ಚೆನ್ನೈ: 2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ. 5 ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ವಿರುದ್ಧ ಇಲ್ಲಿಯಯವರೆಗೆ ಯಾರೂ 5 ವಿಕೆಟ್ ಪಡೆದಿರಲಿಲ್ಲ. ಆದರೆ ಈ ಬಾರಿ ಹರ್ಷಲ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣದ ಮಧ್ಯಮ ವೇಗಿ ಬೌಲರ್ ಹರ್ಷಲ್ ಪಟೇಲ್ ಅವರನ್ನು ಕೊಹ್ಲಿ 5ನೇಯವರಾಗಿ ಬೌಲಿಂಗ್ ಇಳಿಸಿದ್ದರು. ಹರ್ಷಲ್ …
Read More »IPL 2021 Live Score, MI vs RCB: ಆರ್ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ …
Read More »ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ: ಕುಮಾರಸ್ವಾಮಿ
ಬಸವಕಲ್ಯಾಣ (ಬೀದರ್ ಜಿಲ್ಲೆ): ‘ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ ಇವೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರು. ಈಗ ಆ ಹಣ ಹೇಗೆ ಸಂಪಾದನೆ ಮಾಡಬೇಕು, ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿದ್ದಾರೆ’ ಎಂದು ಮುಖಂಡರ ಹೆಸರು ಪ್ರಸ್ತಾಪ …
Read More »ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!
ಖಮ್ಮಮ್: ಸ್ವಂತ ಅಣ್ಣನ ಮೇಲೆ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರು ದಾಖಲಾದ ದಿನದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಂತ್ರಸ್ತ ಯುವತಿಯ ಸಹೋದರ ವಿಜಯ್ ನೇಣಿಗೆ ಶರಣಾಗಿದ್ದಾನೆ. ಮೊನ್ನೆಯಷ್ಟೇ ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯಿಲ್ಲದ ಸಂತ್ರಸ್ತೆ …
Read More »ಎಸಿಬಿ ದಾಳಿಗೆ ಹೆದರಿ 5 ಲಕ್ಷ ರೂ ನಗದನ್ನು ಸುಡಲು ಪ್ರಯತ್ನಿಸಿದ ಅಧಿಕಾರಿ
ತೆಲಂಗಾಣ : ಎಸಿಬಿ ದಾಳಿಗೆ ಹೆದರಿ ಅಧಿಕಾರಿಯ ಸಹಚರನೊಬ್ಬ ಒಂದು ಅಜಾಗರೂಕತೆಯ ಹಾಗೂ ಹಾಸ್ಯಾಸ್ಪದ ವಾದಂತಹ ಘಟನೆಗೆ ಎಡೆಮಾಡಿಕೊಟ್ಟಿದ್ದರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಎಬಿಸಿ ಅಧಿಕಾರಿಗಳ ದಾಳಿಗೆ ಹೆದರಿ 5 ಲಕ್ಷ ರೂ . ನಗದು ಸುಟ್ಟು ಹಾಕುವ ಯತ್ನ ನಡೆದಿದೆ . ನೋಟು ಸುಡುತ್ತಿರುವ ಸಂದರ್ಭದಲ್ಲಿ, ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆದಾಗ ನೋಟುಗಳು ಶೇ .70 ರಷ್ಟು ಸುಟ್ಟು ಬಸ್ಮಾ ಬಾಗಿರುವುದು ಕಂಡುಬಂದಿದ್ದು, ಅಧಿಕಾರಿಗಳು ಆ ಸುಟ್ಟ …
Read More »ಕೊರೊನಾ ಮುಕ್ತ ಉತ್ತರ ಕೊರಿಯಾ..!!
ಸಿಯೋಲ್,ಏ.7-ಇಡೀ ವಿಶ್ವವೇ ಕೊರೊನಾ ಸೋಂಕಿನಿಂತ ತತ್ತರಿಸಿ ಹೋಗಿದ್ದರು. ಉತ್ತರ ಕೋರಿಯಾ ಮಾತ್ರ ನಮ್ಮ ದೇಶ ಸೋಂಕು ರಹಿತವಾಗಿದೆ ಎಂದು ಘೋಷಿಸಿಕೊಂಡಿದೆ. ಕೊರೊನಾ ಕಾಣಿಸಿಕೊಂಡ ನಂತರ ನಾವು ನಮ್ಮ ದೇಶದಿಂದ ಸೋಂಕು ಹೋಗಲಾಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಉತ್ತರ ಕೋರಿಯಾ ಹೇಳಿತ್ತು. ಇದೀಗ ಮತ್ತೆ ತನ್ನ ಹೇಳಿಕೆಯನ್ನು ಪುನರುಚ್ಚರಿಸಿರುವ ಕೋರಿಯಾ ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿರುವ ದಾಖಲೆಯಲ್ಲಿ ನಾವು ಸೋಂಕಿನಿಂದ ಮುಕ್ತರಾಗಿದ್ದೇವೆ ಎಂದು ಹೇಳಿಕೆ ನೀಡಿದೆ. ನಮ್ಮ ರಾಷ್ಟ್ರದ ಗಡಿಭಾಗಗಳನ್ನು ಬಂದ್ ಮಾಡಿದ್ದೇವೆ. …
Read More »ಗೋಕಾಕ ಆಸ್ಪತ್ರೆ ಬಳಿ ಗಲಾಟೆ: ನ್ಯಾಯವಾದಿ ಗಿಡ್ಡನವರ ಸೇರಿ ಮೂವರ ಬಂಧನ, ಹಿಂಡಲಗಾ ಜೈಲಿಗೆ ರವಾನೆ
ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »