ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜೈಶ್ರೀರಾಮ್ ಹಾಡಿನಲ್ಲಿ ಕಾಣಿಸಿಕೊಂಡ ಪುಟ್ಟ ರಾಮನನ್ನು ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಪರಿಚಯ ಮಾಡಿಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮತ್ತು ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮುಂದಿನ ಏಪ್ರಿಲ್‍ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿಂದೆ ಚಿತ್ರತಂಡ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ದರ್ಶನ್ ಅವರ ಜೊತೆ ಪುಟ್ಟ ರಾಮನೊಬ್ಬ ಕಾಣಿಸಿಕೊಂಡಿದ್ದನು. ಈ ವಿಚಾರವಾಗಿ ದರ್ಶನ್ ಅವರ …
Read More »ಕೊರೊನಾ ಎಫೆಕ್ಟ್- ನಿಖಿಲ್ ಕುಮಾರಸ್ವಾಮಿ ಮದುವೆ ಶಿಫ್ಟ್
ರಾಮನಗರ: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಕಾರ್ಯಕ್ರಮಕ್ಕೂ ಇದರ ಬಿಸಿ ತಟ್ಟಿದೆ. ಹೀಗಾಗಿ ವಿವಾಹ ಕಾರ್ಯಕ್ರಮವನ್ನು ರಾಮನಗರದಿಂದ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಮದುವೆಗಾಗಿ ಕಳೆದ 1 ತಿಂಗಳಿನಿಂದ ಮಾಡಲಾಗುತ್ತಿದ್ದ ಸ್ಥಳದ ಸಿದ್ಧತೆಯ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈಗಾಗಲೇ ಹಾಕಿದ್ದ ಸೆಟ್, ಟೆಂಟ್ ಗಳ ತೆರವು ಸಹ ನಡೆಯುತ್ತಿದ್ದು, ಮದುವೆ ಸಿದ್ಧತೆಗಾಗಿ ತಂದಿದ್ದ ವಸ್ತುಗಳನ್ನು ಮರಳಿ ಸಾಗಿಸಲಾಗುತ್ತಿದೆ. …
Read More »ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್ ಪುರಾಣಿಕ್‌ಗೆ ಸಿಎಂ ತರಾಟೆ
ಕರ್ನಾಟಕ ಚಲನಚಿತ್ರ ಅಕಾಡೆಮಿ ಒಂದಕ್ಕೇ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಕೇಳಿದ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಸಿಎಂ ಬಳಿ ಒಂದು ವರ್ಷಕ್ಕೆ ₹18 ಕೋಟಿಯನ್ನ ಚಲನಚಿತ್ರ ಅಕಾಡೆಮಿಗೆ ಬಿಡುಗಡೆ ಮಾಡಿ ಎಂದು ಕೇಳಿದ್ದಾರಂತೆ.. 18 ಕೋಟಿ ರೂಪಾಯಿಗಳ ಮನವಿ ಪತ್ರ ತೆಗೆದುಕೊಂಡು ಸಿಎಂ ಬಳಿ ಹೋದ ಸುನೀಲ್ ಪುರಾಣಿಕ್ ಅದಕ್ಕೂ ಮುನ್ನ ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರರನ್ನು ಭೇಟಿ …
Read More »‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ
‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ರಿಲೀಸ್ ಆದ ದಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಚಿತ್ರ ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳುತ್ತಿದ್ದಾರೆ. ಚಿತ್ರಮಂದಿರಗಳ ಸಮಸ್ಯೆಯ ನಡುವೆಯೂ ಗೆದ್ದು ಬೀಗಿರುವ ದಿಯಾ ಇತ್ತೀಚಿಗೆ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಮಾಡಲಾಗಿದೆ. ಆನ್ ಲೈನಲ್ಲಿ ರಿಲೀಸ್ ಆಗುತ್ತಿದ್ದಂತೆ …
Read More »“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ
“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …
Read More »ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ
ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …
Read More »ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ
ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ”ತಮಿಳುನಾಡಿನ ಸಿಎಂ ಆಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ. ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು. ಆದರೆ …
Read More »ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಭಾರಿ ಮೊತ್ತವನ್ನೇ ಕೇಳಿದ್ದಾರೆ.
ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ತೆಲುಗಿನ ದೊಡ್ಡ ನಟ ಬಾಲಕೃಷ್ಣ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ನಟಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ ಭಾರಿ ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಇದು ನಿರ್ಮಾಪಕರ ಹುಬ್ಬೇರುವಂತೆ ಮಾಡಿದೆ. ಭಾರಿ ಮೊತ್ತವನ್ನೇ ಕೇಳಿದ್ದಾರೆ.ಹಿರಿಯ ನಟ ಬಾಲಕೃಷ್ಣ ಗೆ ನಾಯಕಿಯಾಗಿ ನಟಿಸಲು ತಮನ್ನಾ ಭಾಟಿಯಾ ಮೂರು ಕೋಟಿ ರೂಪಾಯಿ ಸಂಭಾವನೆ …
Read More »ಜೂ.ಜಯಲಲಿತಾರಂತೆ ಕಾಣಿಸಿಕೊಂಡ ಕಂಗನಾ ರಣಾವತ್
ಬೆಂಗಳೂರು: ತಮಿಳು ನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಜೀವನಾಧಾರಿತ ಚಿತ್ರ ಮಾಡುತ್ತಿರುವುದು ತಿಳಿದೇ ಇದೆ. ಅಲ್ಲದೆ ಅವರ ಬಯೋಪಿಕ್ ‘ತಲೈವಿ’ ಚಿತ್ರ ಘೋಷಣೆಯಾದಾಗಿನಿಂದ ಭಾರೀ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿ ಜಯಾ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ನಡೆದರೆ. ನಂತರ ಚಿತ್ರ ಯಾವ ರೀತಿ ಇರುತ್ತೆ, ಪಾತ್ರವಾರ್ಗದಲ್ಲಿ ಯಾರಿರುತ್ತಾರೆ ಎಂಬೆಲ್ಲದರ ಕುರಿತು ತುಂಬಾ ಕುತೂಹಲ ಮೂಡಿತ್ತು. ಇದೀಗ ಚಿತ್ರ ತಂಡ ಮತ್ತೊಂದು ಫೋಟೊ ಬಿಡುಗಡೆ ಮಾಡಿದ್ದು, ಕ್ಯೂರಿಯಾಸಿಟಿ ಇನ್ನೂ ಹೆಚ್ಚಾಗಿದೆ. ಫೆಬ್ರವರಿ 24ರಂದು …
Read More »ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ
ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ …
Read More »