ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ …
Read More »ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …
Read More »ರವಿಕೃಷ್ಣಾ ರೆಡ್ಡಿ ಸೇರಿ 54 ಮಂದಿ ಬಂಧನ
ಪಾಂಡವಪುರ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಬಂಧನ ವಿರೋಧಿಸಿ ಕಾನೂನು ಭಂಗ ಚಳವಳಿ ನಡೆಸಲು ಗುರುವಾರ ಪಟ್ಟಣಕ್ಕೆ ಬಂದಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ತಾಲ್ಲೂಕು ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಕೆಆರ್‌ಎಸ್ ಪಕ್ಷದ 9 ಮಂದಿ ಕಾರ್ಯಕರ್ತರ ಬಂಧನ ವಿರೋಧಿಸಿ ಪಾಂಡವಪುರ ಚಲೋ ರೂಪಿಸಲಾಗಿತ್ತು. ಪಟ್ಟಣದ ಐದು ದೀಪ ವೃತ್ತಕ್ಕೆ ಬರುತ್ತಿದ್ದಂತೆ ರವಿಕೃಷ್ಣಾ ರೆಡ್ಡಿ ಅವರನ್ನು ಸಬ್ …
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ …
Read More »ಸಿದ್ಧಗಂಗಾ ಶ್ರೀಮಠದ ದಾಸೋಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈ ವೇಳೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ದಾಸೋಹ ದಿನದ …
Read More »ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರಾರಂಭವಾದ ಕೊವಿಡ್ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃμÁ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ಪರಿಣಿತರು, ಸಚಿವರು, ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, …
Read More »ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ
ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …
Read More »ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..
ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Read More »ಕೊರೊನಾ ಮಹಾಸ್ಫೋಟ: ವಿಜಯಪುರದಲ್ಲಿ 121 ಜನ್ರಿಗೆ ಕೊರೊನಾ ಸೋಂಕು
ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ …
Read More »ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ
ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …
Read More »