ನವದೆಹಲಿ:ಜಿಎಸ್ ಟಿಯಲ್ಲಿ ಕೆಲವು ವಿವಾದಾತ್ಮ ಅಂಶಗಳು ತೈಲ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ(ಫೆ.26, 2021) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ಇದರಲ್ಲಿ 40 ಸಾವಿರ ವ್ಯಾಪಾರಿಗಳ ಸಂಘಟನೆಯ 8 ಕೋಟಿ ವರ್ತಕರು ಭಾಗಿಯಾಗಿದ್ದು, ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್ ಜಿಎಸ್ ಟಿ ವ್ಯವಸ್ಥೆಯಲ್ಲಿ ಇತ್ತೀಚೆಗೆ ಮಾಡಿರುವ ತಿದ್ದುಪಡಿಯನ್ನು ತೆಗೆದು ಹಾಕಬೇಕು, ತೆರಿಗೆ ಸ್ತರವನ್ನು ಇನ್ನಷ್ಟು ಸರಳೀಕರಣಗೊಳಿಸಬೇಕು, …
Read More »ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ. ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು …
Read More »ಚೆನ್ನೈ-ಮಂಗಳೂರು ರೈಲಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ, ಮಹಿಳೆ ಸೆರೆ
ಕೋಯಿಕ್ಕೋಡ್: ಚೆನ್ನೈ- ಮಂಗಳೂರು ರೈಲಿನಲ್ಲಿ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಬಳಿ ಶುಕ್ರವಾರ ಭಾರಿ ಪ್ರಮಾಣದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು ರೈಲ್ವೆ ಸಂರಕ್ಷಣಾ ಪಡೆ ಇವನ್ನು ವಶಪಡಿಸಿಕೊಂಡಿದೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ವಿಭಾಗೀಯ ಭದ್ರತಾ ಆಯುಕ್ತ ಜಿತಿನ್ ಬಿ ರಾಜ್ ಅವರ ನೇತೃತ್ವದ ರೈಲ್ವೆ ಸಂರಕ್ಷಣಾ ಪಡೆಯು (ಆರ್‌ಪಿಎಫ್) ಶೋಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅವರಿಗೆ ಮಹಿಳಾ ಪ್ರಯಣಿಕರೊಬ್ಬರ ಬಳಿ ಸ್ಫೋಟಕಗಳು ಸಿಕ್ಕಿವೆ. ‘ತಿರುವಣ್ಣಮಲೈ …
Read More »ಬಸವಕಲ್ಯಾಣ ಉಪಚುನಾವಣೆ: ಲಕ್ಷ್ಮಣ ಸವದಿ, ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕೆ!
ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. 18 ಟಿಕೆಟ್ ಆಕಾಂಕ್ಷಿಗಳ ಜೊತೆ ನಾವು ಸಭೆ ನಡೆಸಿದೆವು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಶುಕ್ರವಾರದಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಪ್ರಚಾರ ಕಾರ್ಯದ ಉಸ್ತುವಾರಿಯೂ ಆಗಿರುವ ಲಕ್ಷ್ಮಣ ಸವದಿ ಹೇಳಿದ್ದಾರೆ, ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಕ್ಷೇತ್ರದ ಎಲ್ಲಾ …
Read More »ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?
ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ …
Read More »ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ..?
ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ ಆಸ್ಪತ್ರೆ ಬಿಲ್ ಬಂದಿದೆ. ಆರ್.ಟಿ. ನಗರದ ಮಹಿಳೆಗೆ ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಬೆನ್ನಿಗೇ, ಸೋಮವಾರದಂದು ಆಕೆಯನ್ನು ಅಸ್ಟೆರ್ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚೇತರಿಕೆ ಕಾಣದ ಆಕೆ ಮಂಗಳವಾದ ನಿಧನರಾಗಿದ್ದಾರೆ. ಇಷ್ಟರಲ್ಲಾಗಲೇ ಮೂರು ಲಕ್ಷ ರೂ.ಗಳ ಬಿಲ್ …
Read More »ತಮಿಳುನಾಡು ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟ
ಬೆಂಗಳೂರು, ಫೆ.26- ಕಾವೇರಿ ನದಿ ಜೋಡಣೆ ಸಂಬಂಧ ಏಕಾಏಕಿ 115ಕಿಮೀ ಉದ್ದದ ಕಾಲುವೆ ತೋಡಲು ಹೊರಟಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ತಮಿಳುನಾಡಿನಲ್ಲಿ ಬಿಜೆಪಿ ಚುನಾವಣೆ ಗೆಲ್ಲಲು ಕೇಂದ್ರ ಸರ್ಕಾರ ರಾಜ್ಯದ ಕಾವೇರಿ ನದಿಯನ್ನು ಬಲಿ ಕೊಡುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಕ್ರಮದಿಂದ ಹಿಂದೆ …
Read More »ತೈಲ ಬೆಲೆ ಏರಿಕೆ ಖಂಡಿಸಿ ಇಂದು `ಭಾರತ್ ಬಂದ್’ : ಏನಿರುತ್ತೆ, ಏನಿರಲ್ಲ?
ನವದೆಹಲಿ: ಹೆಚ್ಚುತ್ತಿರುವ ಇಂಧನ ಬೆಲೆಗಳು, ಸರಕು ಮತ್ತು ಸೇವಾ ತೆರಿಗೆ, ಇ-ಬಿಲ್ ಇತ್ಯಾದಿಗಳನ್ನು ವಿರೋಧಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ ಅಂದ್ರೆ ಇಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಈ ನಡುವೆ ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ ಕೂಡ (ಎಐಟಿಡಬ್ಲ್ಯೂಎ) ಭಾರತ್ ಕರೆಗೆ ಬೆಂಬಲ ನೀಡಿದ್ದು ಇಂದು ಚಕ್ಕಾ ಜಾಮ್ ನಡೆಸಲಿದ್ದಾರೆ. 8 ಕೋಟಿ ವರ್ತಕರನ್ನು ಪ್ರತಿನಿಧಿಸುವ 40 ಸಾವಿರ ವರ್ತಕರ ಸಂಘಟನೆಗಳು ಬಂದ್ ಬೆಂಬಲಿಸಿರುವ ಹಿನ್ನಲೆಯಲ್ಲಿ …
Read More »ಕುತೂಹಲಕ್ಕೆ ಕಾರಣವಾಯ್ತು ಶಾಸಕ ಜಮೀರ್ ಮನೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ
ಆಪಾರ ಅಭಿಮಾನಿ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ನವರಸ ನಾಯಕ ಜಗ್ಗೇಶ್ ಕೊಟ್ಟಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದರು. ಬಳಿಕ ಈ ವಿವಾದ ಈಗ ಅಂತ್ಯಗೊಂಡಿದೆ. ಪ್ರಸ್ತುತ ದರ್ಶನ್ ತಮ್ಮ ಮುಂಬರುವ ಚಿತ್ರ ‘ರಾಬರ್ಟ್’ ಪ್ರಮೋಟ್ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆ ಶಾಸಕ ಜಮೀರ್ ಅಹ್ಮದ್ ಮನೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಜಮೀರ್ ಅಹ್ಮದ್ ಮನೆಗೆ ಚಾಲೆಂಜಿಂಗ್ ಸ್ಟಾರ್ ಭೇಟಿ ನೀಡಿದ್ದರು …
Read More »ಎಂ.ಎಸ್.ಧೋನಿ ಟೆಸ್ಟ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ನವದೆಹಲಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿ ತವರು ನೆಲದಲ್ಲಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿ ಭಾರತದ ನಾಯಕರಾದರು. ನಾಯಕನಾಗಿ 29 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ 22 ಜಯಗಳಿಸಿದ್ದಾರೆ. ಸ್ವದೇಶದಲ್ಲಿ 30 ಟೆಸ್ಟ್ ಪಂದ್ಯಗಳಲ್ಲಿ 21 ಜಯಗಳಿಸಿ ಧೋನಿ ತಮ್ಮ ವೃತ್ತಿಜೀವನವನ್ನು ಮುಗಿಸಿದರು. ಅಹಮದಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನ 2 ನೇ ದಿನದಂದು ಭಾರತ 10 ವಿಕೆಟ್‌ಗಳಿಂದ …
Read More »