Breaking News

ರಾಷ್ಟ್ರೀಯ

ಸಾಲುಮರದ ತಿಮ್ಮಕ್ಕ ಪುರಸ್ಕಾರಗಳ ಮ್ಯೂಸಿಯಂಗೆ ಚಿಂತನೆ

XMINEWSಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ ಸಿಕ್ಕಿರುವ ಪುರಸ್ಕಾರಗಳ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಸ್ಥಾಪಿಸಲು ಸಾಗರೋತ್ತರ ಕನ್ನಡಿಗರ ಒಕ್ಕೂಟ ಮುಂದೆ ಬಂದಿದೆ. ಪರಿಸರ ದಿನಾಚರಣೆ ಅಂಗವಾಗಿ ಸಾಗರೋತ್ತರ ಕನ್ನಡಿಗರು ಆಯೋಜಿಸಿದ್ದ ಆನ್‌ಲೈನ್ ಸಂವಾದ ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರ ಮನವಿ ಮೇರೆಗೆ, ಮ್ಯೂಸಿಯಂ ಸ್ಥಾಪಿಸಲು ಒಕ್ಕೂಟದ ಸದಸ್ಯರು ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಸೌದಿ ಅರೇಬಿಯಾದಲ್ಲಿರುವ ಒಕ್ಕೂಟದ ಕಾರ್ಯದರ್ಶಿ ರವಿ ಮಹಾದೇವ ಭರವಸೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತಿಮ್ಮಕ್ಕ, ತಮ್ಮ ಪರಿಸರ …

Read More »

ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …

Read More »

ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ (ಒಎನ್ ಒಆರ್ ಸಿ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಪಶ್ಚಿಮ ಬಂಗಾಳ, ಛತ್ತೀಸ್ ಗಢ ಮತ್ತು ಅಸ್ಸಾಂ ಇನ್ನೂ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಿದ್ದಂತೆ ಈ ಅಭಿಪ್ರಾಯ ಬಂದಿದೆ. ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ …

Read More »

ದುಬಾರಿ’ ಸಿನಿಮಾದಿಂದ ನಂದ ಕಿಶೋರ್ ಔಟ್: ನಿರ್ಮಾಪಕ ಸ್ಪಷ್ಟನೆ

ಧ್ರುವ ಸರ್ಜಾ ನಟನೆಯ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದ ಕಿಶೋರ್ ಅವರನ್ನು ಹೊರಗಿಡಲಾಗಿದೆ ಎಂಬ ಬಗ್ಗೆ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ‘ನಂದ ಕಿಶೋರ್ ಅವರನ್ನು ಹೊರಗಿಡಲಾಗಿಲ್ಲ. ಬದಲಿಗೆ ‘ದುಬಾರಿ’ ಸಿನಿಮಾದ ಚಿತ್ರೀಕರಣವನ್ನು ತುಸು ತಡವಾಗಿ ಮಾಡಲಾಗುತ್ತದೆ. ಸಿನಿಮಾವನ್ನು ತುಸು ಹೋಲ್ಡ್ ಮಾಡಿದ್ದೇವೆ ಅಷ್ಟೆ’ ಎಂದಿದ್ದಾರೆ ಉದಯ್ ಕೆ ಮೆಹ್ತಾ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು, ‘ದುಬಾರಿ’ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ವಿದೇಶದಲ್ಲಿಯೇ ನಡೆಯಬೇಕಿದೆ. ಹಾಗಾಗಿ …

Read More »

ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …

Read More »

ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್‌

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್‌ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್‌ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್‌ಲಾಕ್‌ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ …

Read More »

ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …

Read More »

ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …

Read More »

ಮತ್ತೂಮ್ಮೆ ಅನಾಥ ಮಕ್ಕಳ ಸರ್ವೇ: ಸಚಿವೆ ಜೊಲ್ಲೆ

ಕೊಪ್ಪಳ: ಕೋವಿಡ್‌ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಸರಕಾರವೇ ಆಸರೆಯಾಗ ಲಿದೆ. ಕೆಲವು ಕಾರಣಗಳಿಂದ ಮಕ್ಕಳ ಅಂಕಿಅಂಶದಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು. ಹಾಗಾಗಿ ಸರಕಾರದಿಂದ ಮತ್ತೂಮ್ಮೆ ಸರ್ವೇ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳ ಪಾಲನೆಯನ್ನು ಸರಕಾರವೇ ನೋಡಿ ಕೊಳ್ಳಲಿದೆ. ಕೆಲವು ಜಿಲ್ಲೆಗಳಲ್ಲಿ ಅನಾಥ ಮಕ್ಕಳ ಕುರಿತು ವರದಿಯಾಗಿಲ್ಲ. ಹಾಗಾಗಿ ಮತ್ತೂಮ್ಮೆ ಸರ್ವೇಗೆ ಸೂಚಿಸಲಾಗಿದೆ. ಬಾಲ …

Read More »

ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?

ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ       ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …

Read More »