ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …
Read More »ವೈದ್ಯಕೀಯ ವಸ್ತುಗಳ ಮೇಲಿನ ತೆರಿಗೆ ಕಡಿತ: ನಿರ್ಮಲಾ ಸೀತಾರಾಮನ್
ನವದೆಹಲಿ: ಇಂದು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಆಮ್ಲಜನಕದ ಸರಕುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಕುರಿತು ಚರ್ಚಿಸಲಾಗಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ. ಈ ಕುರಿತು ಮಾತನಾಡಿದ …
Read More »ಕೋವಿಡ್: ಕರ್ನಾಟಕದಲ್ಲಿ 42 ಮಕ್ಕಳು ಅನಾಥ
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ. ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, …
Read More »ಸಾಲುಮರದ ತಿಮ್ಮಕ್ಕ ಪುರಸ್ಕಾರಗಳ ಮ್ಯೂಸಿಯಂಗೆ ಚಿಂತನೆ
XMINEWSಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ ಸಿಕ್ಕಿರುವ ಪುರಸ್ಕಾರಗಳ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಸ್ಥಾಪಿಸಲು ಸಾಗರೋತ್ತರ ಕನ್ನಡಿಗರ ಒಕ್ಕೂಟ ಮುಂದೆ ಬಂದಿದೆ. ಪರಿಸರ ದಿನಾಚರಣೆ ಅಂಗವಾಗಿ ಸಾಗರೋತ್ತರ ಕನ್ನಡಿಗರು ಆಯೋಜಿಸಿದ್ದ ಆನ್‌ಲೈನ್ ಸಂವಾದ ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರ ಮನವಿ ಮೇರೆಗೆ, ಮ್ಯೂಸಿಯಂ ಸ್ಥಾಪಿಸಲು ಒಕ್ಕೂಟದ ಸದಸ್ಯರು ಮುಂದಿನ ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಸೌದಿ ಅರೇಬಿಯಾದಲ್ಲಿರುವ ಒಕ್ಕೂಟದ ಕಾರ್ಯದರ್ಶಿ ರವಿ ಮಹಾದೇವ ಭರವಸೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ತಿಮ್ಮಕ್ಕ, ತಮ್ಮ ಪರಿಸರ …
Read More »ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …
Read More »ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ (ಒಎನ್ ಒಆರ್ ಸಿ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಪಶ್ಚಿಮ ಬಂಗಾಳ, ಛತ್ತೀಸ್ ಗಢ ಮತ್ತು ಅಸ್ಸಾಂ ಇನ್ನೂ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಿದ್ದಂತೆ ಈ ಅಭಿಪ್ರಾಯ ಬಂದಿದೆ. ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ …
Read More »ದುಬಾರಿ’ ಸಿನಿಮಾದಿಂದ ನಂದ ಕಿಶೋರ್ ಔಟ್: ನಿರ್ಮಾಪಕ ಸ್ಪಷ್ಟನೆ
ಧ್ರುವ ಸರ್ಜಾ ನಟನೆಯ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದ ಕಿಶೋರ್ ಅವರನ್ನು ಹೊರಗಿಡಲಾಗಿದೆ ಎಂಬ ಬಗ್ಗೆ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ‘ನಂದ ಕಿಶೋರ್ ಅವರನ್ನು ಹೊರಗಿಡಲಾಗಿಲ್ಲ. ಬದಲಿಗೆ ‘ದುಬಾರಿ’ ಸಿನಿಮಾದ ಚಿತ್ರೀಕರಣವನ್ನು ತುಸು ತಡವಾಗಿ ಮಾಡಲಾಗುತ್ತದೆ. ಸಿನಿಮಾವನ್ನು ತುಸು ಹೋಲ್ಡ್ ಮಾಡಿದ್ದೇವೆ ಅಷ್ಟೆ’ ಎಂದಿದ್ದಾರೆ ಉದಯ್ ಕೆ ಮೆಹ್ತಾ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು, ‘ದುಬಾರಿ’ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ವಿದೇಶದಲ್ಲಿಯೇ ನಡೆಯಬೇಕಿದೆ. ಹಾಗಾಗಿ …
Read More »ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …
Read More »ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್‌ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್‌ಲಾಕ್‌ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ …
Read More »ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ
ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …
Read More »
Laxmi News 24×7