ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …
Read More »ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು
ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.
ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …
Read More »ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್ನಲ್ಲಿ ಅರೆಸ್ಟ್!
ಮುಂಬೈ: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ …
Read More »ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆ
ಸಾಂಗ್ಲಿ: ಸಾಂಗ್ಲಿ ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ. ಮಣಿಕ್ ವಾನ್ಮೋರೆ ಮತ್ತು ಪೋಪರ್ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ. ಮಣಿಕ್ ಮನೆಯಲ್ಲಿ ಆರು ಮಂದಿ …
Read More »ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ
ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …
Read More »ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಒಕ್ಕೂಟ ತನ್ನ ಅಭ್ಯರ್ಥಿಯನ್ನ ಪ್ರಕಟಿಸಿದೆ. ಇಂದು ನಡೆದ ಸಂಸದೀಯ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿಯ ಈ ಘೋಷಣೆ ಬೆನ್ನಲ್ಲೇ ದ್ರೌಪತಿ ಮುರ್ಮು ಯಾರು ಎಂಬ ಚರ್ಚೆಗಳು ಶುರುವಾಗಿವೆ. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ಗವರ್ನರ್ ಎಂಬ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು
*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …
Read More »ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್
ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್ ಆಗಿರುವ ಘಟನೆ ಇಂಡೊನೇಷ್ಯಾದಲ್ಲಿ ನಡೆದಿದೆ. ಮಹಿಳೆಗೆ ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ವ್ಯಕ್ತಿ ಒಬ್ಬ ಸರ್ಜನ್ ಆಗಿದ್ದು, ಉದ್ಯಮಿ ಕೂಡ ಆಗಿದ್ದ. ಪರಸ್ಪರ ಪರಿಚಯ ಆದ ನಂತರ ಇಬ್ಬರೂ ಗುಟ್ಟಾಗಿ ಮದುವೆ ಆದರು. ಈ ವೇಳೆ ಗಂಡ ಕುಟುಂಬದಿಂದ ದೂರ ಹೋಗುವುದಾಗಿ ತಿಳಿಸಿದ್ದ. ದಂಪತಿ ದಕ್ಷಿಣ ಸುಮರ್ತಾಗೆ ವಲಸೆ …
Read More »ಅಗ್ನಿಪಥ್ ಫೈಟ್: ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿ ವಶಕ್ಕೆ
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ …
Read More »