ಎಲ್ಲೆಲ್ಲೂ ಎಲೆಕ್ಟ್ರಿಕ್ ವಾಹನಗಳದ್ದೇ ಭರಾಟೆಯಾಗಿರುವ ಈ ನಡುವೆ ನಾ ಮುಂದು ತಾ ಮುಂದು ಎಂಬಂತೆ ಕಂಪನಿಗಳು ಇವಿ ವಾಹನಗಳನ್ನು ಲಾಂಚ್ ಮಾಡುತ್ತಿವೆ. ಈ ಸಾಲಿಗೆ ತನ್ನದೊಂದು ವಾಹನ ಬಿಡುಗಡೆ ಮಾಡಿರುವ ಕೋಮಾಕಿ ಎಕ್ಸ್‌ಜಿಟಿ-ಎಕ್ಸ್5 ಹೆಸರಿನಲ್ಲಿ ಹಿರಿಯರಿಗೆ ಹಾಗೂ ವಿಕಲಚೇತನರಿಗೆಂದು ವಿಶೇಷ ಸ್ಕೂಟರ್ ಹೊರತಂದಿದೆ. ಈ ಸ್ಕೂಟರ್‌ನ ಅಧಿಕೃತ ಲಾಂಚ್ ಮುನ್ನ 1000ಕ್ಕೂ ಹೆಚ್ಚು ಗ್ರಾಹಕರಿಗೆ ಮಾರಾಟ ಮಾಡಲಾಗಿದೆ. ತನ್ನ ಅಧಿಕೃತ ಜಾಲತಾಣದಲ್ಲಿ ಉಚಿತವಾಗಿ ಬುಕ್ ಮಾಡಬಲ್ಲ ಈ ಸ್ಕೂಟರ್ ಭಾರತದಲ್ಲಿರುವ …
Read More »ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!
ಪಣಜಿ : ಮಹಿಳೆಯ ಮೇಲೆ ನಡೆದಿರುವ ಲೈಂಗಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ರೆವಲ್ಯೂಶನ್ ಗೋವನ್ಸ್ ಒತ್ತಾಯಿಸಿದೆ. ಪಕ್ಷದ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೆವಲ್ಯೂಶನ್ ಗೋವನ್ಸ್ ನ ಸುನಯನಾ ಗಾವಡೆ, ಗೋವಾಕ್ಕೆ ಶಾಂತಿಪ್ರಿಯ ಎಂಬ ಗುರುತು ಬದಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೇ ಕಾರಣ. ಗೋವಾ ರಾಜ್ಯವು ಯಾವಾಗ ಸುರಕ್ಷಿತವಾಗಲಿದೆ..? ರಾತ್ರಿಯ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರ …
Read More »ಬಿಎಸ್ವೈ ಬ್ಲೂಪ್ರಿಂಟ್ಗೆ ವಿರೋಧಿ ಬಣ ತತ್ತರ; ವಿರೋಧಿಗಳಿಗೆ ರಾಜಾಹುಲಿ ಕೊಟ್ಟ ಏಟು ಹೇಗಿದೆ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನೂತನವಾಗಿ ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಹೊಸ ಕ್ಯಾಬಿನೆಟ್ ಗಮನಿಸಿದರೆ ಪ್ರಮುಖವಾಗಿ ಒಂದು ವಿಚಾರ ಎದ್ದು ಕಾಣುತ್ತದೆ. ಅದೇನೆಂದರೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಅಡಿರುವ ಗೇಮ್ನಿಂದ ಬಿಎಸ್ವೈ ವಿರೋಧಿ ಬಣ ಸದ್ಯಕ್ಕೆ ಪುಲ್ ಸೈಡ್ ಲೈನ್ ಆಗಿದೆ. ರಾಜಾಹುಲಿಯ ಬ್ಲೂಪ್ರಿಂಟ್ಗೆ ಕಕ್ಕಾಬಿಕ್ಕಿಯಾಗಿ ಅಡ್ರೆಸ್ ಕಳೆದುಕೊಂಡು ಆಫೋಸಿಟ್ ಗ್ಯಾಂಗ್ನವರು ಈಗ ಎಲ್ಲಿ ಇದ್ದಾರೆ ಅನ್ನೋದೇ ಗೊತ್ತಾಗ್ತಾ ಇಲ್ಲ. ರಾಜ್ಯ ಬಿಜೆಪಿಯ …
Read More »ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಮಾಹಿತಿ, ಪ್ರಮುಖ ಖಾತೆಗೆ ಹೆಚ್ಚಿದ ಪೈಪೋಟಿ
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಶುಕ್ರವಾರವೇ ನೂತನ ಸಚಿವರಿಗೆ ಬಹುತೇಕ ಖಾತೆ ಹಂಚಿಕೆ ಆಗಲಿದೆ. ಪ್ರಮುಖ ಖಾತೆಗಾಗಿ ಒತ್ತಡವಿದ್ದು, ಹೆಚ್ಚುವರಿ ಹೊಣೆಗಾರಿಕೆ ಮೇಲೆಯೂ ನೂತನ ಸಚಿವರು ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ. ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿ, ಕೊಠಡಿಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಬಿಎಸ್ವೈ ಸಂಪುಟದಲ್ಲಿದ್ದ ಸಚಿವರೇ ಬಹುತೇಕ ಮುಂದುವರೆದಿದ್ದಾರೆ. ಈ ಮೊದಲು ನಿರ್ವಹಿಸುತ್ತಿದ್ದ …
Read More »ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್: ಇ -ಕೆವೈಸಿಗೆ ಸರ್ವರ್ ಪ್ರಾಬ್ಲಂ, ದಿನಗಟ್ಟಲೆ ಕಾದರೂ ತಪ್ಪದ ಅಲೆದಾಟ
ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಬೇಕೆಂದು ಆದೇಶಿಸಲಾಗಿದೆ. ಆದರೆ, ಅನೇಕ ಕಡೆಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ದಿನಗಟ್ಟಲೆ ಕಾದರೂ ನೋಂದಣಿ ಕಷ್ಟಸಾಧ್ಯವಾಗಿದೆ. ಇ-ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ ಬಯೋಮೆಟ್ರಿಕ್ ಅಪ್ಡೇಟ್ ಮಾಡುವುದು ಕಷ್ಟ ಸಾಧ್ಯವಾಗಿ ಪರಿಣಮಿಸಿದೆ ಎಂಬ ದೂರುಗಳು ಕೇಳಿಬಂದಿವೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಅನ್ವಯ ಪಡಿತರ ಚೀಟಿ ದೃಢೀಕರಣಕ್ಕಾಗಿ ಮಕ್ಕಳು, …
Read More »ಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ. ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್ ಕಟೀಲ್ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. …
Read More »ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದ ಡಾ. ಸೋನಾಲಿ ಸರ್ನೋಬತ್,
ಇಂದು 2021 ಆಗಸ್ಟ್ 7ರಂದು ಜವಳಿ ದಿನವನ್ನು ಆಚರಿಸಲು ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾದ ವತಿಯಿಂದ ಡಾ. ಸೋನಾಲಿ ಸರ್ನೋಬತ್, ಶ್ರೀಮತಿ ಜ್ಯೋತಿ ಕುಲಕರ್ಣಿ ಮತ್ತು ಶ್ರೀಮತಿ ಚೇತನಾ ಅಗಸಗೇಕರ್ ಮತ್ತು ಕಾರ್ಯಕರ್ತೆಯರು ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದರು. ಏತನ್ಮಧ್ಯೆ ಅಂಗನವಾಡಿ ಶಿಕ್ಷಕಿಯರ ಅಗಾಧವಾದ ಕೆಲಸವನ್ನು ಕಡೆಗಣಿಸಲಾಗಿದೆ. ನಾವು ಆಶಾ ಕಾರ್ಯಕರ್ತೆಯರು ಕೆಲಸ ಮಾಡುವುದನ್ನು ಮಾತ್ರ ಗಮನಿಸುತ್ತೇವೆ.ಆದರೆ ಅಂಗನವಾಡಿಯ ಶಿಕ್ಷಕಿಯಾರು ಸಹ ಶ್ರದ್ಧೆಯಿಂದ …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …
Read More »ದಿನಗೂಲಿ ಕಾರ್ಮಿಕರೂ ತೆರಿಗೆ ಕಟ್ಟುತ್ತಾರೆ’; ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ತುಂಬದ ಧನುಷ್ಗೆ ಕೋರ್ಟ್ ಛೀಮಾರಿ
ತೆರಿಗೆ ತುಂಬದೇ ಐಷಾರಾಮಿ ಕಾರನ್ನು ಓಡಿಸಿದ ತಮಿಳು ನಟ ದಳಪತಿ ವಿಜಯ್ಗೆ ಕೋರ್ಟ್ ಛೀಮಾರಿ ಹಾಕಿತ್ತು. ಈಗ ನಟ ಧನುಷ್ ಸರದಿ. ಅವರು ಆಮದು ಮಾಡಿಕೊಂಡ ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ವಿನಾಯಿತಿ ನೀಡುವಂತೆ 2015ರಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಧನುಷ್ಗೆ ಈ ವಿಚಾರದಲ್ಲಿ ಕಿವಿ ಮಾತು ಕೂಡ ಹೇಳಿದೆ. 2015ರಲ್ಲಿ ಧನುಷ್ ರೋಲ್ಸ್ ರಾಯ್ಸ್ ಕಾರನ್ನು ವಿದೇಶದಿಂದ ಆಮದು …
Read More »ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. …
Read More »