ರಾಮನಗರ : ಹಿರಿಯ ಸಾಹಿತಿ, ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಪ್ರಗತಿಪರ ಹಾಗೂ ದಲಿತ ಸಮಾನ ಮನಸ್ಕರ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಿದರು. ವಕೀಲೆ ಮೀರಾ ರಾಘವೇಂದ್ರ ಅವರ ಗಡಿಪಾರಿಗೆ ಆಗ್ರಹಿಸಿದರು. ಇಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಪ್ರಾರಂಭಿಸಿದರು.ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ವೀರಾ ರಾಘುವೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೇಶದ ಸಂವಿಧಾನದ …
Read More »ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು
ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ …
Read More »ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …
Read More »ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.
ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …
Read More »ಮತ್ತೆ ಕುಸಿತ ಕಂಡ ಬಂಗಾರದ ಬೆಲೆ
ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …
Read More »ಒಬ್ಬ ಅಪರಾಧಿಗೆ ಗಲ್ಲುಶಿಕ್ಷೆಯನ್ನು ಪ್ರಕಟಿಸಿದ ನಂತರ ಪೆನ್ ನಿಬ್ಬನ್ನು ಮುರಿಯುವುದೇಕೆ ಗೊತ್ತೇ
ನ್ಯಾಯಾಂಗದಲ್ಲಿ ನಮಗೆ ಗೊತ್ತಿರದ ಹಲವಾರು ವಿಷಯಗಳು ಅಡಕವಾಗಿರುತ್ತವೆ. ಅದರಲ್ಲಿ ಒಂದು ಈ ಪದ್ಧತಿಯು ಆಗಿದೆ ಕೋರ್ಟನಲ್ಲಿ ಅಪರಾಧಿಯ ವಿರುದ್ಧ ವಾದ ವಿವಾದ ಇದ್ದಮೇಲೆ ನ್ಯಾಯಾಧೀಶರು ಶಿಕ್ಷೆಯ ತೀರ್ಪನ್ನು ಪಟ್ಟಿ ಮಾಡುತ್ತಾರೆ. ಆದರೆ ಆ ಶಿಕ್ಷೆಯ ಗಲ್ಲುಶಿಕ್ಷೆ ಆಗಿದ್ದರೆ ಅಪರಾಧಿಯನ್ನು ಗಲ್ಲಿಗೇರಿಸಲು ಹೇಳಿದ ನ್ಯಾಯಾಧೀಶರು ವ್ಯಕ್ತಿಯನ್ನು ಗಲ್ಲಿಗೇರಿಸಲು ಹೇಳುವ ನ್ಯಾಯಾಧೀಶರು ವ್ಯಕ್ತಿಯ ಪೇಪರ್ ಗಳ ಮೇಲೆ ತಮ್ಮ ಸಹಿಯನ್ನು ಮಾಡಿ ಪೆನ್ನಿನ ನಿಬ್ಬನ್ನು ಮುರಿಯುತ್ತಾರೆ. ಅದು ಯಾಕೆ ಗೊತ್ತಾ? ಅದನ್ನ ಈ …
Read More »ರೈಲು ಹತ್ತುವಾಗ ಆಯ ತಪ್ಪಿದ ಅಂಗವಿಕಲನ ರಕ್ಷಿಸಿದ ರೈಲ್ವೆ ಸಿಬ್ಬಂದಿ: ಸಿಸಿಟಿವಿ ವೀಡಿಯೋ ವೈರಲ್
ಚಲಿಸುತ್ತಿದ್ದ ರೈಲು ಹತ್ತುವಾಗ ಜಾರಿ ಬಿದ್ದ ವಿಕಲಚೇತನನ್ನು ಸಮಯಪ್ರಜ್ಞೆ ತೋರಿದ ರೈಲ್ವೆ ಸುರಕ್ಷತಾ ಪಡೆ (ಆರ್ ಪಿಎಫ್) ಸಿಬ್ಬಂದಿ ರಕ್ಷಿಸಿದ ಘಟನೆ ಮಹಾರಾಷ್ಟ್ರದ ಪನ್ವಾಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಫೆಬ್ರವರಿ 5ರಂದು ಈ ಘಟನೆ ನಡೆದಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಕಲಚೇತನ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲನ್ನು ಹತ್ತಲು …
Read More »ವಿನಯ್‌ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ
ಡಾ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಅದೊಂದಿತ್ತು ಕಾಲ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ವಿನಯ್‌ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಚಿತ್ರಕ್ಕೆ ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್‌ನಲ್ಲಿ ಪುಟ್ಟ ಹುಡುಗನೊಬ್ಬ ಗಾಳಿಪಟ …
Read More »ಮೊದಲ ಸಿಆರ್‌ಪಿಎಫ್ ಮಹಿಳಾ ತಂಡ ‘ಕೋಬ್ರಾ’ ಘಟಕಕ್ಕೆ ಸೇರ್ಪಡೆ
ಗುರುಗ್ರಾಮ: 34ನೇ ಸಿಆರ್‌ಪಿಎಫ್‌ನ ಮೊದಲ ಮಹಿಳಾ ತಂಡವನ್ನು ಶನಿವಾರ ವಿಶೇಷ ಜಂಗಲ್ ವಾರ್‌ಫೇರ್ ಕಮಾಂಡೊ ಪಡೆ ‘ಕೋಬ್ರಾ’ಗೆ(ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಸೇರಿಸಲಾಯಿತು. ಇಲ್ಲಿನ ಕಡರ್‌ಪುರದಲ್ಲಿರುವ ಸಿಆರ್‌ಪಿಎಫ್ ಶಿಬಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು ನಡೆಸಿದ ಯುದ್ಧಸಮರ ಕಸರತ್ತನ್ನು ಸಿಆರ್‌ಪಿಎಫ್ ಮಹಾನಿರ್ದೇಶಕಿ ಎ ಪಿ ಮಹೇಶ್ವರಿ ವೀಕ್ಷಿಸಿದರು. ‘ಈಗಿರುವ ಆರು ಸಿಆರ್‌ಪಿಎಫ್ ಮಹಿಳಾ ಬೆಟಾಲಿಯನ್‌ಗಳಿಂದ ಮಹಿಳೆಯರನ್ನು ಕೋಬ್ರಾ ಪಡೆಗೆ ಆಯ್ಕೆ ಮಾಡಲಾಗಿದೆ. ಇವರೆಲ್ಲರೂ …
Read More »
Laxmi News 24×7