Breaking News

ಸಿನೆಮಾ

ಜಸ್ಟಿಸ್ ಕೆ ಚಂದ್ರು: ‘ಜೈ ಭೀಮ್’ ಚಿತ್ರದ ಅಸಲಿ ಹೀರೋ

ಕಾಲಿವುಡ್ ನಟ ಸೂರ್ಯ ವಿಭಿನ್ನ ಆಯಾಮದ ಸಿನಿಮಾಗಳನ್ನು ಮಾಡುವುದರಲ್ಲಿ ಸದಾ ಮುಂದಿರುತ್ತಾರೆ. ಕಳೆದ ವರ್ಷ ‘ಸೂರರೈ ಪೋಟ್ರು’ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನ ಆಧಾರಿತ ಬಯೋಪಿಕ್ ಮೂಲಕ ಗಮನ ಸೆಳೆದಿದ್ದರು. ಇನ್ನು ಈ ವರ್ಷ ‘ಜೈ ಭೀಮ್’ ಚಿತ್ರದ ಮೂಲಕ ಮತ್ತೊಮ್ಮೆ ತಾನು ವಿಭಿನ್ನ ಆಯಾಮದ ಚಿತ್ರಗಳ ನಾಯಕ ನಟ ಅಂತ ಸಾಬೀತುಪಡಿಸಿಕೊಂಡಿದ್ದಾರೆ. ನವೆಂಬರ್ 2ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ ಆಗಿರುವ ‘ಜೈ ಭೀಮ್’ ಈಗಾಗಲೇ ನೋಡುಗರ ವ್ಯಾಪಕ …

Read More »

ದೀಪಾವಳಿಯ ಸಂದರ್ಭದಲ್ಲಿ ಚಂದನವನದ ನಂದಾದೀಪ ಆರಿ ಹೋದ ಭಾವ,ಹೊಸಬರ ಕನಸುಗಳು ಅರ್ಧಕ್ಕೆ

ಪುನೀತ್‌ ಸರ್‌ಗೊಂದು ಸಿನೆಮಾ ನಿರ್ಮಾಣ ಮಾಡ್ಬೇಕು… ಅಪ್ಪು ಸರ್‌ ಚಿತ್ರಕ್ಕೆ ಹೀರೋಯಿನ್‌ ಆಗಬೇಕು… ಪುನೀತ್‌ ಸರ್‌ ಸಿನೆಮಾಕ್ಕೆ ಡೈರೆಕ್ಷನ್‌ ಮಾಡಬೇಕು… ಪುನೀತ್‌ ಅವ್ರ ಚಿತ್ರಕ್ಕೆ ಸಂಗೀತ ನೀಡಬೇಕು… ಹೀಗೆ ಪುನೀತ್‌ ರಾಜಕುಮಾರ್‌ ಅವರ ಸುತ್ತ ಅದೆಷ್ಟು ಬೇಕುಗಳಿತ್ತೆಂದರೆ, ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಅದಕ್ಕೆ ಕಾರಣ ಪುನೀತ್‌ ರಾಜಕುಮಾರ್‌ ಅವರ ವ್ಯಕ್ತಿತ್ವ. ಆದರೆ ಈಗ ಕನಸುಗಳು ಬತ್ತಿವೆ, ಮನಸಿನ ತುಂಬಾ ಶೂನ್ಯ. ಒಂದು ಸಾವು ಒಂದು ಕುಟುಂಬವನ್ನು …

Read More »

ಭಜರಂಗಿ 2′ ಪ್ರೀ ರಿಲೀಸ್​ ಇವೆಂಟ್​ ದಿನ ಪುನೀತ್ ಡಲ್ ಆಗಿದ್ದರು’;; ಶಿವರಾಜ್​ಕುಮಾರ್​

ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ …

Read More »

ವಿಧಿ ಇನ್ನೊಂದು 10 ನಿಮಿಷ ಕೊಟ್ಟಿದ್ದರೆ ಪುನೀತ್ ರಾಜ್ ಕುಮಾರ್ ಉಳಿದುಕೊಳ್ಳುತ್ತಿದ್ದ

ವಿಧಿ ಇನ್ನೊಂದು 10 ನಿಮಿಷ ಕೊಟ್ಟಿದ್ದರೆ ಪುನೀತ್ ರಾಜ್ ಕುಮಾರ್ ಉಳಿದುಕೊಳ್ಳುತ್ತಿದ್ದ. ದಿಢೀರ್ ಹೀಗೆ ಆದಾಗ ಕೊನೆ ಕ್ಷಣದಲ್ಲಿ ಏನು ಮಾಡಬೇಕು ಎಂದು ತೋಚುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪುತ್ರ ತೆಲುಗು ಸ್ಟಾರ್ ನಟ ರಾಮ್ ಚರಣ್ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ದುಃಖ ಹಂಚಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಗಣ್ಯರು ನಮ್ಮನ್ನು ಭೇಟಿ ಮಾಡಿ …

Read More »

ಪುನೀತ್ ಅಭಿಮಾನಿಗಳೇ ಗಮನಿಸಿ: ಇಂದಿನಿಂದಲೇ ಪುನೀತ್ ಸಮಾಧಿ ದರ್ಶನಕ್ಕೆ ಅವಕಾಶ

ಬೆಂಗಳೂರು: ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಂತ ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ನಿಧನರಾಗಿದ್ದರು. ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇಂತಹ ಪುನೀತ್ ಸಮಾಧಿ ದರ್ಶನಕ್ಕೆ, ಇಂದಿನಿಂದಲೇ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.   ಇಂದು ಪುನೀತ್ ಅವರು ನಿಧನರಾಗಿ ಐದನೇ ದಿನ. ಈ ಹಿನ್ನಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ, ರಾಜ್ ಕುಟುಂಬಸ್ಥರೆಲ್ಲಾ ಸೇರಿ ತೆರಳಿ, 5ನೇ ದಿನದ ಹಾಲು-ತುಪ್ಪ ಕಾರ್ಯವನ್ನು ನೆರವೇರಿಸಿದರು. ಅಪ್ಪುವಿಗೆ ಇಷ್ಟವಾದಂತ …

Read More »

ಪುನೀತ್‌ ಸಾವಿನಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು: ಸುದೀಪ್​ ಮಗಳು ಸಾನ್ವಿ ಹೇಳಿತ್ತು ಏನು ಗೊತ್ತಾ?

ಬೆಂಗಳೂರು: ನಟ ಪುನೀತ್‌ ರಾಜ್‌ ಕುಮಾರ ಅವರ ಸಾವಿಗೆ ಇಡೀ ನಾಡಿಗೆ ನಾಡು ಕಣ್ಣೀರಿಡುತ್ತಿದೆ. ನಾಡಿನ ಜನತೆ ತಮ್ಮ ಮನೆ ಮಗನನ್ನೇ ಕಳೆದುಕೊಂಡ ರೀತಿಯಲ್ಲಿ ದುಖಃದಲ್ಲಿ ಮುಳುಗಿದ್ದು, ಪುನೀತ್‌ ಅವರ ಅಕಾಲಿಕ ನಿಧನಕ್ಕೆ ದೇವರಿಗೆ ಶಾಪ ಹಾಕುತ್ತಿದ್ದಾರೆ.   ಈ ನಡುವೆ ಪುನೀತ್‌ ಅವರ ನಿಧನದಿಂದ ಬೆಂಗಳೂರು ನಗರದಲ್ಲಿ ಮದ್ಯಪಾನವನ್ನು ಮೂರು ದಿನ ಮಾರಾಟ ಮಾಡದಂತೆ ನಿಶೇಧಿಸಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.ಆದರೆ ಉತ್ತರ ಭಾರತದ ಕೆಲವು ಮಂದಿ ಮದ್ಯಕ್ಕಾಗಿ ಬೀದಿ …

Read More »

ಮಹಿಳಾ-ಯುವಕ ಮಂಡಳದಿಂದ ಅಗಲಿದ ಅಪ್ಪುಗೆ ಶ್ರದ್ಧಾಂಜಲಿ

ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನಕ್ಕೆ ಎಲ್ಲರೂ ಮಮ್ಮಲ ಮರಗುತ್ತಿದ್ದಾರೆ. ಈ ಸಾವು ನ್ಯಾಯವೇ ಎನ್ನುತ್ತಿದ್ದಾರೆ. ಇನ್ನು ನಾಡಿನ ಮೂಲೆ ಮೂಲೆಯಲ್ಲಿ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯ ಕಪಿಲೇಶ್ವರ ಮಹಿಳಾ ಮಂಡಳ ಮತ್ತು ಯುವಕ ಮಂಡಳ ವತಿಯಿಂದಲೂ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳಗಾವಿಯ ಕಪಿಲೇಶ್ವರ ಏರಿಯಾದಲ್ಲಿ ಕಪಿಲೇಶ್ವರ ಮಹಿಳಾ ಮಂಡಳ ಮತ್ತು ಯುವಕ ಮಂಡಳದ ಪದಾಧಿಕಾರಿಗಳು ಅಗಲಿದ ಕನ್ನಡದ ಕಣ್ಮನಿ, ಯುವರತ್ನ, ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರ ಇರುವ …

Read More »

ಬಡವಾಯಿತು ಚಂದನವನ, ರಾಜಕುಮಾರ್ ನಿಲ್ಲದ ಅರಮನೆ ..

ಬೆಂಗಳೂರು : ಕಳೆದ ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ನಟ ಪುನೀತ್ ರಾಜ್ ಕುಮಾರ್ ( Actor Puneet Rajkumar ) ವಿಧಿವಶರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು, ಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನ ಕಂಠೀರವ ಸ್ಟುಡೀಯೋದಲ್ಲಿ ನೆರವೇರಿಸಲಾಗಿದೆ. ಚಂದನವನದ ರಾಜಕುಮಾರನನ್ನು ಕಳೆದುಕೊಂಡ ಇಡೀ ಕರುನಾಡು ( karnataka ) ಕಂಬನಿಯಲ್ಲಿ ಮುಳುಗಿದೆ. ಪುನೀತ್ ಅಂತ್ಯಸಂಸ್ಕಾರ ನಡೆದರೂ ಕೂಡ ಪುನೀತ್ ( Puneetha rajkumar) ಸಾವನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಸದ್ಯ ರಾಜಕುಮಾರನ ನಿವಾಸದಲ್ಲಿ ಪುನೀತ್ ಫೋಟೋ ವೈರಲ್ ಆಗಿದೆ. ಹೌದು, ದೊಡ್ಮನೆ ಕುಡಿ ನಟ ಪುನೀತ್​ ರಾಜ್​ಕುಮಾರ್​ ಅವರು ಸದಾಶಿವ ನಗರದ ( sadashiva nagara) …

Read More »

ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ವೇಳೆ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಸುದೀಪ್​

ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ವೇಳೆ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಅಂತ ಚಿಂತೆ ಆಯಿತು. ಕುಟುಂಬದ ಹಿರಿಯರಿಗೆ ಹೇಗೆ ಆಗಿರಬಹುದು? ಇದನ್ನೆಲ್ಲ ಯೋಚಿಸುತ್ತ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.ಪುನೀತ್​ ಇನ್ನಿಲ್ಲ ಎಂಬ ಮಾತನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ. ಆದರೂ ಕೂಡ ಅದನ್ನು ಒಪ್ಪಿಕೊಂಡು ಬದುಕು ಸಾಗಿಸಲೇಬೇಕಿದೆ. ಅವರನ್ನು ಕಳೆದುಕೊಂಡ ಸ್ನೇಹಿತರು, ಸೆಲೆಬ್ರಿಟಿಗಳು ಪರಿಪರಿಯಾಗಿ ನೋವು ಅನುಭವಿಸುತ್ತಿದ್ದಾರೆ. ಬಾಲ್ಯದಿಂದಲೂ ಪುನೀತ್​ ಜೊತೆ ಗೆಳೆತನ ಹೊಂದಿದ್ದ ಕಿಚ್ಚ ಸುದೀಪ್​ ಅವರು ಈ ಘಟನೆಯಿಂದ …

Read More »

ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಕರ್ತವ್ಯ ನಿರತ ಪೊಲೀಸ್​ ಪೇದೆಯೊಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಪುನೀತ್​ ರಾಜ್​ಕುಮಾರ್​ ಅಂತಿಮ ದರ್ಶನ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ಪುನೀತ್​ ಪಾರ್ಥಿವ ಶರೀರಕ್ಕೆ ಸೆಲ್ಯೂಟ್​ ಮಾಡಿ ಬಿಕ್ಕಿ ಬಿಕ್ಕಿ ಆಕ್ರಂದಿಸಿದ್ದಾರೆ.   ಪುನೀತ್ ರಾಜ್​​ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ನಾಡಿನಾದ್ಯಂತ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಗರದ ಕಂಠೀರವ ಸ್ಟೇಡಿಯಂಗೆ ಆಗಮಿಸಿ …

Read More »