ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿರುವ ಬೆಂಗಳೂರು ಎನ್ಸಿಬಿ ಅಧಿಕಾರಿಗಳು ಸುಮಾರು 1.5 ಕೋಟಿ ರೂ. ಮೌಲ್ಯದ 995 ಗ್ರಾಂ ಡ್ರಗ್ಸ್ (Methamphetamine) ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತು ಸಾಗಿಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಈ ಕಾರ್ಯಾಚರಣೆ ನಡೆದಿದೆ. ಉಗಾಂಡ ಮೂಲದ ಮಹಿಳೆಯು ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ರಾಜ್ಯದಲ್ಲಿ ಮಾರಾಟಕ್ಕೆ ಮುಂದಾಗಿದ್ದಳು ಎಂದು ತಿಳಿದು ಬಂದಿದೆ. ಮಕ್ಕಳಿಗೆ ಆಹಾರವಾಗಿ ನೀಡಲಾಗುವ …
Read More »ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ ಪಾಸಿಟಿವ್
ದೆಹಲಿ: ಸಂಸತ್ನ ಬಜೆಟ್ ಅಧಿವೇಶನದ (Budget Session of the Parliament) ಮೊದಲು ಅಧಿಕೃತ ಮೂಲಗಳ ಪ್ರಕಾರ, 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ (Covid-19) ದೃಢಪಟ್ಟಿದೆ. ಜನವರಿ 4 ರಿಂದ 8 ರವರೆಗೆ ಸಂಸತ್ತಿನ 1,409 ಸಿಬ್ಬಂದಿಗಳಲ್ಲಿ 402 ಸಿಬ್ಬಂದಿಗೆ ವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ಎಎನ್ಐಗೆ ತಿಳಿಸಿದ್ದಾರೆ. ನಂತರ ಅವರ ಮಾದರಿಗಳಲ್ಲಿ ರೂಪಾಂತರಿ ಇದೆಯೇ ಎಂಬುದನ್ನು ಖಚಿತಪಡಿಸಲು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ. ಸಂಸತ್ತಿನ …
Read More »ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ
ಬೆಂಗಳೂರು: ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದ ಪೈಪೋಟಿ ಶುರುವಾಗಿದ್ದು, ಘಟಾನುಘಟಿಗಳು ಸ್ಪರ್ಧೆಯಲ್ಲಿದ್ದಾರೆ. ಈ ಹುದ್ದೆಗೆ ಮಾನದಂಡ ಪಕ್ಷ ನಿಷ್ಠೆಯಾ ಅಥವಾ ವಿವಾದಾತ್ಮಕ ವ್ಯಕ್ತಿತ್ವವಾ ಎಂಬ ವಿಷಯ ಹೈಕಮಾಂಡ್ ಅಂಗಳ ತಲುಪಿದೆ. ಈ ಹುದ್ದೆಯಲ್ಲಿ ತಮ್ಮವರನ್ನು ಪ್ರತಿಷ್ಠಾಪಿಸಲು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ “ರಂಗಪ್ರವೇಶ’ ಮಾಡಿದ್ದಾರೆ. ಬಿ.ಕೆ.ಹರಿಪ್ರಸಾದ್, ನಸೀರ್ ಅಹಮದ್, ಸಿ.ಎಂ.ಇಬ್ರಾಹಿಂ, ಅಲ್ಲಂ …
Read More »ಮೇಕೆದಾಟು ನಡಿಗೆ ನಿಲ್ಲದು; ನಮ್ಮನ್ನು ತಡೆಯಲಾಗದು..
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು. ಹಾಗೆಯೇ ಜಂಟಿ ಸುದ್ದಿಗೋಷ್ಠಿ …
Read More »ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದ ಶಾಸಕ ಸತೀಶ್ ಜಾರಕಿಹೊಳಿ
ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಶ್ರೀಗುರುಸಿದ್ಧ ಸ್ವಾಮಿಜೀ ಹುಸಿಕೊಳ್ಳಮಠ ಸಭಾ ಭವನದಲ್ಲಿ ನಡೆದ ಅರಿವಿನ ತಾಯಿಗೆ ನಮನ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಮತ್ತು ಭೀಮಾ ಕೋರೆಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿಟ್ಟ ಮಹಿಳೆಯಾದ ಸಾವಿತ್ರಿಬಾಯಿ ಫುಲೆ ಜನಿಸದೇ ಇದ್ದಿದ್ದರೆ ಮಹಿಳೆಯರು ಶಿಕ್ಷಣ ಪಡೆಯಲು ವಿಳಂಬವಾಗುತ್ತಿತ್ತು. ಅವರ ಹೋರಾಟದಿಂದ ಈಗ ಮಹಿಳೆಯರು ಎಲ್ಲ …
Read More »ಉತ್ತರ ಪ್ರದೇಶ ಚುನಾವಣೆ: ಮತ್ತೆ ಅಧಿಕಾರಕ್ಕೆ ಆಡಳಿತಾರೂಢ ಬಿಜೆಪಿ
ಲಕ್ನೋ, ಜನವರಿ 03: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಟೈಮ್ಸ್ ನೌ ನವಭಾರತ್ ನಡೆಸಿದ VETO ಸಮೀಕ್ಷೆಯಲ್ಲಿ ಒಟ್ಟು 403 ಸೀಟುಗಳ ಪೈಕಿ 230-249 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. 2017 ಹಾಗೂ 2022ರ ಚುನಾವಣೆಯನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಪಕ್ಷ 2017 2022 ನಿರೀಕ್ಷೆ ಬಿಜೆಪಿ 325 230-249 ಎಸ್‌ಪಿ …
Read More »ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ಇನ್ಮುಂದೆ ಸಿಗಲಿದೆ ಫ್ರಿ ಡ್ರೈವಿಂಗ್ ಲೈಸೆನ್ಸ್
ಬಾಗಲಕೋಟೆ : ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ …
Read More »ಹೊಸ ವರ್ಷದ ವೇಳೆ ಡಿಸಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಆಡಳಿತಕ್ಕೆ ಮೇಜರ್ ಸರ್ಜರಿ
ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐಎಎಸ್, ಐಪಿಎಸ್ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆ.ಎಸ್.ಪಿ.ಎಸ್.ನಿಂದ ಐಪಿಎಸ್ ಗೆ ಬಡ್ತಿ ಹೊಂದಿದ 26 ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಬಡ್ತಿ ಹೊಂದಿದವರು ಪಿ.ಎಸ್. ಹರ್ಷ -ಹೆಚ್ಚುವರಿ ಆಯುಕ್ತರು, ವಾರ್ತಾ ಇಲಾಖೆ ಎಸ್. ಮುರುಗನ್ -ಎಡಿಜಿಪಿ, ಲಾಜಿಸ್ಟಿಕ್ ಅಂಡ್ ಮಾಡರ್ನೈಸೇಶನ್ ಕೆ.ವಿ. ಶರತ್ -ಎಡಿಜೆಪಿ, ಸಿಐಡಿ …
Read More »50ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ಸೂ ಪ್ರಸಿದ್ಧ ದೇವಸ್ತಾನ ತುಳಸಿಗೆರೆ ಹನುಮಂತನ ಸನ್ನಿಧಿಯಲ್ಲಿ ನೆರವೇರಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು
ಸಂತೋಷ್ ಜಾರಕಿಹೊಳಿ ಅವರು ಸುಮಾರು ಎರಡು ವರ್ಷ ವಾಯಿತು ಸತತವಾಗಿ ಪ್ರತಿ ಶನಿವಾರ ಗೋಕಾಕ ,ಸವದತ್ತಿ ,ಯರಗಟ್ಟಿ, ಹಾಗೂ ಸುತ್ತಮುತ್ತಲಿನ ಹಳ್ಳಿ ಹಳ್ಳಿಗೆ ತೆರಳಿ ಪ್ರತಿ ಶನಿವಾರ ಒಂದೊಂದು ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡುತ್ತಾ ಬಂದಿದ್ದಾರೆ. ಇಂದು ಐವತ್ತನೇ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ದ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಹಮ್ಮಿ ಕೊಂಡಿದ್ದ ಅವರು ಇಲ್ಲಿಯೂ ಕೂಡ ಸುಮಾರು ಜನಾ ಭಕ್ತಾದಿಗಳು ಪ್ರಸಾದ …
Read More »ರೇಪ್ ದೃಶ್ಯಗಳಲ್ಲಿ ನಟಿಸುವ ಆಫರ್‌ಗಳನ್ನೇ ನೀಡುತ್ತಿದ್ದರು: ಹಿರಿಯ ನಟಿ ಬೇಸರ
ಹಮ್ ಆಪ್ ಕೇ ಹೈ ಕೋನ್’ ಸಿನಿಮಾ ಹಿಂದಿ ಚಿತ್ರರಂಗದ ಸೂಪರ್-ಡೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 14 ಹಾಡುಗಳಿದ್ದ ‘ಹಮ್ ಆಪ್ಕೆ ಹೈ ಕೋನ್’ ಸಿನಿಮಾ ವರ್ಷಗಳ ಕಾಲ ಚಿತ್ರಮಂದರಿಗಳಲ್ಲಿ ಓಡಿತ್ತು, ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆಯನ್ನು ಬಹು ಸಮಯ ಹೊಂದಿತ್ತು. ನಂತರ ಅದನ್ನು ಡಿಡಿಎಲ್‌ಜೆ ಮುರಿಯಿತು. ಈ ಸಿನಿಮಾದಲ್ಲಿ ನಟಿಸಿದ್ದ ಎಲ್ಲ ನಟ-ನಟಿಯರೂ ಆ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾದರು. ‘ಹಮ್ ಆಪ್ಕೆ ಹೈ …
Read More »