ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ …
Read More »ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ,:ವಾಟಾಳ್ ನಾಗರಾಜ್
ಎಂಇಎಸ್ ಮುಖಂಡರಿಗೆ ಮರಾಠಿ, ಮಹಾರಾಷ್ಟ್ರ ಬೇಕು ಎನ್ನುವುದಾದ್ರೆ ಉದ್ಧವ್ ಠಾಕ್ರೆ ಹತ್ತಿರ ಹೋಗಬೇಕು. ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ, ಕರ್ನಾಟಕ ಏಕೀಕರಣ ಸ್ಥಾಪಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಹಾಗೂ ಶಿವಸೇನೆ, ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಕನ್ನಡ ಹೋರಾಟಗಾರ ವಾಟಾಳ್ …
Read More »ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …
Read More »ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ
ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Read More »ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ
ಚಿಕ್ಕೋಡಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …
Read More »ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು
ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …
Read More »ಗೋಕಾಕ 33 ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ: ಇಲ್ಲಿದೆ ಫುಲ್ ಡಿಟೇಲ್ಸ್!!
ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು. ತಳಕಟ್ನಾಳ ಗ್ರಾ.ಪಂ ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ …
Read More »ಮುಂದಿನ ಮಳೆಗಾಲದಲ್ಲಿ ವೇದಾವತಿ ಕಣಿವೆಯಿಂದ ವಾಣಿ ವಿಲಾಸ ಜಲಾಯಶಕ್ಕೆ ನೀರು : ಸಚಿವ ರಮೇಶ್ ಜಾರಕಿಹೊಳಿ
ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು. ಪ್ರಾಯೋಗಿಕ ನೀರನ್ನು …
Read More »ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಉಮೇಶ ಕತ್ತಿ
ತುಮಕೂರು : ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಸೀನಿಯರ್ ಇದಾರೆ. ಅವರಿಗಿಂತ ನಾನು ಸೀನಿಯರ್ ಇದ್ದೇನಿ. ಸಿಎಂ ಸ್ಥಾನಕ್ಕೆ ಯತ್ನಾಳ ಹಾಗೂ ನನಗೆ ಪೈಪೋಟಿ ನಡೆಯಲಿ ಎಂದು ನೂತನ ಸಚಿವ ಉಮೇಶ ಕತ್ತಿ ಹಾಸ್ಯವಾಗಿ ಹೇಳಿದರು. ತುಮಕೂರು ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿಯಲ್ಲಿ 75 ವರ್ಷದವರೆಗೂ …
Read More »