ಬೆಂಗಳೂರು: ದರ್ಶನ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ರಾಬರ್ಟ್ ಚಿತ್ರದ ಪೋಸ್ಟರ್ ಸೋಮವಾರ ಬೆಳಗ್ಗೆ ಬಿಡುಗಡೆಯಾಗಲಿದೆ. ಹೌದು, ಈ ಸಂಬಂಧ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿ ಮೇ 25ರ 11 ಗಂಟೆ 5 ನಿಮಿಷಕ್ಕೆ ದರ್ಶನ್ ಅವರ ಖಾತೆಯಿಂದ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾ ಕ್ರಿಮಿಯಿಂದ ಎಲ್ಲವೂ …
Read More »ಟಿಕ್‍ಟಾಕ್ ಬ್ಯಾನ್ ಮಾಡಿದ್ರೆ ಜನರ ಮನಸ್ಥಿತಿ ಬದಲಾಗಲ್ಲ: ಸಂಯುಕ್ತಾ ಹೆಗ್ಡೆ
ಬೆಂಗಳೂರು: ಟಿಕ್‍ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ. ಸ್ವದೇಶಿ ವಸ್ತುಗಳನ್ನು ಬಳಸಿ ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಿ ಎಂಬ ಕೂಗು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕೇಳಿಬರುತ್ತಿದೆ. ಹೀಗಾಗಿ ಟಿಕ್‍ಟಾಕ್ ಆ್ಯಪ್ ಚೀನಾದ ದೇಶದ್ದು ಎಂಬ ಕಾರಣಕ್ಕೆ ಅದನ್ನು ಭಾರತದಲ್ಲಿ ಬ್ಯಾನ್ ಮಾಡಿ ಎಂದು ಕೆಲವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಈಗ ಪರ-ವಿರೋಧ ಚರ್ಚೆಗಳು ಜೋರಾಗಿ …
Read More »ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ
ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯತೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ …
Read More »ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶ……….
ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮಂಡ್ಯದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಮೈಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದ ನೋವಿನಲ್ಲಿ ನರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಉಶ್, ಭಜರಂಗಿ, AK 47, …
Read More »ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ
ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …
Read More »ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ
ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …
Read More »ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!
ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್. ಅಶೋಕ್, ಧಾರಾವಾಹಿ ಮತ್ತು …
Read More »ಲವ್ ಮಾಕ್‍ಟೇಲ್ ಮೊದಲ ದಿನದ ಚಿತ್ರೀಕರಣ ನೆನೆದ ನಿಧಿಮಾ
ಬೆಂಗಳೂರು: ಲವ್ ಮಾಕ್‍ಟೇಲ್ ಸಿನಿಮಾದಲ್ಲಿ ನಿಧಿಮಾ ಪಾತ್ರಕ್ಕೆ ಜೀವ ತುಂಬಿದ್ದ ನಟಿ ಮಿಲನ ನಾಗರಾಜ್, ಸಿನಿಮಾದ ಮೊದಲ ದಿನದ ಚಿತ್ರೀಕರಣದ ಸಂದರ್ಭವನ್ನು ನೆನೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಲವ್ ಮಾಕ್‍ಟೇಲ್ ಚಿತ್ರೀಕರಣದ ಮೊದಲ ದಿನ ನೆನಪಾಗುತ್ತಿದೆ. ನಿಮಗೆ ಈ ಸೀನ್ ನೆನಪಾಗುತ್ತಾ, ಇದೇ ಚಿತ್ರೀಕರಣದ ಮೊದಲ ಶಾಟ್ ಎಂದು ಬರೆದುಕೊಂಡು ಡಾರ್ಕ್ ಪಿಂಕ್ ಕಲರ್ ಸೀರೆ ಉಟ್ಟಿರುವ ಫೋಟೋವನ್ನು ಹಾಕಿದ್ದಾರೆ. ಹಿಂದೆ ಕೆಲ ಸಿನಿಮಾಗಳಲ್ಲಿ ಮಿಲನ …
Read More »ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್
ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ …
Read More »ಸುದೀಪ್ ಓರ್ವ ಅತ್ಯುತ್ತಮ ನಿರ್ದೇಶಕ: ಅನು ಪ್ರಭಾಕರ್
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಓರ್ವ ಉತ್ತಮ ನಿರ್ದೇಶಕ ಎಂದು ನಟಿ ಅನು ಪ್ರಭಾಕರ್ ಮುಖರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ಸುದೀಪ್ ಅನೇಕ ವರ್ಷಗಳ ಹಿಂದೆ ‘ನಂ.73 ಶಾಂತಿ ನಿವಾಸ’ ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಕಂಡಿದ್ದರು. ಅಂದಿಗೆ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇತ್ತೀಚೆಗೆ ‘ನಂ.73 ಶಾಂತಿ ನಿವಾಸ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರವಾಗಿತ್ತು. ಈ ಚಿತ್ರವನ್ನು ನೋಡಿದ ಅಭಿಮಾನಿಯೊಬ್ಬರು ಅನು ಪ್ರಭಾಕರ್‌ಗೆ ಟ್ವೀಟ್ ಮಾಡಿ, ನಿಮ್ಮ ಅಭಿನಯ ಅದ್ಭುತವಾಗಿದೆ …
Read More »
Laxmi News 24×7