌ರೀ..ನೀವೆ ಅವರನ್ನು ಠಾಣೆಗೆ ಕರೆದುಕೊಂಡು ಬನ್ನಿ ಎಂದು ಪೊಲೀಸರು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈ ಆಡಿಯೋ ಪೊಲೀಸರ ವೈಖರಿಯನ್ನು ಅಣುಕ ಮಾಡಿದೆ. ಕಳ್ಳರನ್ನು ಹಿಡಿದವರೇ ಠಾಣೆಗೆ ಕರೆತನ್ನಿ ಎಂದ ಪೊಲೀಸಪ್ಪ ಅಮಾನತು ಶಿಕ್ಷೆಗೂ ಗುರಿಯಾಗಿದ್ದಾರೆ. ಏನಿದು ಪ್ರಕರಣ?: ಆವತಿ ಗ್ರಾಪಂ ವ್ಯಾಪ್ತಿಯ ಎಂಬ್ರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ …

Read More »

ಶಿಂಧೆ ಬಣದಿಂದ ಶಾಸಕ ದೇಶ್​ಮುಖ್​ ಅಪಹರಣಕ್ಕೆ ಟ್ವಿಸ್ಟ್​: ಫೋಟೋ ಬಿಡುಗಡೆ ಮಾಡಿದ ರೆಬೆಲ್​ ಶಾಸಕರು!

ಮುಂಬೈ: ಮಹಾರಾಷ್ಟ್ರದ ರಾಜಕೀಯದ ಕುತೂಹಲ ಇನ್ನೂ ತಣ್ಣಗಾಗಿಲ್ಲ. ಯಾವಾಗ ಸರ್ಕಾರ ಪತನವಾಗುವುದೋ, ಯಾವಾಗ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ರಾಜೀನಾಮೆ ಕೊಡುವರೋ ಎಂದು ರೆಬೆಲ್​ ಶಾಸಕರು ಕಾಯುತ್ತಿದ್ದಾರೆ. ಅದೇ ವೇಳೆ ಕುತೂಹಲದ ಬೆಳವಣಿಗೆಯೊಂದರಲ್ಲಿ ಬುಧವಾರ (ಜೂನ್​ 22) ಮಹಾರಾಷ್ಟ್ರ ಸರ್ಕಾರದ ಪತನಕ್ಕೆ ಕಾರಣವಾಗಿರುವ, ಶಿವಸೇನೆಯ ಪ್ರಬಲ ನಾಯಕ ಏಕನಾಥ ಶಿಂಧೆ ಗುಂಪಿನಿಂದ ಶಾಸಕ ನಿತಿನ್‌ ದೇಶ್‌ಮುಖ್‌ ಹಾಗೂ ಶಾಸಕ ಕೈಲಾಸ್​ ಪಾಟೀಲ್​ ತಪ್ಪಿಸಿಕೊಂಡು ಬಂದಿದ್ದರು. ಸೀದಾ ಉದ್ಧವ್‌ ಠಾಕ್ರೆ ಬಳಿ ಬಂದಿದ್ದ ಇವರು, …

Read More »

ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು.: ಬಸವರಾಜ್ ಬೊಮ್ಮಾಯಿ

ಉಮೇಶ್ ಕತ್ತಿ ಹೇಳಿಕೆ ಕುರಿತಂತೆ ದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತ್ಯೇಕ ರಾಜ್ಯ ವಿಚಾರವಾಗಿ ನೀವು ಕತ್ತಿಯವರನ್ನೇ ಕೇಳಬೇಕು. ಅವರು ಹೀಗೆ ಹೇಳುತ್ತಿರುವುದು ಹೊಸದೇನೂ ಅಲ್ಲ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಚಿವ ಉಮೇಶ್ ಕತ್ತಿರವರ ಹೇಳಿಕೆಯನ್ನು ಅವರನ್ನೇ ಕೇಳಬೇಕು. ಇದನ್ನು ಅವರು ಸುಮಾರು ೧೦ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಇನ್ನು ಸರಕಾರದ ಮಟ್ಟದಲ್ಲಿ …

Read More »

ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು.   ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …

Read More »

ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ: ನ್ಯಾಯಕ್ಕಾಗಿ ಕಮಿಶನರ್ ಮೊರೆಹೋದ ದಲಿತರು

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಪರಿಶಿಷ್ಠ ಜಾತಿಗೆ ಸೇರಿದವರಿಗೆ ಸೇರಿದ ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು ತಮಗೆ ನ್ಯಾಯ ಕೊಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘಟನೆ ವತಿಯಿಂದ ಬೆಳಗಾವಿ ಎಸ್‍ಪಿ ಹಾಗೂ ಕಮಿಶನರ್‍ರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಸೇರಿದ 300/285 ರಿಜಿಸ್ಟರ್ ಸರ್ವೆ ನಂಬರ್‍ನಲ್ಲಿ ಒಟ್ಟು 25 ಎಕರೆ ಜಮೀನಿದೆ. ಇದನ್ನು ನಮ್ಮ …

Read More »

ಶಿವಸೇನೆಯ 42ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ (Maha Vikas Aghadi – MVA) ಸರ್ಕಾರದ ಪತನ ಬಹುತೇಕ ಸನ್ನಿಹಿತವಾಗಿದೆ. ಶಿವಸೇನೆಯ 42 ಶಾಸಕರು ಏಕನಾಥ ಶಿಂಧೆ (Eknath Shinde) ನೇತೃತ್ವದ ಬಂಡುಕೋರರ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಉದ್ದವ್ ಠಾಕ್ರೆ (CM Uddhav Thackeray) ಬೆಂಬಲಕ್ಕೆ ನಿಂತ ಶಾಸಕರ ಸಂಖ್ಯೆ ಕೇವಲ‌ 13ಕ್ಕೆ ಇಳಿದಿದೆ. ಶಿವಸೇನೆಯ ಮತ್ತಷ್ಟು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ …

Read More »

ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ …

Read More »

ಸಾಹುಕಾರ ಮುಂಬೈ ನಲ್ಲೇ ಠಿಕಾಣಿ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ,ಕೇಳುವ ಸಾಧ್ಯತೆ.?

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ. ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಹೇಬ್‌ ಪಾಟೀಲ್‌ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ …

Read More »

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು

ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ.   ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …

Read More »

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.   ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …

Read More »