ನಿಯಮಗಳನ್ನು ಪಾಲಿಸಲು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಿಗೆ ನೀಡಿದ ೩ ತಿಂಗಳ ಅವಧಿ ಮುಗಿದಿದೆ ! ಭಾರತದಲ್ಲಿ ವ್ಯವಹಾರ ಮಾಡುವಾಗ ಭಾರತದ ನಿಯಮಗಳನ್ನು ಪಾಲಿಸದ ಸಂಸ್ಥೆಗಳನ್ನು ಭಾರತ ಸರಕಾರವು ಈಗ ನಿಷೇಧಿಸಬೇಕು ! ನವ ದೆಹಲಿ – ನಾವು ಮಾಹಿತಿ ಮತ್ತು ತಂತ್ರಜ್ಞಾನದ ನಿಯಮಗಳನ್ನು ಪಾಲಿಸುತ್ತೇವೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ; ಆದರೆ ಕೆಲವು ಸೂತ್ರಗಳ ಬಗ್ಗೆ ಚರ್ಚೆಯಾಗುವುದು ಸಹ ಅವಶ್ಯಕವೇ ಆಗಿದೆ. ಇದಕ್ಕಾಗಿ ನಾವು ನಮ್ಮ …
Read More »ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿ ಮುಂದುವರಿಕೆ: ಬಿಸಿಸಿಐ
ನವದೆಹಲಿ : ಐಪಿಎಲ್ ಪ್ರಿಯರಿಗೆ ಇಲ್ಲಿದೆ ಒಂದು ಸಂತೋಷದ ಸುದ್ದಿ. ಕೊರೋನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ . 2021 ರ ಸೆಪ್ಟೆಂಬರ್ 18 ಅಥವಾ 19 ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿದೆ . ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ . ಈ …
Read More »ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ ೧.೫೦ ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …
Read More »ನೀರಿನಲ್ಲೂ ಪತ್ತೆಯಾದ ಕೋವಿಡ್ ವೈರಸ್!
ಲಖನೌ : ಕೋವಿಡ್ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು …
Read More »ಸನ್ನಿ ಲಿಯೋನ್‍ಗೆ ಬಟ್ಟೆ ತೊಡಿಸಿ ಸುಸ್ತಾದ ಆರ್ಮಿ ತಂಡ
ಮುಂಬೈ: ಮಾದಕ ನಟಿ ಸನ್ನಿ ಲಿಯೋನ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ನಾನಾ ವಿಚಾರಕ್ಕೆ ಸುದ್ದಿಯಾಗುವ ಬೇಬಿ ಡಾಲ್ ಬಟ್ಟೆ ತೊಟ್ಟುಕೊಳ್ಳಲು ಕಷ್ಟ ಪಡುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಸನ್ನಿ ಲಿಯೋನ್ ರಿಯಾಲಿಟಿ ಶೋವೊಂದರಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‍ನ ಜನಪ್ರಿಯ Splitsvilla ಶೋಗೆ ನಿರೂಪಕಿಯಾಗಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ತಯಾರಾಗುತ್ತಿರುವ ಹಿನ್ನಲೆಯಲ್ಲಿ ತನಗೆ ಕಾಸ್ಟ್ಯೂಮ್ ತೊಡಿಸಲು ಕಷ್ಟ ಪಟ್ಟ ತಂಡವೊಂದರ ಚಿತ್ರವನ್ನು ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ …
Read More »ಶವ ಕೊಡಲು ಬಿಲ್ ಬಾಕಿ ಕೇಳಿದರೆ ಆಸ್ಪತ್ರೆ ನೋಂದಣಿ ರದ್ದು: ಸರ್ಕಾರ
ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ …
Read More »ತುರ್ತು ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ
ಕಾರಟಗಿ: ‘ಕ್ಷೇತ್ರದಲ್ಲಿ ಕೊರೊನಾ ಸೋಂಕಿತರು ಸೇರಿದಂತೆ ವಿವಿಧ ರೋಗಿಗಳಿಗೆ ತುರ್ತು ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯಲಿ ಎನ್ನುವ ಉದ್ದೇಶದಿಂದ ವೈಯಕ್ತಿಕ ವೆಚ್ಚದಲ್ಲಿ 2 ಆಮ್ಲಜನಕ ಸಹಿತ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜನರು ಅಗತ್ಯ ಸಂದರ್ಭದಲ್ಲಿ ಪ್ರಯೋಜನಾ ಪಡೆಯಬಹುದು’ ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು. ಭಾನುವಾರ ತಮ್ಮ ಕಚೇರಿ ಬಳಿ ಆಂಬುಲೆನ್ಸ್ ಹಸ್ತಾಂತರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ. ಗ್ರಾಮೀಣ ಪ್ರದೇಶದ ರೋಗಿಗಳು ಚಿಕಿತ್ಸೆಗಾಗಿ …
Read More »ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …
Read More »ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ
ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …
Read More »ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್
ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …
Read More »