ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ …
Read More »ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ: ನಾಳೆ ಹೈಕೋರ್ಟ್ನಿಂದ ಅಂತಿಮ ತೀರ್ಪು
ಬೆಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ …
Read More »ಕಳೆದ ಐದು ವರ್ಷಗಳಲ್ಲಿ ವಾಯು ಅಪಘಾತಗಳಲ್ಲಿ 42 ಸೇನಾ ಸಿಬ್ಬಂದಿ ಬಲಿ
ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಮೂರು ಸೇವೆಗಳಲ್ಲಿ ಹೆಲಿಕಾಪ್ಟರ್‌ಗಳು ಸೇರಿದಂತೆ ವಿಮಾನಗಳ ಅಪಘಾತಗಳಲ್ಲಿ 42 ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ರಾಜ್ಯಸಭೆಯಲ್ಲಿ ಮಾಹಿತಿ ಒದಗಿಸಿದೆ. ರಾಜ್ಯಸಭೆಯಲ್ಲಿ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಹಂಚಿಕೊಂಡ ವಿವರಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಒಟ್ಟು ವಿಮಾನ ಅಪಘಾತಗಳ ಸಂಖ್ಯೆ 45 ಆಗಿದ್ದು, ಐಎಎಫ್ ಗರಿಷ್ಠ 29 ಅವಘಡಗಳನ್ನು ವರದಿ ಮಾಡಿದೆ. ಕಳೆದ ಐದು ವರ್ಷಗಳಲ್ಲಿ ಭಾರತೀಯ …
Read More »ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಶ್ವಿನ್ (27) ಮೃತ ದುರ್ದೈವಿ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಶ್ವಿನ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ. ಅಶ್ವಿನ್ ತಾಯಿಗೆ ಊಟ ತರಲು ಹೊರಗಡೆ ಹೋಗಿದ್ದರು. ಎಂಎಸ್ ಪಾಳ್ಯದ ಹೋಟೆಲ್ ಒಂದರಲ್ಲಿ ಆಹಾರ ಕಟ್ಟಿಸಿಕೊಂಡು ವಾಪಸ್ …
Read More »H.D.K. ಅವನೊಬ್ಬ ನಯವಂಚಕ, ಪ್ರಬುದ್ಧ ರಾಜಕಾರಣಿ ಅಲ್ಲ: ಸಿ.ಪಿ.ಯೋಗೇಶ್ವರ್
ರಾಮನಗರ: ಕುಮಾರಸ್ವಾಮಿ ವಿಚಾರ ಇಡೀ ಕರ್ನಾಟಕದ ಜನರಿಗೆ ಗೊತ್ತಿದೆ. ಈ ವಿಚಾರವನ್ನು ನನ್ನ ಬಾಯಿಯಿಂದ ಕೇಳಬೇಡಿ. ಅವನೊಬ್ಬ ನಯವಂಚಕ, ಪ್ರಬುದ್ಧ ರಾಜಕಾರಣಿ ಅಲ್ಲ ಎಂದು ವೈಯಕ್ತಿಕವಾಗಿ ಏಕವಚನದಲ್ಲಿಯೇ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಆಕಸ್ಮಿಕವಾಗಿ ಅತಿಥಿಯಾಗಿ ಬಂದರು. ಚುನಾವಣೆಯಲ್ಲಿ ಗೆದ್ದರು ನಂತರ ಹೋದರು. ನಾನು ತಾಲೂಕಿನಲ್ಲಿ ಯಾರ ಜಮೀನನ್ನು ಹೊಡೆದಿಲ್ಲ, ಆ ರೀತಿಯ ಆಪಾದನೆ ನನ್ನ ಮೇಲಿಲ್ಲ. ಆದರೆ ಕುಮಾರಸ್ವಾಮಿ ಮೇಲೆ ಬಿಡದಿಯಲ್ಲಿ …
Read More »ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡಿಸಲಿದ್ದಾರೆ. 2022-23 ನೇ ಸಾಲಿನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಂದಾಜು ಸ್ವೀಕೃತಿಗಳು ಮತ್ತು ವೆಚ್ಚಗಳನ್ನು ನಿರ್ಮಲಾ ಸೀತಾರಾಮನ್ ಅವರು ಅಧಿಕೃತವಾಗಿ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೇ ಸದನದಲ್ಲಿ ಪ್ರತಿಪಕ್ಷಗಳು ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ …
Read More »ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ
ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ …
Read More »DCC ಬ್ಯಾಂಕ್‌ನಲ್ಲಿ ಕಳ್ಳತನ ಬ್ಯಾಂಕ್ ಸಿಬ್ಬಂದಿ ಸೇರಿ ಮೂವರು ಆರೋಪಿಗಳು ಅರೆಸ್ಟ್:
ಬೆಳಗಾವಿ: ಮುರಗೋಡ ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿಧ ಪೊಲೀಸರು, ಅವರಿಂದ 4.37 ಕೋಟಿ ನಗದು, 1.63ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಸವದತ್ತಿ ತಾಲೂಕಿನ ಯರಗಟ್ಟಿ ಗ್ರಾಮದ ಸಂತೋಷ ಕಂಬಾರ (31) ಹಾಗೂ ಜೀವಾಪೂರ ಗ್ರಾಮದ ಗಿರೀಶ್ ಬೆಳವಲ (26) ಬಂಧಿತರು. ಮುರಗೋಡ ಪೊಲೀಸರು ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು ಹಣ, …
Read More »ಬೊಜ್ಜುʼ ಹೆಚ್ಚಾಗಲು ಕಾರಣ
ಬೊಜ್ಜಿಗೆ ಕಾರಣವಾಗುವ ಹಲವು ಅಂಶಗಳ ಕುರಿತು ಅಧ್ಯಯನ ನಡೆಸಿದ ತಂಡವೊಂದು ಈ ವಿಷಯಗಳ ಬಗ್ಗೆ ಜಾಗೃತಿ ಹೊಂದಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು ಎಂದು ಹೇಳಿದೆ. ದಿನಕ್ಕೆ 15ರಿಂದ 20 ನಿಮಿಷ ಅವಧಿಯನ್ನು ಬಿಸಿಲಿನಲ್ಲಿ ಕಳೆಯಿರಿ. ವಿಟಮಿನ್ ಡಿ ಮಾತ್ರೆ ಸೇವಿಸುವ ಬದಲು ಮನೆಯಿಂದ ಹೊರಗೆ ಹೋಗಿ. ಸ್ವಲ್ಪ ಮಟ್ಟಿನ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಇದರಿಂದ ದೇಹ ತೂಕವೂ ಇಳಿಯುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. ಕಚೇರಿ ಅಥವಾ ಶಾಲೆ-ಕಾಲೇಜಿಗೆ ಹೋಗುವಾಗ ಪ್ಲಾಸ್ಟಿಕ್ ಡಬ್ಬಿಯಲ್ಲಿ …
Read More »ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನಕೊಲೆ
ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನನ್ನು ಕ್ರೂರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದ ಆರ್‌ಟಿಓ ಕಛೇರಿ ಮುಂಭಾಗದಲ್ಲಿ ನಡೆದಿದೆ. ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ಧಾರೂಢ ಶಿರಗುಪ್ಪಿ(25) ಕೊಲೆಯಾದ ವ್ಯಕ್ತಿ. ಸಿದ್ಧಾರೂಢ ಶಿರಗುಪ್ಪಿ ಕಳೆದ 2 ವರ್ಷಗಳಿಂದ ಮಾಜಿ ಡಿಸಿಎಂ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸವದಿಯ ಕಾರು ಚಾಲನಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ರಾತ್ರಿ ಪರಪ್ಪ …
Read More »