ಮೈಸೂರು: ಶಿಥಿಲಾವ್ಯಸ್ಥೆಯಲ್ಲಿ ಇದ್ದ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ನೆಲಸಮ ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಇದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಏಕಾಎಕಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದ ಪರಿಣಾಮ ಕಟ್ಟಡ ತೆರವು ಕಾರ್ಯಚರಣೆಗೆ ಬಂದಿದ್ದ ಕಾರ್ಮಿಕ ಮೃತಪಟ್ಟಿದ್ದಾನೆ. ಗೌಸಿಯ ನಗರದ 32 ವರ್ಷದ ಸದ್ದಾಂ ಹುಸೇನ್ ಮಂಗಳವಾರ ಸಂಜೆ …
Read More »ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ
ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ ಚಿಕ್ಕೋಡಿ: ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಸ್ವಾರ್ಥ ಭಾವನೆ ಕೂಡಿದರೆ ಅದೇ ಧರ್ಮ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ! ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಧರ್ಮ ಜಾಗೃತಿ ಹಾಗೂ ಸಾಂಸ್ಕೃತಿಕ ಸಮಾರಂಭ …
Read More »ಮೇಯರ್ ಉಪಮೇಯರ್ ಚುನಾವಣೆ: ಗೊಂದಕದ ಗೂಡು ಮಾಡಿ ಬಿಟ್ಟ ರಿಜಿನಲ್ ಕಮಿಷನರ್*
: ಚುನಾವಣೆ ಅಧಿಕಾರಿಯ ವಿರುದ್ಧ ಆಕ್ರೋಶ, ಪ್ರತಿಭಟನೆ, ಧಿಕ್ಕಾರ, ಜಿಲ್ಲಾಡಳಿತದ ಎದುರು ಸದಸ್ಯರ ಪರೇಡ್, ನಾಯಕರಿಂದ ಮನವಿ, ಆಡಳಿತ ಪಕ್ಷದ ಷಡ್ಯಂತ್ರ ಖಂಡಿಸಿ ಘೋಷಣೆ…ಹೀಗೆ ಹಲವು ಮಹತ್ವದ ಬೆಳವಣಿಗೆಗಳಿಗೆ ವಿಜಯಪುರ ಮಹಾನಗರ ಪಾಲಿಕೆ ಸಾಕ್ಷಿಯಾಯಿತು ! ಸೋಮವಾರ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್- ಉಪಮೇಯರ್ ಸ್ಥಾನಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆ ಕುರಿತು ಚುನಾವಣೆ ಅಧಿಕಾರಿ ನಡೆದುಕೊಂಡ ರೀತಿ ಚುನಾವಣೆ ಆಯೋಗವನ್ನೇ ಸಂಶಯದಿಂದ ನೋಡುವಂತೆ ಮಾಡಿತು. ಚುನಾವಣೆ ಪ್ರಕ್ರಿಯೆ ನಡೆಸಲು …
Read More »ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ
ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ ಕಿತ್ತೂರ್ ರಾಣಿ ಚೆನ್ನಮ್ಮನ ತಾಲೂಕಿನಲ್ಲಿ ಸಾರ್ವಜನಿಕರ ಗೋಳಾಟ ಕೇಳುವರು ಯಾರು? ಎಂಬ ಪ್ರಶ್ನೆಗೆ ಉದ್ಭವವಾಗಿತ್ತು ಈ ಎಲ್ಲಾ ಪ್ರಶ್ನೆಗಳಿಗೆ ಇವತ್ತು ಉತ್ತರ ನೀಡಿದ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಕಿತ್ತೂರು ತಾಲೂಕ ಆಡಳಿತದಲ್ಲಿ ನಿನ್ನೆ ನಡೆದ ಸುದ್ದಿಯನ್ನು ನಾನು ಇನ್ ನ್ಯೂಸ್ ವೆಬ್ ನ್ಯೂಸ್ ನಲ್ಲಿ …
Read More »ಬಿಜೆಪಿ ತಂದೆ ಮಕ್ಕಳ ಪಕ್ಷ ಆಗಿದೆ: ಕೆ ಎಸ್ ಈಶ್ವರಪ್ಪ.
ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಇದೆ, ಆ ನೋವು ಯಾರ ಹತ್ರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ದಾಂತ …
Read More »ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್
ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನ ಗಬ್ಬು ವಾಸನೆಯಿಂದ ಕೂಡಿದ ವಾತಾವರಣ ಸಂಬಂಧಿಸಿದವರಿಂದ ನಿರ್ಲಕ್ಷ್ಯ; ಜನರಿಂದ ಅಸಮಾಧಾನ ಬೆಳಗಾವಿಯ ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಆಗಿ ಉಂಟಾಗಿರುವ ಸಮಸ್ಯೆಯಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ಹಲಗಾ ಹತ್ತಿರ ಸರ್ವೀಸ್ ರಸ್ತೆಗೆ ಹೊಂದಿಕೊಂಡಿರುವ ಚರಂಡಿ ಬ್ಲಾಕ್ ಆದ ಹಿನ್ನೆಲೆ ಸ್ಥಳದಲ್ಲಿ ಕೊಳಚೆ …
Read More »ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ
ಪರಿಸರ ಜಾಗೃತಿ ಅಭಿಯಾನ ಉದ್ದೇಶ ಹೊಂದಿರುವ ಮೈಸೂರಿನ ರೈತ, ಪರಿಸರವಾದಿ ಪಿ ಮಂಜುನಾಥ್ ಅವರು ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ ಮೂಡಿಸಿದರು. .. ಪಿ ಮಂಜುನಾಥ್ ಅವರು ಮೂಲತಃ ರೈತರು ಹಾಗೂ ಪರಿಸರವಾದಿಗಳು ಈಗಾಗಲೇ ಮಲೆ ಮಹದೇಶ್ವರ ಬೆಟ್ಟ ಹಾಗೂ ಚಾಮುಂಡಿ ಬೆಟ್ಟಗಳಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಪರಿಸರಗಳಲ್ಲಿ ಪರಿಸರಕ್ಷಣೆಗಾಗಿ ಟಾಸ್ಕ್ ಪೋಸ್ ರಚನೆಯಾಗಬೇಕೆಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮೈಸೂರಿನಿಂದ ಅಯೋಧ್ಯೆಗೆ …
Read More »ಶಿಕ್ಷಕಿ ಹಾಗೂ ತುಂಗಭದ್ರಾ ನದಿಯಲ್ಲಿ ಶವಕ್ಕಾಗಿ ಹುಡುಕಾಟ
ದಾವಣಗೆರೆ: ಫೈನಾನ್ಸ್ ಸಾಲಗಾರರ ಕಾಟಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಪ್ರಕರಣದಲ್ಲಿ ಶಿಕ್ಷಕಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಡೆದು ಮೂರನೇ ದಿನಕ್ಕೆ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣ ರಾಘವೇಂದ್ರ ಮಠದ ಬಳಿ ಜನವರಿ 26 ರಂದು ತುಂಗಭದ್ರಾ ನದಿಗೆ ಶಿಕ್ಷಕಿ ಪುಷ್ಪಲತಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. …
Read More »ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದ ಸಿಎಂ
ಬೆಂಗಳೂರು: ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಇದು ರಾಜಕೀಯ ಪ್ರೇರಿತ ಅಲ್ಲದೆ ಇನ್ನೇನು?. ಮುಡಾ ಕೇಸೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು. ಸಿಬಿಐಗೆ ತನಿಖೆ ಕೊಡೋ ಆತಂಕ ಇದೆಯಾ? ಎಂಬ ಬಗ್ಗೆ ಪ್ರತಿಕ್ರಿಯಿಸುತ್ತಾ, ನ್ಯಾಯಾಧೀಶರು ಏನು ಮಾಡ್ತಾರೆ ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನ ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ? ನನಗೆ ನ್ಯಾಯ …
Read More »ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ …
Read More »
Laxmi News 24×7