ನವ ದೆಹಲಿ : ಕೋ-ವಿನ್ ಪೋರ್ಟಲ್ ಮುಂದಿನ ವಾರದಲ್ಲಿ ಹಿಂದಿ ಮತ್ತು 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಅಧ್ಯಕ್ಷತೆಯಲ್ಲಿ ಇಂದು(ಸೋಮವಾರ, ಮೇ 17) ನಡೆದ ಕೋವಿಡ್ ಸೋಂಕಿನ ಕುರಿತು ಉನ್ನತ ಮಟ್ಟದ ಮಂತ್ರಿಗಳ 26 ನೇ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಸಂದರ್ಭ ಮಾತನಾಡಿದ ಹರ್ಷವರ್ಧನ್, ಕೋವಿಡ್ ರೂಪಾಂತರಗಳ ಬಗ್ಗೆ ಅಧ್ಯಯನ ಮಾಡಲು ಇನ್ನೂ 17 …
Read More »ಮೆಕ್ಸಿಕೋದ ಆಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ
ಫ್ಲೋರಿಡಾ: ಮೆಕ್ಸಿಕೋದ ಆಯಂಡ್ರಿಯಾ ಮೆಝಾ (26) ಅವರು 2020ರ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ. ಅಂತಿಮ ಸುತ್ತಿನಲ್ಲಿದ್ದ ಬ್ರೆಜಿಲ್‌ನ ಜ್ಯೂಲಿಯಾ ಗಾಮ (28), ಪೆರು ದೇಶದ ಜೆನಿಕ್ ಮೆಸಿಟಾ (27) ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದಾರೆ. ರವಿವಾರ ರಾತ್ರಿ ನಡೆದ 69ನೇ ವಿಶ್ವಸುಂದರಿ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಅವರು, 74 ದೇಶಗಳ ಸುಂದರಿಯರನ್ನು ಹಿಂದಿಕ್ಕಿ ಅಗ್ರಪಟ್ಟವನ್ನು ತಮ್ಮದಾಗಿಸಿಕೊಂಡರು. 2019ರ ವಿಶ್ವಸುಂದರಿ ದಕ್ಷಿಣ ಆಫ್ರಿಕಾದ ಜೊಜಿಬಿನಿ ಟುನ್ಸಿ ಅವರು, ವಿಶ್ವಸುಂದರಿ …
Read More »ಅತ್ತೆಯ ಒಡವೆ ಅಳಿಯ ದಾನ ಮಾಡಿದಂತೆ ಪ್ರಧಾನಿ ನಡೆ: ದಿನೇಶ್ ಗುಂಡೂರಾವ್
ಬೆಂಗಳೂರು, : ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟ ಮಾದರಿಯಲ್ಲಿಯೇ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟೀಕಿಸಿದರು. ಸೋಮವಾರ ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ. ಇದು ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಆಗಿದೆ ಎಂದರು. ವಿದೇಶಗಳಲ್ಲೂ ಕೋವಿಡ್ ಲಸಿಕೆ …
Read More »ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …
Read More »ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ
ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್ ಹಾಕಿಸಿಕೊಂಡಿದ್ದರು. ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 …
Read More »ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…
ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …
Read More »ಮ ಕೊರೊನಾಗೆ ಬೆಳಗಾವಿಯಲ್ಲಿ ಶಿಕ್ಷಕ ಅಣ್ಣ-ತಮ್ ಬಲಿ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ತೋಪಿನಕಟ್ಟಿ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಸಹೋದರರಿಬ್ಬರೂ 4 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಅಣ್ಣ ಪಿ.ಕೆ.ಕುಂಬಾರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಬೆನ್ನಲ್ಲೆ ತಮ್ಮ ನಾರಾಯಣ ಕುಂಬಾರ್ ಗೂ ಸೋಂಕು ಹರಡಿತ್ತು. ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು …
Read More »ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ
ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …
Read More »ಸರ್ಕಾರದ ವಿನಾಶಕಾರಿ ನೀತಿಯಿಂದ ಕೊರೊನಾ 3ನೇ ಅಲೆ : ರಾಹುಲ್ ಗಾಂಧಿ
ನವದೆಹಲಿ : ಕೊರೊನಾ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಷ್ಟ್ರೀಯ ಲಸಿಕಾ ವಿತರಣಾ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸರ್ಕಾರದ ವಿನಾಶಕಾರಿ ನೀತಿ, ಸಂತ್ರಸ್ತರ ಶವ ನದಿಯಲ್ಲಿ ತೇಲುತ್ತಿರುವುದರ ಕುರಿತಾಗಿ ಗಂಗಾ ಮಾತೆ ದುಃಖಿಸುವಂತೆ ಮಾಡಿದ್ದಾರೆ. ಭಾರತ ಸರ್ಕಾರದ ಲಸಿಕೆ ವಿತರಣಾ ಯೋಜನೆ ವಿನಾಶಕಾರಿ ಮೂರನೇ ಅಲೆಯನ್ನು ಖಚಿತಪಡಿಸುತ್ತದೆ. ಇದನ್ನು ಮತ್ತೆ ಸರಿದೂಗಿಸಲು …
Read More »