ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಎಸ್‍ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ …
Read More »ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ ರಣ್‍ವೀರ್ ಸಿಂಗ್
ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ. ಇದೀಗ ಆನ್‍ಲೈನ್ ಟ್ರೋಲ್ಸ್ ಬಗ್ಗೆ ನಟ ರಣ್‍ವೀರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ರಣ್‍ವೀರ್ ಕಾರಿನಲ್ಲಿ ಸಾಂಗ್ ಕೇಳುತ್ತಾ ಎಂಜಾಯ್ ಮಾಡಿಕೊಂಡು ಹೋಗುತ್ತಿದ್ದರು. ಈ ಮಧ್ಯೆಯೇ, “ಇಂದು ಎಂತಹ ವಿಭಿನ್ನವಾದ ಟ್ರೋಲ್‍ಗಳು ಬಂದಿವೆ. ಹೇ ಮೂಸ್ಯಿಕ್ ಬಂದ್ ಮಾಡು, ಜೋಕರ್ ತರ ಕಾಣಿಸುತ್ತಿದಿಯಾ ಎಂದು ಅನೇಕ ರೀತಿ ಟ್ರೋಲ್ ಮಾಡುತ್ತಿದ್ದಾರೆ ಎಂದಿದ್ದಾರೆ.
Read More »ಎಸ್‍ಪಿಬಿ ಶೀಘ್ರಗುಣಮುಖರಾಗಲಿ: ಹಿರಿಯ ನಟಿ ಭಾರತಿ ವಿಷ್ಣುವರ್ಧನ್
ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ …
Read More »2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ
ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …
Read More »ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್
ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ. ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ …
Read More »ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …
Read More »ಖಾತೆಯಲ್ಲಿಯ 15 ಕೋಟಿ ಹೋಗಿದ್ದು ಯಾರ ಖಾತೆಗೆ?ಪಂಚ ಸವಾಲುಗಳಿಗೆ ಉತ್ತರ ಬೇಕೆಂದ ಸುಶಾಂತ್ ತಂದೆ
ಮುಂಬೈ/ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನದಿಂದ ದಿನ ಜಟಿಲವಾಗುತ್ತಾ ಹೋಗ್ತಿದೆ. ಸುಶಾಂತ್ ತಂದೆ ಕೆಕೆ ಸಿಂಗ್ ನಟಿ ರಿಯಾ ಚಕ್ರವರ್ತಿ ಮತ್ತು ಇಂದ್ರಜಿತ್ ಚಕ್ರವರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಕೆ ಸಿಂಗ್ ದೂರಿನಲ್ಲಿ ತಮಗೆ ಐದು ಪ್ರಶ್ನೆಗಳಿಗೆ ಉತ್ತರ ಬೇಕಂದಿದ್ದಾರೆ. ಪಂಚ ಸವಾಲುಗಳು: 1. 2019ಕ್ಕಿಂತ ಮೊದಲು ನನ್ನ ಮಗನಿಗೆ ಯಾವುದೇ ಸಮಸ್ಯೆ ಇರಲಿಲ್ಲ. ರಿಯಾಳ ಸಂಪರ್ಕಕ್ಕೆ …
Read More »ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ:ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ರಿಯಾ ಚಕ್ರವರ್ತಿ ಅವರ ವಿರುದ್ಧ ದೂರು ನೀಡಿದ್ದು, ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ಕೆಕೆ ಸಿಂಗ್ ಅವರು, ಇಂದು ಪೊಲೀಸರಿಗೆ ದೂರು ನೀಡಿದ್ದು, ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಆಕೆ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ …
Read More »ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …
Read More »
Laxmi News 24×7