Breaking News

ರಾಷ್ಟ್ರೀಯ

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ?

ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಾರ್ವಜನಿಕರಿಗೆ ಎಸಿಪಿ ಚಂದ್ರಪ್ಪ ಸೂಚನೆ

ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಏನೇ ಸಮಸ್ಯೆ ಇದ್ದರೂ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ. ನೀವು ಕೊಡುವ ಸಣ್ಣ ಮಾಹಿತಿ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಎಸಿಪಿ ಚಂದ್ರಪ್ಪ ಸಾರ್ವಜನಿಕರಿಗೆ ತಿಳಿಸಿದರು. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಂತಿ ಪಾಲನಾ ಸಮಿತಿಯ ಸಭೆಯನ್ನು ಸಮಾದೇವಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಕುಂದು ಕೊರತೆಯನ್ನು ಪೊಲೀಸರು ಆಲಿಸಿದರು. ಈ ವೇಳೆ ಮಾತನಾಡಿದ ಎಸಿಪಿ ಚಂದ್ರಪ್ಪ ತಮ್ಮ …

Read More »

ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್

ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.  

Read More »

ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಮೌನಾನುಷ್ಠಾನ ಮಂಗಲ ಸಮಾರಂಭ

ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಮ. ನಿ. ಪ್ರ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳ ಮೌನಾನುಷ್ಠಾನ ಮಂಗಲ ಸಮಾರಂಭದಲ್ಲಿ ಭಾಗಿಯಾಗಿ ಎಲ್ಲ ಶ್ರೀಗಳ ಆಶೀರ್ವಾದ ಪಡೆದು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು ಶ್ರೀ ದುರದುಂಡೇಶ್ವರಮಠ ಮುರಗೋಡ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿಯ ರುದ್ರಾಕ್ಷಿಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಹುಕ್ಕೇರಿ …

Read More »

ರಜೆ ಬೇಕಂದ್ರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ. ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ

ಕೊಪ್ಪಳ: ರಜೆ ಬೇಕೆಂದರೆ ಲಾಡ್ಜ್​ಗೆ ಬಂದು ಬಟ್ಟೆ‌ ಬಿಚ್ಚಬೇಕಂತೆ ಮಹಿಳಾ ನೌಕರರು! ಕೊಪ್ಪಳ ಎಸ್ಸಿ ಕಚೇರಿ‌ಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂಬ ಗಂಭೀರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.   ಸರ್ಕಾರಿ ಕಚೇರಿಯಲ್ಲೇ ಆಡಳಿತಾಧಿಕಾರಿ ಕಾಮದಾಟ ಆಡುತ್ತಿದ್ದು, ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಹಿತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನ್ಯಾಯ ಸಿಗುತ್ತಿಲ್ಲ …

Read More »

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ,ಹುಡುಗಿಯರೊಂದಿಗೆ 11 ಯುವಕರನ್ನು ನಿಲ್ಲಿಸಿ, ಅರೆಬೆತ್ತಲೆ ವಿಡಿಯೋ ಮಾಡಿ ಬ್ಲಾಕ್​ ಮೇಲ್

ಕೊಲ್ಹಾಪುರ(ಮಹಾರಾಷ್ಟ್ರ): ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನೆಲ್ಲ ಬೆದರಿಸಿ, ಕೊಠಡಿವೊಂದರಲ್ಲಿ ಕೂಡಿ ಹಾಕಲಾಗಿದ್ದು, ಹುಡುಗಿಯರೊಂದಿಗೆ ಅರೆಬೆತ್ತಲೆ ವಿಡಿಯೋ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಗೋವಾಕ್ಕೆ ತೆರಳಿದ್ದ ಯುವಕರನ್ನ ಬೊಂಡಗೇಶ್ವರ ದೇವಸ್ಥಾನದ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ನಮ್ಮ ಹೋಟೆಲ್​​​​ನಲ್ಲಿ ಒಳ್ಳೆಯ ಊಟ …

Read More »

ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ

ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.   ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್‌ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …

Read More »

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »

ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ

ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …

Read More »

ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ವಿರುದ್ಧ ಜಾಮೀನು ರಹಿತ ವಾರೆಂಟ್

ಬೆಂಗಳೂರು: 5 ಬಾರಿ ವಾರೆಂಟ್ ಜಾರಿಗೊಳಿಸ್ದದರೂ ಕೋರ್ಟ್ ಗೆ ಹಾಜರಾಗದಂತ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ( MLA Anil Benake ) ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ನ್ಯಾಯಾಲಯವು ಜಾರಿಗೊಳಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಲಯದ ನ್ಯಾಯಮೂರ್ತಿ ಜೆ ಪ್ರೀತ್ ಅವರು, ಶಾಸಕರಾಗಿ 5 ಬಾರಿ ವಾರೆಂಟ್ ಜಾರಿಗೊಳಿಸಿದ್ದರು ಅವರನ್ನು, ಕೋರ್ಟ್ ಗೆ ಹಾಜರುವಡಿಸಲು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ವಿಫಲವಾಗಿದ್ದರು. ಈ ಹಿನ್ನಲೆಯಲ್ಲಿ ಸಿಟ್ಟಾದಂತ …

Read More »