ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳದಿಂದಾಗಿ ಎಚ್ಚೆತ್ತುಕೊಂಡಿರುವ ದೆಹಲಿ ಸರ್ಕಾರ ಇದೀಗ ನೈಟ್ ಕರ್ಫ್ಯೂ ಹಾಕಲು ಮುಂದಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಬೀಸಲು ಆರಂಭಿಸಿದೆ. ಆದರೆ ಲಾಕ್‍ಡೌನ್ ಹೇರಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವುದರಿಂದಾಗಿ ಲಾಕ್‍ಡೌನ್ ಬದಲಾಗಿ ನೈಟ್ ಕರ್ಫ್ಯೂ ಹಾಕಲು ದೆಹಲಿ ಸರ್ಕಾರ …
Read More »ಮತಗಟ್ಟೆಯಲ್ಲಿ ಅಭಿಮಾನಿಯ ಫೋನ್ ಕಿತ್ತುಕೊಂಡು ಟ್ರೋಲ್ ಗೆ ಗುರಿಯಾದ ತಮಿಳು ಸ್ಟಾರ್ ಅಜಿತ್!ವಿಡಿಯೋ
ಚೆನ್ನೈ: ಮತಗಟ್ಟೆ ಬಳಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಮಾಸ್ಕ್ ಧರಿಸದ ಅಭಿಮಾನಿಯೊಬ್ಬರ ಫೋನ್ ನ್ನು ಕಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕಸಿದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೆನ್ನೈ ಪಕ್ಕದಲ್ಲಿರುವ ತಿರುವಣ್ ಮಿಯೂರ್ ನ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಪತ್ನಿ ಶಾಲಿನಿ ಜೊತೆಗೆ ಮತದಾನ ಮಾಡಲು ವಿಜಯ್ ಬಂದಾಗ ಈ ಘಟನೆ ನಡೆದಿದೆ. ವಿಡಿಯೋ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ. ಅಜಿತ್ ಅವರ ಒಪ್ಪಿಗೆ …
Read More »ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್
ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ …
Read More »ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,
ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …
Read More »5 ಲಕ್ಷ ಬೆಲೆಯ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ ಪಲ್ಟಿ- ಚಾಲಕ ಪರಾರಿ
ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಪಲ್ಟಿಯಾಗಿದ್ದು, ಚಾಲಕ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಗೋವಾ ಮೂಲಕ ಕಾರವಾರ ಮಾರ್ಗವಾಗಿ ಹುಬ್ಬಳ್ಳಿ ಕಡೆ ಲಾರಿ ಚಲಿಸುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಪರವಾನಿಗೆ ಇಲ್ಲದ ಗೋವಾ ಮದ್ಯ ರಸ್ತೆಯಲ್ಲೇ ಬಿದ್ದಿದೆ. ಈ ವೇಳೆ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಒಂದು …
Read More »ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ: ಕಮಲ್ ಹಾಸನ್
ಕೊಯಮತ್ತೂರು, ಏಪ್ರಿಲ್ 5: ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. “ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ಸದ್ಯಕ್ಕಿರುವ ಎಲ್ಲಾ ಪ್ರಾಜೆಕ್ಟ್‌ಗಳನ್ನು ಮುಗಿಸಿ ಸಿನಿಮಾ ರಂಗವನ್ನು ಬಿಡುತ್ತೇನೆ” ಎಂದು ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರವೇಶ ಐತಿಹಾಸಿಕ ಎಂದು ಹೇಳಿರುವ ಅವರು, ರಾಜಕೀಯದಿಂದ ದೂರ ಉಳಿಯಲು ಬಯಸುವ ಶೇ 30ರಷ್ಟು ಮಂದಿಯಲ್ಲಿ ನಾನೂ …
Read More »ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!
ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ …
Read More »ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ
ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …
Read More »ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ
ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …
Read More »ಮೃತದೇಹಗಳಿಂದ ತುಂಬಿ ತುಳುಕುತ್ತಿವೆ ಶವಾಗಾರ, ಚಿತಾಗಾರ!
ದುರ್ಗ್ (ಛತ್ತೀಸಗಡ), ಏಪ್ರಿಲ್ 3: ಕೊರೊನಾ ವೈರಸ್ ಎರಡನೆಯ ಅಲೆಯು ದೇಶಾದ್ಯಂತ ಜನರನ್ನು ಮತ್ತೆ ಸಂಕಷ್ಟಕ್ಕೆ ನೂಕಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿರುವುದು ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಸವಾಲುಗಳನ್ನು ಉಂಟುಮಾಡಿದೆ. ಛತ್ತೀಸಗಡ ದುರ್ಗ್ ಎಂಬ ಪುಟ್ಟ ಪಟ್ಟಣದಲ್ಲಿ ಉಂಟಾಗಿರುವ ಬಿಕ್ಕಟ್ಟು ಕಂಗೆಡಿಸುವಂತಿದೆ. ದುರ್ಗ್ ಜಿಲ್ಲೆಯು ಛತ್ತೀಸಗಡದಲ್ಲಿ ಕೋವಿಡ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದ ಪ್ರದೇಶ. ಇಲ್ಲಿ ಎರಡನೆಯ ಅಲೆಯ ಹೊಡೆತ ದೊಡ್ಡ ವಿಪತ್ತುಗಳನ್ನು ತಂದೊಡ್ಡಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್‌ನಿಂದ …
Read More »