ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …
Read More »ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್
ಮಂಗಳೂರು : ತುಳುಚಿತ್ರ ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸುರೇಂದ್ರನ ಬಳಿ ಇದ್ದ ಕೋಟಿ ರೂ. ಹಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಸುರೇಂದ್ರನ ತಾಯಿ ರಾಧ ಮತ್ತು ಸಹೋದರ ಚಂದ್ರಹಾಸ್ ಆರೋಪ ಮಾಡಿದ್ದು, ಸುರೇಂದ್ರನ ಭಂಡಾರಿಯ ಬೆಟ್ಟು ಫ್ಲಾಟ್ ನಲ್ಲಿ ಒಂದು ಕೋಟಿ ಹಣ ಇತ್ತು. ಅಲ್ಲದೇ ಅವನ ಮೈ ಮೇಲೆ ಬರೋಬ್ಬರಿ ಒಂದು ಕೆ.ಜಿ ಚಿನ್ನಾಭರಣ ಇತ್ತು. ಇದಕ್ಕಾಗಿ …
Read More »ಮಾದಕವಸ್ತುಗಳ ಖರೀದಿಸುವ ವೇಳೆ ನಟಿಯನ್ನು ರೆಡ್ ಹ್ಯಾಂಡ್ ಎಸಿಬಿ ತಂಡ ಬಂಧಿಸಿದೆ
ಮುಂಬೈ : ಮಾದಕವಸ್ತುಗಳ ಮಾರಾಟ ಮತ್ತು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಆಂಕರ್ ಪ್ರೀತಿಕಾ ಚೌವ್ಹಾಣ್ ರನ್ನು ಮುಂಬೈನ ಮಾದಕವಸ್ತು ನಿಯಂತ್ರಣ ತಂಡದ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮಾದಕವಸ್ತುವನ್ನು ಖರೀದಿಸುತ್ತಿದ್ದ ಸಂದರ್ಭದಲ್ಲೇ ಅಧಿಕಾರಿಗಳು ಪ್ರೀತಿಕಾ ಚೌವ್ಹಾಣ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಇನ್ನು, ಬಂಧಿತ ಆರೋಪಿಯನ್ನು ಅಧಿಕಾರಿಗಳು ಕಿಲ್ಲೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಟಿಯು ಸಾವಧಾನ್ ಇಂಡಿಯಾ, ದೇವೋ ಕಿ ದೇವ್ ಮಹಾದೇವ್ ಸೇರಿದಂತೆ ಕೆಲವು ಹಿಂದಿ ಧಾರಾವಾಹಿಗಳನ್ನಿ ನಟಿಸುತ್ತಿದ್ದರು …
Read More »ಜೇಮ್ಸ್ ಶೂಟಿಂಗ್ ವೇಳೆ ಪೊಲೀಸರ ಜೊತೆ ಕೊರೊನಾ ಜಾಗೃತಿ ಮೂಡಿಸಿದ ಅಪ್ಪು
ಕೊಪ್ಪಳ: ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ನಟ ಪುನೀತ್ ರಾಜ್‍ಕುಮಾರ್ ಸಹ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಇದೇ ಗ್ಯಾಪ್‍ನಲ್ಲಿ ಕೊರೊನಾ ಜಾಗೃತಿಯನ್ನು ಸಹ ಮೂಡಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಜೇಮ್ಸ್ ಶೂಟಿಂಗ್ ಭರದಿಂದ ಸಾಗಿದ್ದು, ಬೃಹತ್ ಸೆಟ್‍ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಇನ್ನೂ ಕೆಲ ದಿನಗಳ ಕಾಲ ಚಿತ್ರ ತಂಡ ಗಂಗಾವತಿಯಲ್ಲಿಯೇ ಬೀಡು ಬಿಡಲಿದೆ. ಇದೇ ಗ್ಯಾಪ್‍ನಲ್ಲಿ ಬಿಡುವು ಮಾಡಿಕೊಂಡ ಅಪ್ಪು ಗಂಗಾವತಿ ಗ್ರಾಮೀಣ ಪೊಲೀಸ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್‍ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್‍ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ. ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ …
Read More »ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್
ಬೆಂಗಳೂರು: ಲಾಕ್‍ಡೌನ್ ಬಳಿಕ ಕೊರೊನಾ ವೈರಸ್ ಆತಂಕದ ನಡುವೆ ಚಿತ್ರರಂಗದ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಸ್ಥಗಿತಗೊಂಡಿದ್ದ ಚಿತ್ರೀಕರಣ ಸಹ ಆರಂಭಗೊಂಡಿದ್ದು, ಕಲಾವಿದರು ಕಾಯಕಕ್ಕೆ ಹಿಂದಿರುಗಿದ್ದಾರೆ. ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ನಿಂದಾಗಿ ಇಡೀ ಬಣ್ಣದ ಲೋಕ ತೆರೆಯ ಹಿಂದೆ ಸರಿದಿತ್ತು. ಅನ್‍ಲಾಕ್ ಬಳಿಕ ಸರ್ಕಾರ ಮಾರ್ಗಸೂಚಿಗಳನ್ನ ಪಾಲಿಸುವ ಮೂಲಕ …
Read More »ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ
ನವ ನಟ ದಿಲೀಪ್, ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ ಪಡೆದುಕೊಂಡಿದ್ದ ಆದ್ಯಂತ ಚಿತ್ರ ಒಂದು ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರವಸೆ ಮೂಡಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿರೋ ಚಿತ್ರತಂಡ ಕುತೂಹಲಕಾರಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಇದೇ ತಿಂಗಳು ಟೀಸರ್ ಪ್ರೇಕ್ಷಕರ ಮುಂದೆ ಬರಲಿದೆ. ಪುನೀತ್ ಶರ್ಮಾ ಚಿತ್ರದ …
Read More »ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ
ಬೆಂಗಳೂರು: ಹಿಟ್ ಸಿನಿಮಾಗಳ ನಿರ್ದೇಶಕ ಎಂದೇ ಖ್ಯಾತಿ ಪಡೆದಿರುವ ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ ಮಾಡುತ್ತಿರುವುದು ತಿಳಿದಿರುವ ವಿಚಾರ. ಇದೀಗ ಈ ಚಿತ್ರದ ಕುರಿತು ಮತ್ತೊಂದು ಅಚ್ಚರಿಯ ಸುದ್ದಿ ಹೊರ ಬಿದ್ದಿದೆ. ಯೋಗರಾಜ್ ಭಟ್ಟರು ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೇ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರದ್ದು. ಶಿವರಾಜ್ ಕುಮಾರ್ ಸಹ ಸ್ಟಾರ್ ನಟ ಹೀಗಿರುವಾಗ ಇವರಿಬ್ಬರು …
Read More »
Laxmi News 24×7