Breaking News

ರಾಷ್ಟ್ರೀಯ

ಮತ್ತಷ್ಟು ಹದಗೆಟ್ಟ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ

ಲವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮುಂಬೈ(ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.   ಆರೋಗ್ಯ ಮತ್ತೆ ಹದಗೆಟ್ಟಿರುವ ಕಾರಣದಿಂದ ಲತಾ ಮಂಗೇಶ್ಕರ್ ಅವರನ್ನು …

Read More »

ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ವಾಲೀಕರ

  ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ     ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ …

Read More »

ನಮ್ಮ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಪಕ್ಷ ಬಿಟ್ಟು ಹೋಗಲ್ಲ -ಈಶ್ವರಪ್ಪ

ಬಾಗಲಕೋಟೆ: ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಕಾಂಗ್ರೆಸ್​ಗೆ ಹೋಗಲ್ಲ, ಕಾಂಗ್ರೆಸ್ ನವರದ್ದು ಬರೀ ಗಿಣಿ ಭವಿಷ್ಯ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದ ಸಚಿವ ಈಶ್ವರಪ್ಪ ಅವರು. ಬಿಜೆಪಿಯವರು ಎಷ್ಟು ಜನ ಬರ್ತಾರೆ, ಯಾವಾಗ ಬರ್ತಾರೆ ಅಂತಾ ಹೇಳಲ್ಲ, ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಗಿಣಿ ಭವಿಷ್ಯದಲ್ಲಿ ಸ್ಪರ್ಧೆ ಮಾಡ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ. ಒಬ್ಬ ಶಾಸಕನು ಬಿಜೆಪಿ ಬಿಟ್ಟು …

Read More »

ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!

ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ …

Read More »

ಸೋಮಾರಿ ಮಂತ್ರಿಗಳನ್ನ ಕೈಬಿಡಿ -ತಮ್ಮದೇ ಸರ್ಕಾರಕ್ಕೆ ವಿಶ್ವನಾಥ್ ಆಗ್ರಹ

ಬೆಂಗಳೂರು: ಸೋಮಾರಿ ಮಂತ್ರಿಗಳನ್ನ ಕೈಬಿಡಬೇಕು ಎಂದು ಪರಿಷತ್ ಸದಸ್ಯರಾದ ಹೆಚ್​​​.ವಿಶ್ವನಾಥ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಶ್ವನಾಥ್​​.. ಕೇವಲ ವಿಧಾನಸಭಾ ಕ್ಷೇತ್ರವನ್ನೇ ರಾಜ್ಯ ಅಂದುಕೊಂಡಿರುವ, ರಾಜ್ಯ ಪರ್ಯಟನೆ ಮಾಡದ ಸಚಿವರನ್ನ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಬದಲಾವಣೆ ಅಗತ್ಯ ಇದೆ. ಸರಿಯಾದ ರೀತಿಯಲ್ಲಿ ಸಂಪುಟ ಪುನಾರಚಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಹಿರಿಯ ಸಚಿವರು ಪಕ್ಷದ ಕೆಲಸ ಮಾಡ್ಲಿ, ಯುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಲಿ ಎಂದು ಸಲಹೆ ನೀಡಿದ್ದಾರೆ.

Read More »

ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ:‌ ಸತೀಶ್‌ ಜಾರಕಿಹೊಳಿ ಟೀಕೆ

    ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.   ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯವನ್ನೇ ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.   ದೇಶದ ಜನರು ಏಳು ವರ್ಷಗಳಿಂದ …

Read More »

ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …

Read More »

ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಎರಡನೇ ನಾಯಕತ್ವ ರಾಜ್ಯಕ್ಕೆ ಬೇಕಾಗಿದೆ. ಬಿಎಸ್‌ವೈ ಯುಗ ಅಂತ್ಯವಾಗಿದೆ. ಅವರ ಸಮಕಾಲೀನ ಇನ್ನೂ ಮೂರ್ನಾಲ್ಕು ಜನರದ್ದು ಯುಗ ಮುಗಿಯಲು ಬಂದಿದೆ. ಬಸವರಾಜ ಬೊಮ್ಮಾಯಿ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »

ಸಿಟಿ ಬಸ್‌ ತೆರಳದ ಜಾಗಕ್ಕೆ ಕೆಎಸ್ಸಾರ್ಟಿಸಿ ಬಸ್‌

ಮಹಾನಗರ: ಪರವಾನಿಗೆ ಹೊಂದಿರುವ ಮಾರ್ಗಗಳಲ್ಲಿ ಸಿಟಿ ಬಸ್‌ಗಳು ಸಂಚರಿಸದಿದ್ದರೆ ಅಂತಹ ರೂಟ್‌ಗಳಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ನೀಡಲು ಆರ್‌ಟಿಒ ಮುಂದಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಗಳಲ್ಲಿ ಸ್ಥಗಿತಗೊಂಡಿದ್ದ ಸಿಟಿ ಬಸ್‌ ಕಾರ್ಯಾಚರಣೆ ಇನ್ನೂ ಆರಂಭ ಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿ ಕರಿಂದ ದೂರುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಸಾರ್ವಜನಿ ಕರು ಲಿಖೀತ ದೂರು ನೀಡಲು ಆರ್‌ಟಿಒ ಮನವಿ ಮಾಡಿತ್ತು. ಅದರಂತೆ ಈಗಾ ಗಲೇ ಸುಮಾರು 15 ಮಂದಿ …

Read More »