ರಾಜ್ಯ ಸರ್ಕಾರ : 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ. ಅಕ್ಟೋಬರ್ 25 ರಿಂದ ಶಾಲೆ ಆರಂಭ ಮಾಡಲು ಕೋವಿಡ್ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ. ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್ ಅನುಮತಿ ನೀಡಿದ್ದು, ಇದೀಗ 1-ರಿಂದ 5ನೇ ತರಗತಿ ಶಾಲೆಗಳನ್ನು ಪುನರ್ ಆರಂಭ ಮಾಡಲು ಮುಂದಾಗಿದೆ. …
Read More »ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ
ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು ಎಲ್ಲರೂ ಹಬ್ಬವನ್ನ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿ ಆದಷ್ಟು ಸೋಶಿಯಲ್ ಡಿಸ್ಟೆನ್ಸ್ ಮಂಟೇನ್ ಮಾಡಿ, ಹಬ್ಬದ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಿ, ಈದ್ ಮಿಲಾದ್ ಮುಸ್ಲಿಂ ಬಾಂಧವರಿಗೆ ಪ್ರಮುಖ ಹಬ್ಬ ಗಳಲ್ಲಿ ಕೂಡ ಹೌದು ಹಬ್ಬದ ಜೊತೆಜೊತೆಗೆ ತಾವು ಕುಟುಂಬದ ಬಗ್ಗೆ ಕಾಳಜಿ ವಹಿಸಿ ಹಬ್ಬ ಆಚರಣೆ ಮಾಡಿ ಈ ಒಂದು ಶುಭ …
Read More »ಯುವತಿ ಆತ್ಮಹತ್ಯೆ ಪ್ರಕರಣ : ASI ಸೇರಿದಂತೆ 8 ಮಂದಿ ವಿರುದ್ದ FIR
ಮೈಸೂರು,ಅ.18- ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಹಿನ್ನಲೆಯಲ್ಲಿ ಡೆತ್‍ನೋಟ್ ಬರೆದಿಟ್ಟು ಯುವತಿ ಸಾವಿಗೆ ಶರಣಾದ ಪ್ರಕರಣ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಠಾಣೆ ಎಎಸ್‍ಐ ಸೇರಿದಂತೆ 8 ಮಂದಿ ವಿರುದ್ದ ಎಫ್‍ಐಆರ್ ದಾಖಲಾಗಿದೆ. ಎಎಸ್‍ಐ ಎಂ.ಶಿವರಾಜು 8ನೇ ಆರೋಪಿಯಾಗಿದ್ದು ಇವರು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಎಫ್‍ಐಆರ್ ದಾಖಲಾಗಿದೆ. ಯುವತಿ ನ್ಯಾಯ ಕೇಳಿ ಬಂದಾಗ ಸೂಕ್ತವಾಗಿ ಸ್ಪಂದಿಸದೆ ಎಎಸ್‍ಐ ಶಿವರಾಜು ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ಆರೋಪಿಗಳ ಆಮಿಷಕ್ಕೆ ಬಲಿಯಾಗಿ ಯುವತಿ ನೀಡಿದ ದೂರು …
Read More »ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್ಗೆ ಬಂದ್ರು ಸಿಎಂ ಬೊಮ್ಮಾಯಿ..!
ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …
Read More »ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ
ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ. ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …
Read More »ಅನಾಥ ಸಹೋದರಿಯರಿಗೆ ಓದಿಸುವ ಭರವಸೆ ನೀಡಿದ ಸಚಿವ ಆರ್ ಅಶೋಕ್
ಹೊನ್ನಾಳಿ ತಾಲೂಕಿನ ಕುಂದೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಅಶೋಕ್, ಸ್ಮಶಾನಕ್ಕೆ ಜಾಗ ನೀಡಿದರೆ 25-30 ಲಕ್ಷ ರೂ. ಕೊಡುತ್ತೇವೆ. ಒಂದು ಎಕರೆ ಭೂಮಿಗೆ 25-30 ಲಕ್ಷ ರೂ. ಕೊಡುತ್ತೇವೆ ಅಂತ ತಿಳಿಸಿದ್ದಾರೆ. ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅಣಜಿ ಗ್ರಾಮದ ಇಬ್ಬರು ಸಹೋದರಿಯರು ತಂದೆ- ತಾಯಿ ಕಳೆದುಕೊಂಡು ಅನಾಥರಾಗಿದ್ದು, ಇಬ್ಬರು ಸಹೋದರಿಯರ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಕಂದಾಯ ಸಚಿವ ಆರ್.ಅಶೋಕ್ ತೆಗೆದುಕೊಂಡಿದ್ದಾರೆ. 10ನೇ ತರಗತಿಯವರೆಗೆ ಓದಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ವಿದ್ಯಾರ್ಥಿನಿಯರ …
Read More »ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …
Read More »ಬಿ.ಎಸ್.ಯಡಿಯೂರಪ್ಪಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು
ಹಾವೇರಿ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್.ಸಂತೋಷ್ ಬಲವಂತವಾಗಿ ಪ್ರಚಾರಕ್ಕೆ ಕರೆ ತರುತ್ತಿದ್ದಾರೆ. ಸಿದ್ದರಾಮಯ್ಯಗೆ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಬಿಎಸ್ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನೂ ಬೇಕಾಗಿಲ್ಲ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಉಪಚುನಾವಣೆಯ ಪ್ರಚಾರದ ವೇಳೆ ಹೇಳಿದ್ದಾರೆ. ಸಿದ್ದರಾಮಯ್ಯ ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಇವರ ಊಹೆಗೆ ನಾವು ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರು …
Read More »ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಮುಂಗಾರು ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ಸಂಸದ ಬದಲು ಬೇರೆ ಸ್ಥಳ ಆಯ್ಕೆ ಮಾಡಿ : ರೈತರರಿಗೆ ಪೊಲೀಸ್ ರಿಂದ ಸಲಹೆ
40 ಕ್ಕೂ ಹೆಚ್ಚು ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಪ್ರತಿದಿನ ಸಂಸತ್ತಿನ ಹೊರಗೆ 200 ರೈತರನ್ನು ಒಳಗೊಂಡ ಪ್ರತಿಭಟನೆಯನ್ನು ಯೋಜಿಸಿದೆ. ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್, ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರಾಹನ್, ಮತ್ತು ಯೋಗೇಂದ್ರ ಯಾದವ್ ಸೇರಿದಂತೆ ಮೋರ್ಚಾದ ಹಲವಾರು ಸದಸ್ಯರು ಶನಿವಾರ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರಿಗೆ , ರೈತರ ಬೇಡಿಕೆಗೆ ದನಿಯಾಗಬೇಕು ಮತ್ತು ಅಧಿವೇಶನದಿಂದ ಹೊರನಡೆಯಬೇಕು ಎಂದು ರೈತ ಮುಖಂಡರು …
Read More »