ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮ ಸೀಮಾ ವ್ಯಾಪ್ತಿಯ ವಾಣೀಭದ್ರೇಶ್ವರ ದೇವಸ್ಥಾನ ಬಳಿಯ ನಟ ಪುನೀತ ರಾಜಕುಮಾರ ನಟಿಸುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಿತ್ರ ತಂಡ ಹೊಸಪೇಟೆ ಸೇರಿದಂತೆ ನಾನಾ ಭಾಗಗಳಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ. ಇಂದು ಗಂಗಾವತಿ ಭಾಗದಲ್ಲಿ ನಡೆಯುತ್ತಿರುವ ಶೂಟಿಂಗ್‍ಗೆ ಪುನೀತ್ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ಚಿತ್ರೀಕರಣ ಸ್ಥಳಕ್ಕೆ ಆಗಮಿಸಿದ್ದರು. ನೆಚ್ಚಿನ ನಟನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳನ್ನ …
Read More »ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರು: ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡ ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ನಾಡಿಗ್ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದರು. ಹಿರಿಯ ನಟರಾಗಿರುವ ಕೃಷ್ಣಮೂರ್ತಿ ನಾಡಿಗ್ ನಾಲ್ಕು ದಶಕಗಳಿಂದ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಅಭಿನಯಿಸಿದ್ದಾರೆ. ಲಗ್ನ ಪತ್ರಿಕೆ ಧಾರಾವಾಹಿ ಮೂಲಕ ಜನಪ್ರಿಯರಾಗಿದ್ದ ನಾಡಿಗ್, ಪಲ್ಲವಿ ಅನು ಪಲ್ಲವಿ, ಮಾಹಾದೇವಿ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಅಭಿನಯಿಸಿದ್ದರು. ಇನ್ನು ಪೈಲ್ವಾನ್, ಆದಿಲಕ್ಷ್ಮಿ …
Read More »ನಾವು ಬಹಳ ಕೇರ್ ಫುಲ್ ಆಗಿರ್ಬೇಕು – ಡ್ರಗ್ಸ್ ಮಾಫಿಯಾ ಬಗ್ಗೆ ಹರಿಪ್ರಿಯಾ ಮಾತು
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಬಗ್ಗೆ ನೀರ್ ದೋಸೆ ಬೆಡಗಿ ನಟಿ ಹರಿಪ್ರಿಯಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಹರಿಪ್ರಿಯ ಮತ್ತು ದಿಗಂತ್ ನಟನೆಯ ತೆಲುಗು ಸಿನಿಮಾದ ರಿಮೇಕ್ ಚಿತ್ರವೊಂದು ಸೆಟ್ಟೇರಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನಗೆ ಡ್ರಗ್ಸ್ ಬಗ್ಗೆ ಮಾಹಿತಿ ಇಲ್ಲ. ನಿಮ್ಮ ಮಾಧ್ಯಮಗಳಿಂದಾನೇ ಆ ವಿಷಯ ಎಲ್ಲ ಗೊತ್ತಾಯ್ತು ಎಂದಿದ್ದಾರೆ. ನಾನು ಯಾವ ಪಾರ್ಟಿನಲ್ಲೂ ಇದುವರೆಗೂ ಭಾಗಿಯಾಗಿಲ್ಲ. ಡ್ರಗ್ಸ್ …
Read More »ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ
ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ. ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ …
Read More »ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್ ಆಗೋದಿಲ್ಲ. ನಾವೆಲ್ಲರೂ …
Read More »ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ.
ಬೆಳಗಾವಿ: ಕೋವಿಡ್-19 ಕಾರಣದಿಂದ ಹೇರಲಾಗಿದ್ದ ನಿರ್ಬಂಧದಿಂದ ವಿನಾಯಿತಿ ನೀಡಿದ್ದರೂ ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ. ಏಳು ತಿಂಗಳುಗಳಿಂದ ಚಲನಚಿತ್ರ ಮಂದಿರ ಮತ್ತು ಮಲ್ಟಿಪ್ಲೆಕ್ಟ್‌ಗಳನ್ನು ಬಂದ್ ಮಾಡಲಾಗಿದೆ. ನಗರದಲ್ಲಿ 6 ಏಕ ಪರದೆ ಚಲನಚಿತ್ರ ಮಂದಿರಗಳು ಹಾಗೂ 2 ಮಲ್ಟಿಪ್ಲೆಕ್ಸ್‌ಗಳಿವೆ. ಜಿಲ್ಲೆಯ ಚಲನಚಿತ್ರ ಮಂದಿರಗಳ ಸಂಖ್ಯೆ 30ಕ್ಕೂ ಜಾಸ್ತಿ ಇದೆ. ಇಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಪುನರಾರಂಭಿಸಲು ಮಾಲೀಕರು ಸದ್ಯಕ್ಕೆ ಉತ್ಸಾಹ ತೋರುತ್ತಿಲ್ಲ. ‘ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿರುವುದು, …
Read More »ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ
ಚೆನ್ನೈ: ತಮಗೆ ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್ ಅನ್ನು ಪ್ರಶ್ನಿಸಿ ಚಿತ್ರನಟ ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನೀಕಾಂತ್ ಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡಿನ ಕೊಡಂಬಕ್ಕಂನಲ್ಲಿ ರಜನಿಕಾಂತ್ ಅವರ ಕಲ್ಯಾಣ ಮಂಟಪವಿದ್ದು, ಅದರ ತೆರಿಗೆ ಹಣವನ್ನು ಕಟ್ಟುವಂತೆ ಜಾರಿ ಮಾಡಲಾಗಿದ್ದ ನೋಟಿಸನ್ನು ಅವರು ಪ್ರಶ್ನಿಸಿದ್ದರು. ಕಳೆದ ಏಪ್ರಿಲ್ನಿಂದ ಸೆಪ್ಟಂಬರ್ವರೆಗೆ ಅರ್ಧ ವರ್ಷದ ತೆರಿಗೆ ನೀಡುವಂತೆ …
Read More »ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್
ದಿವಂಗತ ನಟ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿರಂಜೀವಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ಅಭಿಮಾನಿ ಬಳಗಕ್ಕೆ ಈ ಸುದ್ದಿ ಕೇಳಿ ಮನದುಂಬಿ ಬಂದಿದೆ. ಮತ್ತೊಮೆ ಚಿರಂಜೀವಿ ಸರ್ಜಾರನ್ನ ಬೆಳ್ಳಿ ತೆರೆ ಮೇಲೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಶಿವಾರ್ಜುನ’ ಚಿತ್ರ ಮಾರ್ಚ್ 12ರಂದು ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಮರು ದಿನವೇ ಸರ್ಕಾರ ಕೋವಿಡ್ 19 ಎಚ್ಚರಿಕೆಯ ಕ್ರಮವಾಗಿ ಚಿತ್ರಮಂದಿರವನ್ನು …
Read More »ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’ಗೆ ಜೈಲು ಸಿಬ್ಬಂದಿ ತಡೆ
ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ …
Read More »ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ …
Read More »
Laxmi News 24×7