ನವದೆಹಲಿ,ಜ.26- ಕೊರೊನಾ ಹಾಗೂ ಇತರೆ ಆತಂಕಗಳ ನಡುವೆಯೂ ನಡೆದ 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಕಿಂಚಿತ್ತೂ ಕೊರತೆಗಳು ಕಂಡುಬರಲಿಲ್ಲ. ಎಂದಿನಂತೆ ಸೇನೆ ತನ್ನ ಶಕ್ತಿ ಸಾಮಥ್ರ್ಯಗಳನ್ನು ಸಮರ್ಥಿಸಿದರೆ, ವಿವಿಧ ರಾಜ್ಯಗಳ ವೈವಿದ್ಯಮಯ ಸಂಸ್ಕøತಿ ಕಲೆಗಳು ಜಗತ್ತಿನ ಮುಂದೆ ಅನಾವರಣಗೊಂಡವು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ಬಳಿ ಇರುವ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ಸಂಪ್ರದಾಯದಂತೆ 21 ಗನ್ ಸೆಲ್ಯೂಟ್‍ಗಳ ನಡುವೆ ರಾಷ್ಟ್ರ …
Read More »ಜನೆವರಿ 26 ರಾಯಣ್ಣನ ಪುಣ್ಯ ದಿನ
ಸಂಗ್ರಹ: ಇಂಗಳಗಿ ದಾವಲಮಲೀಕ ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 – 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನನ – ಆಗಸ್ಟ್ ೧೫, ೧೭೯೬ ಜನ್ಮ ಸ್ಥಳ – …
Read More »ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್‍ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …
Read More »ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …
Read More »ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ
ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …
Read More »ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …
Read More »ಪುತ್ರಿಯರನ್ನು ಹೊಡೆದು ಕೊಂದ ದಂಪತಿ ವಿದ್ಯಾವಂತ ದಂಪತಿಯಿಂದ ಕೃತ್ಯ, ಚಿತ್ತೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ
ಚಿತ್ತೂರ್: ಮೂಢನಂಬಿಕೆಗೆ ಮೊರೆ ಹೋದ ದಂಪತಿ ತಮ್ಮಿಬ್ಬರು ವಿದ್ಯಾವಂತ ಪುತ್ರಿಯರನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶ ಚಿತ್ತೂರ್ ಜಿಲ್ಲಿಯ ಮದನಪಲ್ಲಿ ಸಮೀಪದ ಶಿವನಗರ್ ಪ್ರದೇಶದಲ್ಲಿ ನಡೆದಿದೆ. ಹೆತ್ತವರ ಕೈಯಿಂದಲೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯಾ(27) ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ. ಆರೋಪಿ ದಂಪತಿ ಪುರುಷೋತಮ್ಮ ನಾಯ್ಡು, ಪದ್ಮಜಾ ಎಂದು ಗುರುತಿಸಲಾಗಿದೆ. ಪದ್ಮಜಾ ಖಾಸಗಿ ಶಾಲೆಯ ಸಂಚಾಲಕಿಯಾದ್ರೆ ಪುರುಷೋತ್ತಮ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಅಲೇಖ್ಯಾ …
Read More »ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಫೇಸ್ಬುಕ್ ಪೋಸ್ಟ್ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಫೇಸ್ಬುಕ್ನಲ್ಲಿ …
Read More »10ನೇ ತರಗತಿ ಪಾಸಾದವರಿಗೆ ಆರ್ಬಿಐನಲ್ಲಿ ಉದ್ಯೋಗವಕಾಶ
ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …
Read More »ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ
ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …
Read More »
Laxmi News 24×7