ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಿಸದೇ ನಿಧನರಾದ ದೇಶಕಂಡ ಹಿರಿಯ ಗಾಯಕಿ ಲತಾ ಮಂಗೇಶ್ಕರ್, ಅವರನ್ನ ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕಳುಹಿಸಿಕೊಡಲಾಯಿತು. ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದಕ್ಕೂ ಮುನ್ನ ದೇಶದ ಗಣ್ಯರು ಅಗಲಿದ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಅದರಂತೆ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಬಾಲಿವುಡ್ ಸ್ಟಾರ್, ಶಾರೂಖ್ ಖಾನ್ ವಿನಾಕಾರಣ ಸೋಶಿಯಲ್ ಮೀಡಿಯಾದಲ್ಲಿ ಗುರುತರ ಆರೋಪಗಳಿಗೆ ಒಳಗಾಗಿದ್ದಾರೆ. ಇದು ಸೋಶಿಯಲ್ ಮಿಡಿಯಾ ಯುಗ.. …
Read More »ಯಶ್, ಅಲ್ಲು ಅರ್ಜುನ್ ಫೋಟೋ ಹಂಚಿಕೊಂಡು ಸಲಹೆ ನೀಡಿದ ಕಂಗನಾ; ಇದಕ್ಕಿದೆ ವಿಶೇಷ ಕಾರಣ
ಕಂಗನಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ದಕ್ಷಿಣದ ಚಿತ್ರಗಳು ಹಾಗೂ ನಾಯಕ ನಟರನ್ನು ಹಾಡಿ ಹೊಗಳಿದ್ದಾರೆ. ಇತ್ತೀಚೆಗಷ್ಟೇ ‘ಪುಷ್: ದಿ ರೈಸ್’ ಬಾಲಿವುಡ್ನಲ್ಲಿ ಪಡೆದ ಅಪಾರ ಜನಪ್ರಿಯತೆ ಹಾಗೂ ಯಶ್ ನಟನೆಯ ಕೆಜಿಎಫ್ ಗಳಿಸಿದ್ದ ಮೆಚ್ಚುಗೆ ಮೊದಲಾದವುಗಳ ಹಿನ್ನೆಲೆಯಲ್ಲಿ ಕಂಗನಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ದಕ್ಷಿಣದ ಚಿತ್ರಗಳು ಹಾಗೂ ಇಲ್ಲಿನ ನಾಯಕ ನಟರು ಏಕೆ ಖ್ಯಾತಿ ಗಳಿಸುತ್ತಿದ್ದಾರೆ ಎಂಬುದನ್ನು ವಿವರಿಸಿರುವ ಕಂಗನಾ, ‘‘ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುತ್ತಾರೆ. ಪಾಶ್ಚಾತ್ಯರಿಂದ ಪ್ರಭಾವಿತರಾಗದೇ ತಮ್ಮ …
Read More »ನಾಥೂರಾಮ್ ಗೋಡ್ಸೆ ಕುರಿತ ಸಿನಿಮಾ ವಿರೋಧಿಸಿ ಮೋದಿಗೆ ಪತ್ರ
1948ರ ಜ.30ರಂದು ಗಾಂಧೀಜಿ ಹತ್ಯೆ ಆಯಿತು. ನಾಥೂರಾಮ್ ಗೋಡ್ಸೆಯ ಗುಂಡೇಟಿಗೆ ಗಾಂಧಿ ಬಲಿಯಾದರು. ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೋಡ್ಸೆ ನೀಡಿದ ಹೇಳಿಕೆಗಳನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ‘ಗಾಂಧಿಯನ್ನು ಕೊಂದಿದ್ದು ನಾಥೂರಾಮ್ ಗೋಡ್ಸೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಹತ್ಯೆ ಮಾಡಿದ್ದಕ್ಕೆ ಕಾರಣ ಏನೆಂಬದು ಅನೇಕರಿಗೆ ತಿಳಿದಿಲ್ಲ. ಆ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ‘Why I killed Gandhi’ ಚಿತ್ರತಂಡ ಹೇಳಿಕೊಂಡಿದೆ.
Read More »ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಈ ಕುರಿತು ಎಎನ್ಐ ಶನಿವಾರ ಮಾಹಿತಿ ನೀಡಿದೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ …
Read More »ಫ್ಯಾನ್ಸ್ಗೆ ನಟ ದುನಿಯಾ ವಿಜಯ್ ಭಾವುಕ ಮನವಿ
ಸ್ಯಾಂಡಲ್ವುಡ್ ನಟ ದುನಿಯಾ ವಿಜಿ ನಾಳೆ ತಮ್ಮ 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುವುದಿಲ್ಲ ಅಂತ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. “ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲ …
Read More »TRP ಲಿಸ್ಟ್ ರಿಲೀಸ್: ಟಾಪ್ 5 ಲಿಸ್ಟ್ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?
ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್ಪಿ ಲಿಸ್ಟ್ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್. ಟಾಪ್ 5 ಲಿಸ್ಟ್ನಲ್ಲಿ ಯಾವೆಲ್ಲ ಸೀರಿಯಲ್ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. …
Read More »ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.
ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …
Read More »ನಾನು ಬದುಕಿರುವಾಗಲೇ ನನ್ನನ್ನು ಸಾಯುಸುತ್ತಿದ್ದಾರೆ – ಹಿರಿಯ ನಟ ಅವಿನಾಶ್ ಬೇಸರ
ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿಗೆ ಹಿರಿಯ ನಟ ಅವಿನಾಶ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅವಿನಾಶ್ ಇನ್ನಿಲ್ಲ ಎಂಬ ಸುಳ್ಳು ಸುದ್ದಿಗಳನ್ನು ಹಾಕುತ್ತಿದ್ದಾರೆ. ನಾನು ಆರಾಮಾಗಿದ್ದಿನಿ ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೀನಿ. ಹಲವು ಸಿನಿಮಾಗಳಲ್ಲಿ ನಟಿಸೋದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇನೆ. ಹೀಗಾಗಿ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಸೈಬರ್ ಕ್ರೈಂಗೆ ದೂರು ಕೊಟ್ಟಿದ್ದೇನೆ. ಯಾರೆ ಆಗಲಿ ಒಬ್ಬ ವ್ಯಕ್ತಿ ಬದುಕಿರುವಾಗಲೇ …
Read More »ಟಾಪ್ 10 ಭಾರತೀಯ ಸಿನಿಮಾಗಳ ಪಟ್ಟಿ ರಿಲೀಸ್.! ಅಗ್ರಸ್ಥಾನದಲ್ಲಿ ʼಜೈ ಭೀಮ್ʼ
ಸಿನಿಮಾಗಳು, ಟಿವಿ ಶೋ ಹಾಗೂ ಸೆಲೆಬ್ರಿಟಿಗಳ ಕುರಿತು ಮಾಹಿತಿ ನೀಡುವ ವಿಶ್ವದ ಅತ್ಯಂತ ಜನಪ್ರಿಯ ಹಾಗೂ ಅಧಿಕೃತ ಮೂಲಕ ಐಎಂಡಿಬಿ ಈ ಬಾರಿ ಭಾರತದಲ್ಲಿ ಅತೀ ಹೆಚ್ಚು ಜನಪ್ರಿಯವಾದ ಟಾಪ್ 10 ಸಿನೆಮಾ ಹಾಗೂ ಟಿವಿ ಶೋಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಗೊಂಡ ಜೈ ಭೀಮ್ ಹಾಗೂ ಶೇರ್ ಷಾ ಸಿನೆಮಾ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಜನವರಿ 1ರಿಂದ ನವೆಂಬರ್ 29ರವರೆಗೆ …
Read More »‘ಲಕ ಲಕ ಲಂಬರ್ಗಿನಿ’ ಎನ್ನುತ್ತಾ ಚಂದನ್ ಶೆಟ್ಟಿ ಜೊತೆ ಸೊಂಟ ಬಳುಕಿಸಿದ ಡಿಂಪಲ್ ಕ್ವೀನ್
ರಾಜಾ-ರಾಣಿ ಶೋನಲ್ಲಿ ಬ್ಯುಸಿಯಾಗಿದ್ದ ಚಂದನ್ ಯಾವುದೇ ಆಲ್ಬಂ ಸಾಂಗ್ಗಳನ್ನ ಘೋಷಣೆ ಮಾಡಿರಲಿಲ್ಲ. ಇತ್ತೀಚಿಗೆ ಶೋ ಗ್ರ್ಯಾಂಡ್ ಆಗಿ ಎಂಡ್ ಆಗಿದ್ದು, ಚಂದನ್-ನಿವೇದಿತಾ ಮೂರನೇ ಸ್ಥಾನ ಪಡೆಯುವುದರ ಮೂಲಕ ಜನರ ಮನಸ್ಸನ್ನ ಗೆದ್ದಿದ್ದರು. ಈಗ ಚಂದನ್ ಅಭಿಮಾನಿಗಳಿಗೆ ಗುಡ್ನ್ಯೂಸ್ ಒಂದನ್ನ ನೀಡಿದ್ದಾರೆ. ರಾಪರ್ ಚಂದನ್ ಶೆಟ್ಟಿ ಅವರು ಏನೇ ಮಾಡಿದ್ರು ಸಖತ್ ಡಿಫರೆಂಟ್ ಆಗಿ ಮಾಡ್ತಾರೆ. ಕ್ಯಾಚಿ ಸಾಹಿತ್ಯ, ಅದ್ಧೂರಿ ಸೆಟ್, ಕಾಸ್ಟೂಮ್ಗಳು ಅವರ ಆಲ್ಬಂ ಸಾಂಗ್ಸ್ಗಳಲ್ಲಿ ನೀವು ನೋಡಿರ್ತಿರಾ. ಇನ್ನು …
Read More »
Laxmi News 24×7