ಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೃದಯಾಘಾತ ತಡೆಯಲು 2023ರಲ್ಲಿ ಹೃದಯ ಜ್ಯೋತಿ ಯೋಜನೆ ಆರಂಭಿಸಲಾಗಿದೆ. ಪ್ರಸ್ತಕ ಆರ್ಥಿಕ ಸಾಲಿನಲ್ಲಿ ರಾಜ್ಯದ 86 ಕೇಂದ್ರಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಈ ಯೋಜನಯನ್ನ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ …
Read More »ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ
ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಆಶೀರ್ವಾದದಿಂದ ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸ ಸಿನಿಮಾ…ಮನು ಐದನೇ ಚಿತ್ರಕ್ಕೆ ಸಾರಥಿ ಯಾರು? ಸದ್ದಿಲ್ಲದೆ ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ಕಥೆಯೊಂದಿಗೆ ಕ್ರೇಜಿ ಸ್ಟಾರ್ ಪುತ್ರ ಹಾಜರಿ ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಮನೋರಂಜನ್ ರವಿಚಂದ್ರನ್ ಹೊಸ ಕಥೆಯೊಂದಿಗೆ ಹಾಜರಾಗಿದ್ದಾರೆ. …
Read More »ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಮನಸ್ಸಿಗೆ ಬಹಳ ನೋವಾಗಿದೆ’: ಧ್ರುವ ಸರ್ಜಾ
ಬೆಂಗಳೂರು ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸ್ಯಾಂಡಲ್ವುಡ್ನ ಸಾಹಸಿಂಹ ಖ್ಯಾತಿಯ ವಿಷ್ಣುವರ್ಧನ್ ಸ್ಮಾರಕವನ್ನು ತೆರವು ಮಾಡಿರುವ ಕ್ರಮಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಖ್ಯಾತ ನಟ ಧ್ರುವ ಸರ್ಜಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಭಿಮಾನಿಗಳು ಕಳೆದ ದಿನದಿಂದ ಅಭಿಮಾನ್ ಸ್ಟುಡಿಯೋ ಬಳಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮೆಚ್ಚಿನ ತಾರೆ ನೆನೆದು ಕಣ್ಣೀರಿಟ್ಟಿದ್ದಾರೆ. ಈ ನಡುವೆ ನಟ ಧ್ರುವ ಸರ್ಜಾ ಅವರು ಈ ಶ್ರೇಷ್ಠ ಸಾಧಕನಿಗೆ ಈ …
Read More »ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ ಮೆಲೋಡಿ ಹಾಡು ರಿಲೀಸ್* ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು …
Read More »ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ
ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಚ್ಚರಿಯ ವಿಚಾರ ಏನೆಂದರೆ ಸೋಮವಾರವೂ ಅನೇಕ ಶೋಗಳು ಸೋಲ್ಡ್ಔಟ್ ಆಗಿವೆ. ಕನ್ನಡದ ಸಿನಿಮಾ ಒಂದು ಈ ರೀತಿಯಲ್ಲಿ ಮೋಡಿ ಮಾಡುತ್ತಿರುವುದು ಇದೇ ಮೊದಲು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 56 ಸಾವಿರ ಮಂದಿ ವೋಟ್ ಮಾಡಿದ್ದು, 9.5 ರೇಟಿಂಗ್ ಪಡೆದುಕೊಂಡಿದೆ. ಈ ಚಿತ್ರದ ಅಬ್ಬರ ಇನ್ನೂ ಕೆಲ ವಾರ ಸಾಗುವ …
Read More »ಕಳಚಿತು ದೊಡ್ಮನೆಯ ಹಿರಿಯ ಕೊಂಡಿ
ಚಾಮರಾಜನಗರ: ವರನಟ ದಿ.ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ(94) ಇಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾದರು. ನಾಗಮ್ಮ ಅಣ್ಣಾವ್ರ ಅಚ್ಚುಮೆಚ್ಚಿನ ಸಹೋದರಿಯಾಗಿದ್ದರು. ಜೊತೆಗೆ, ಇಡೀ ರಾಜ್ ಪರಿವಾರಕ್ಕೆ ಅಕ್ಕರೆಯ ನಾಗಮ್ಮತ್ತೆಯಾಗಿದ್ದರು. ಅಣ್ಣಾವ್ರು ಅಂದಿನ ಮದ್ರಾಸ್ನಲ್ಲಿದ್ದಾಗ ನಾಗಮ್ಮ ಮಕ್ಕಳ ಲಾಲನೆ-ಪಾಲನೆ ಮಾಡುತ್ತಿದ್ದರು. ತಂಗಿ ಹಾಗೂ ಕುಟುಂಬದ ಜೊತೆ ವಿರಾಮದ ಕಾಲ ಕಳೆಯಬೇಕೆಂದು ಅಣ್ಣಾವ್ರು ಗಾಜನೂರಿನಲ್ಲಿ ಮನೆಯನ್ನೂ ಕಟ್ಟಿಸಿದ್ದರು. ಅಷ್ಟರಲ್ಲಿ, ವೀರಪ್ಪನ್ನಿಂದ ಅಪಹರಣಕ್ಕೊಳಗಾದ ಬಳಿಕ ಅನಿವಾರ್ಯವಾಗಿ ಗಾಜನೂರಿನಲ್ಲಿ ನೆಲೆ ನಿಲ್ಲುವ ಆಸೆ ಕೈಬಿಟ್ಟಿದ್ದರು.ಪುನೀತ್ ರಾಜ್ ಕುಮಾರ್ …
Read More »ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ…
ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ… ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್ ಬುಲೆಟ್ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ …
Read More »ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ
ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …
Read More »ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ
ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 33 ವರ್ಷದ ಸಹ ನಟಿ ನೀಡಿದ ದೂರಿನ ಮೇರೆಗೆ ಹಾಸನದ ಶಾಂತಿಗ್ರಾಮದಲ್ಲಿ ಆರೋಪಿ ಮನು ಅವರನ್ನು ವಶಕ್ಕೆ ಪಡೆದು ಕರೆತರಲಾಗುತ್ತಿದೆ. ವಿಚಾರಣೆ ಮುಕ್ತಾಯದ ಬಳಿಕ ಕಾನೂನು ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಾಸ್ಯ ನಟನಾಗಿ ಖ್ಯಾತಿ …
Read More »ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ..ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್ ಪಿಆರ್‌ಕೆ-ಕೆಆರ್‌ಜಿ-ಜಯಣ್ಣ ಫಿಲ್ಮಂ ಬ್ಯಾನರ್‌ನಡಿ ಮತ್ತೊಂದು ಸಿನಿಮಾ..ಯುವ-ರಿತನ್ಯಾಗೆ ಸೂರಿ ಆಕ್ಷನ್ ಕಟ್ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್‌ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ …
Read More »