Breaking News

ಹುಬ್ಬಳ್ಳಿ

‘ಭಕ್ತಿ ಸಮರ್ಪಣೆಗೆ ಇಷ್ಟಲಿಂಗ ಪೂಜೆ’

ಧಾರವಾಡ: ‘ಪರಮಾತ್ಮನ ಆರಾಧನೆಗೆ ಇಷ್ಟಲಿಂಗ ಪೂಜೆ ಅವಶ್ಯ’ ಎಂದು ಮುಂಡಗೋಡದ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ ಹೇಳಿದರು. ನಗರದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಬಸವೇಶ್ವರ ಧರ್ಮ ಫಂಡ ವತಿಯಿಂದ ಗುರುವಾರ ಏರ್ಪಡಿಸಿದ್ದ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ‘ಇಷ್ಟಲಿಂಗ ಪೂಜೆ ಮಾಡಲು ಜಾತಿ, ಮತ, ಪಂಥ, ಭೇದ ಇಲ್ಲ. ಇದು ದೇವರಿಗೆ ಭಕ್ತಿ ಸಮರ್ಪಿಸುವ ವಿಧಾನ’ ಎಂದರು. ಬಸವೇಶ್ವರ ಧರ್ಮ ಫಂಡ ಅಧ್ಯಕ್ಷ ಎಸ್.ಆರ್. …

Read More »

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದ ಧನರಾಜ್

ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದ A9 ಆರೋಪಿ ಧನರಾಜ್‌ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.   A9 …

Read More »

ಒಂದೇ ವರ್ಷದಲ್ಲಿ 1.67 ಲಕ್ಷ ಮಂದಿ ಸಾವು,ಮೃತಪಟ್ಟವರಲ್ಲಿ ಬೈಕ್‌ ಸವಾರರೇ ಹೆಚ್ಚು

ಹುಬ್ಬಳ್ಳಿ, ಆಗಸ್ಟ್ 28: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ವ್ಯಾಪ್ತಿಯಲ್ಲಿ ಕಳೆದ ಒಂದೇ ವಾರದಲ್ಲಿ ಕೆಲವು ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಪೈಕಿ ಮೊನ್ನೆ ಹುಬ್ಬಳ್ಳಿ ಗ್ರಾಮೀಣದ ಅಪಘಾತ ನಾಲ್ಕು ಹಾಗೂ ಇಂದು ಬುಧವಾರ ಜರುಗಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಆರು ಮಂದಿಯ ಸ್ಥಿತಿ ಚಿಂತಜನಕವಾಗಿದೆ. ರಸ್ತೆಗಳ ಅಪಘಾತಗಳ ಕಡಿಮೆ ಮಾಡುವ ಉದ್ದೇಶದಿಂದ ಫಿಲ್ಡ್‌ಗೆ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಇಳಿದಿದ್ದಾರೆ. ಬುಧವಾರ …

Read More »

ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ.: ಸಂತೋಷ್ ಲಾಡ್

ಹುಬ್ಬಳ್ಳಿ: ಸದೃಢ ಸರಕಾರವನ್ನು ಬೀಳಿಸಬೇಕು ಎಂದು ಬಿಜೆಪಿ ನಾಯಕರು ಸಾಕಷ್ಟು ಯತ್ನಿಸಿದ್ದರು. ಇದಕ್ಕಾಗಿ ಶಾಸಕ ಖರೀದಿಗೂ ಮುಂದಾಗಿದ್ದರು‌. ಆದರೆ ಅದ್ಯಾವುದು ಕೈಗೂಡಲಿಲ್ಲ. ಇದರ ಭಾಗವೇ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿರುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು ‌.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಸರ್ಕಾರ ಕೆಡವಬೇಕು ಎನ್ನುವ ಉದ್ದೇಶ ಬಿಜೆಪಿಯವರು ಹೊಂದಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯ ಅವರ ಮೇಲಿರುವ …

Read More »

ಜಿಂದಾಲ್ ನಿಂದ 90 ಸಾವಿರ ಕೋಟಿ ರೂ. ಹೂಡಿಕೆ :ಸಚಿವ ಲಾಡ್ ಸಮರ್ಥನೆ

ಧಾರವಾಡ: ರಾಜ್ಯ ಸರಕಾರ ಜಿಂದಾಲ್‌ಗೆ ಅನುಕೂಲ ಮಾಡಿ ಜಾಗ ಕೊಡುತ್ತಿಲ್ಲ. 90 ಸಾವಿರ ಕೋಟಿ ರೂ.ಗಳನ್ನು ಜಿಂದಾಲ್ ಇಲ್ಲಿ ಹೂಡಿಕೆ ಮಾಡಿದೆ. ಯಾವುದೇ ಒಂದು ಸಂಸ್ಥೆಗೆ ಲೀಸ್ ಕೊಟ್ಟಾಗ ಕಾನೂನು ಪ್ರಕಾರ ಷರತ್ತು ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಜಿಂದಾಲ್‌ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸುತ್ತಿರುವ ಶಾಸಕ ಅರವಿಂದ ಬೆಲ್ಲದ ಅವರ ಕುರಿತು ಸುದ್ದಿಗಾರರುಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಬೆಲ್ಲದ್ ಕೈಗಾರಿಕೆ ಹೊಂದಿದವರು. ಕೆಐಎಡಿಬಿ ಜಾಗವನ್ನು …

Read More »

ಮಣ್ಣಿನ ಗಣಪನ ನಾನಾ ರೂಪ ಸಿದ್ಧ

ಹುಬ್ಬಳ್ಳಿ: ಗಣೇಶನ ಹಬ್ಬಕ್ಕೆ ದಿನಗಣನೆ ಶುರುವಾಗಿರುವಂತೆಯೇ ನಗರದಲ್ಲಿ ಕಲಾವಿದರು ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ರೂಪ, ಬಣ್ಣ ನೀಡುತ್ತಿದ್ದಾರೆ. ಹುಬ್ಬಳ್ಳಿ ಗಣೇಶೋತ್ಸವಕ್ಕೆ ಅದರದ್ದೇ ಆದ ವಿಶೇಷತೆ ಇದೆ. 3-4 ತಲೆಮಾರುಗಳಿಂದ ಮಣ್ಣಿನ ಗಣಪತಿಗಳನ್ನು ತಯಾರಿಸುವ ಹಲವು ಕುಟುಂಬಗಳು ಇಲ್ಲಿವೆ. ಹೊಸೂರು 2ನೇ ಕ್ರಾಸ್‌, ಬಮ್ಮಾಪುರ ಓಣಿ, ಹಳೇಹುಬ್ಬಳ್ಳಿಯ ಅರವಿಂದ ನಗರ ಹಾಗೂ ಮರಾಠ ಗಲ್ಲಿಗಳಲ್ಲಿ ಈಗ ಮಣ್ಣಿನ ಗಣೇಶ ಮೂರ್ತಿ ತಯಾರಿಸುವ ಕುಟುಂಬಗಳು ಹಗಲು ರಾತ್ರಿ ಕಾರ್ಯ ನಿರತವಾಗಿವೆ. ಹೊಸೂರು- 2ನೇ …

Read More »

ಶಾಸಕ ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‌‌’ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಪಿ.ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳನ್ನು ಮರೆ ಮಾಚಲು ಶಾಸಕರ ಖರೀದಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.   ‘ಕಾಂಗ್ರೆಸ್ ಶಾಸಕರಿಗೆ ₹50 ರಿಂದ ₹100 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು …

Read More »

ರಾಜ್ಯ ಸರ್ಕಾರದಿಂದ ಬ್ಲ್ಯಾಕ್‌ ಮೇಲ್‌ ತಂತ್ರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಮನೋಭಾವ ಕಾಂಗ್ರೆಸ್‌ನದ್ದಾಗಿದೆ ಎಂದು ಹರಿಹಾಯ್ದರು.   ಕುಮಾರಸ್ವಾಮಿ ವಿರುದ್ಧ ಗಣಿ ಪರವಾನಿಗೆ ಪ್ರಕರಣ 2008ರದ್ದು. …

Read More »

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್ ಸರ್ವೆ’ “ಡಿಮಾಂಡ್ ಸರ್ವೆ” ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಏರ್ಪೋರ್ಟ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಇವರು ಬೆಳಗಾವಿ ಜಿಲ್ಲಾಧಿಕಾರಿಗಳು ದಿನಾಂಕ 21-08-2024 ರಂದು ನಡೆಸಿದ …

Read More »

31ರಂದು ಬಂಜೆತನ ತಪಾಸಣೆ ಶಿಬಿರ

ಹುಬ್ಬಳ್ಳಿ: ಬಳ್ಳಾರಿಯ ಪಾರ್ವತಿ ನಗರದಲ್ಲಿನ ಗುಣಶೀಲ ಫರ್ಟಿಲಿಟಿ ಸೆಂಟರ್‌ನಲ್ಲಿ ಆಗಸ್ಟ್ 31ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.30ರವರೆಗೆ ಸಂತಾನಹೀನತೆ (ಬಂಜೆತನ) ಸಮಸ್ಯೆ ಎದುರಿಸುತ್ತಿರುವ ದಂಪತಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಪದೇ ಪದೇ ಗರ್ಭಪಾತ, ಐವಿಎಫ್ ಚಿಕಿತ್ಸೆ ವೈಫಲ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಬಹುದು.   ಬಂಜೆತನ ನಿವಾರಣೆ ತಜ್ಞೆ ಡಾ. ದೇವಿಕಾ ಗುಣಶೀಲ ಅವರ ನೇತೃತ್ವದಲ್ಲಿ ವೈದ್ಯರ ತಂಡವು ಉಚಿತವಾಗಿ ಆರೋಗ್ಯ ತಪಾಸಣೆ …

Read More »