Breaking News
Home / ವಿಜಯಪುರ

ವಿಜಯಪುರ

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಅಮಾನತುಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಪರೀಕ್ಷೆ ನಕಲಿಗೆ ಅವಕಾಶ ನೀಡಿದ ಆರೋಪವೂ ಅವರ ಮೇಲಿದೆ. ಹೊರ್ತಿಯ ರೇವಣ ಸಿದ್ದೇಶ್ವರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರ ಹಾಗೂ ಕಾರಜೋಳದ ರಾಣಿ ಚನ್ನಮ್ಮ ವಸತಿ ಶಾಲೆಯ ಪರೀಕ್ಷಾ ಕೇಂದ್ರದ ಒಳಗೆ …

Read More »

ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ವಿಜಯಪುರ : ಬಂಜಾರ ಸಮಾಜದ ಕುರಿತು ಅತ್ಯಂತ ಕೀಳಾಗಿ ಮಾತನಾಡಿರುವ ಸಂಸದರೂ ಆಗಿರುವ ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿಕೆಯನ್ನು ಬಂಜಾರ ಸಮಾಜ ಖಂಡಿಸಿದೆ. ಅಲ್ಲದೇ ಚುನಾವಣೆಯಲ್ಲಿ ಜಿಣಜಿಣಗಿಗೆ ಬಂಜಾರ ಸಮಾಜ ಮತ ಹಾಕದಂತೆ ನಿರ್ಧರಿಸಿದ್ದಾಗಿ ಹೇಳಿದೆ. ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸದ ರಮೇಶ ಜಿಗಜಿಣಗಿ ಹೇಳಿಕೆಯನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಅಖಿಲ ಕರ್ನಾಟಕ ಬಂಜಾರಾ ಮಹಾಸಭಾ ಅಧ್ಯಕ್ಷ ಅರ್ಜುನ ರಾಠೋಡ, ಸಮಾಜದ ಬಗ್ಗೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ   ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ   ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ …

Read More »

ಸಿದ್ದೇಶ್ವರ ಜಾನುವಾರು ಜಾತ್ರೆಯ ಮುಖ್ಯ ಆಕರ್ಷಣೆ: ಇದು ಖಿಲಾರಿ ಹೋರಿ… ಬೆಲೆ ಬಲು ದುಬಾರಿ…!

ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ ಆಕರ್ಷಣೆ. ಯಾಕೆ ಅಂತೀರಾ? ವಿಜಯಪುರ: ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ …

Read More »

ರಾಜಕಾರಣದಿಂದ (Politics) ನಿವೃತ್ತಿ ಸೂಚನೆ ನೀಡಿದ ಯತ್ನಾಳ್‌

ವಿಜಯಪುರ: ರಾಜಕಾರಣದಿಂದ (Politics) ನಿವೃತ್ತಿಯಾಗುವ ಸೂಚನೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಅವರು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಬಿಎಸ್‌ವೈ (BSY) ಕುಟುಂಬದ ಪ್ರಭಾವದ ಬಗ್ಗೆ ಅಸಮಾಧಾನ ಹೊರ ಹಾಕಿರುವ ಯತ್ನಾಳ್‌, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸಬೇಕು. ಇಂತವೆಲ್ಲ ಮಾಡಲಾಗದಿದ್ದರೆ ರಾಜಕಾರಣ ಮಾಡಲಾಗಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ 2028 ರ ವಿಧಾನಸಭೆ (Assemby …

Read More »

ತೆಲಂಗಾಣದ ಎರಡನೇ ಸಿಎಂ ಆಗಿ ರೇವಂತ್​ ರೆಡ್ಡಿ ಪ್ರಮಾಣವಚನ

ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್​ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್​ ರಾವ್​ ನೇತೃತ್ವದ ಬಿಆರ್​ಎಸ್​ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್​ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …

Read More »

ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.     ವಿಜಯಪುರ: ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮ‌ಸಮಸ್ಯೆಯನ್ನ‌ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ. …

Read More »

ಸತೀಶ್​ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ.: ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

ಬಾಗಲಕೋಟೆ: “ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಾಗಲಕೋಟೆ ನವನಗರದ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದ ಸಾನಿಧ್ಯವಹಿಸಿ ಮಾತನಾಡಿದ ಅವರು, “ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸೋಣ” ಎಂದು ಕರೆ ನೀಡಿದರು. “ದಲಿತರು ವೋಟ್​ …

Read More »

ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ

ವಿಜಯಪುರ.. ಕಳೆದ ಐದು ದಿನಗಳಿಂದ ಮನಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಐದನೇ ದಿನದ ಗಣೇಶನ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಮನೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಕೂರಿಸಿ, ಪೂಜಿಸಿದ ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ ಮಾಡಿದರು. ವಿಜಯಪುರ ನಗರದ ತಾಜ್ ಬೌಡಿ ಸೇರಿದಂತೆ ಮಹಾನಗರ ಪಾಲಿಕೆ ನಿರ್ಮಿಸಿದ್ದ ಕೃತಕ ಹೊಂಡಗಳಲ್ಲಿ ವಿಸರ್ಜಿಸಿದರು. ಹಲವೆಡೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಸಖತ್ ಸ್ಟೆಪ್ ಹಾಕಿ ಗಣಪತಿ ಬಪ್ಪಾ ಮೋರಯಾ…’ ಎನ್ನುವ ಜೈಕಾರ ಹಾಕಿದರು. ಮೆರವಣಿಗೆ ಮೂಲಕ ಗಣೇಶನನ್ನು ವಿಸರ್ಜನಾ …

Read More »

ಜೋಕುಮಾರಸ್ವಾಮಿ ಮಳೆ ತರುವ ಸ್ವಾಮಿ

ವಿಜಯಪುರ…ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಬೆಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಹುಟ್ಟಿದ ಏಳು ದಿನಕ್ಕೆ ಪಟ್ಟಣವ ತಿರುಗ್ಯಾನೆ ದಿಟ ಕಾಣೆ ದೇವಿ ನಿನ್ನಮಾಗ ಒಕ್ಕಲಾರ ಕೇರಿಗೆ ಹೋಗುತ್ತಾನೆ, ನಮ್ಮ ಕುವರ ಒಕ್ಕುಲಾರ ಹೂವ ಮುಡಿದಾನೆ ಒಕ್ಕುಲಾರ ಹುಡುಗಿ ನನಗಿಷ್ಟ …

Read More »