ಕುಷ್ಟಗಿ: ರಸ್ತೆ ಬದಿ ನಿಂತ ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು 12 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಸಂಜೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಕಲಕೇರಿ ಬಳಿ ನಡೆದಿದೆ. ಸಣ್ಣ ಪ್ರಮಾಣದ ಮತ್ತು ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸ್ ಚಾಲಕನ ವಿರುದ್ಧ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರಪನಹಳ್ಳಿ ಘಟಕದ ಈ ಬಸ್ ಹರಿಹರದಿಂದ ಕುಷ್ಟಗಿ …
Read More »ಅಂತ್ಯಕ್ರಿಯೆಗೆ ಸಾಗುವಾಗಲೇ ಕಣ್ತೆರೆದ ವೃದ್ಧೆ; ಬದುಕಿ ಮತ್ತೆ ಪ್ರಾಣ ಬಿಟ್ಟು ಅಚ್ಚರಿ!
ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಷ್ಟರಲ್ಲಿ ಮೃತಳಾಗಿದ್ದಾಳೆ ಎಂದುಕೊಂಡ ವೃದ್ಧೆ ಕಣ್ತೆರೆದು ನೋಡಿ, ಚಹಾ ಕುಡಿದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ನಡೆಯಿತು. ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಇತ್ತೀಚೆಗೆ ವಿಲಕ್ಷಣ ಘಟನೆಯೊಂದು ನಡೆದಿದೆ. ಮೃತಪಟ್ಟಿದ್ದಾಳೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ನಂತರ, ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ವೃದ್ಧೆಯೊಬ್ಬರು ಕಣ್ಣು ತೆರೆದಿದ್ದು ಅಚ್ಚರಿ ಮೂಡಿಸಿದೆ. ಜಿಲ್ಲೆಯ ಬಿಲಾಸ್ಪುರ ಗ್ರಾಮದ ನಿವಾಸಿ ಹರಿಭೇಜಿ (81) ಎಂದು ಗುರುತಿಸಲಾದ ಮಹಿಳೆಯನ್ನು ಡಿಸೆಂಬರ್ 23 ರಂದು ಮೆದುಳಿನ ರಕ್ತಸ್ರಾವದ …
Read More »ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!
ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …
Read More »ಕೇವಲ 3,000 ರೂಪಾಯಿಗೆ ಖರೀದಿಸಿ ನಥಿಂಗ್ ಫೋನ್ 1! ಫ್ಲಿಪ್ಕಾರ್ಟ್ ನೀಡುತ್ತಿದೆ ಭರ್ಜರಿ ರಿಯಾಯಿತಿ
ಫ್ಲಿಪ್ಕಾರ್ಟ್ ಸದ್ಯ ಬಿಗ್ ಬಚತ್ ಧಮಾಲ್ ಸೇಲ್ ಆಫರ್ಗಳನ್ನು ಬಳಸಿಕೊಳ್ಳುವ ಮೂಲಕ ಬಳಕೆದಾರರು ನಥಿಂಗ್ ಫೋನ್1 ಕೇವಲ 3,124 ರೂ.ಗೆ ಖರೀದಿಸಬಹುದಾಗಿದೆ. ನಥಿಂಗ್ ಫೋನ್1 (Nothing Phone 1) 2022ರಲ್ಲಿ ಬಿಡುಗಡೆಯಾದ ಬಹು ನಿರೀಕ್ಷಿತ ಫೋನ್ಗಳಲ್ಲಿ ಒಂದು. ಮಾರುಕಟ್ಟೆ ಈ ಫೋನ್ ಯಾವಾಗ ಲಗ್ಗೆಯಿಟ್ಟಿತೊ ಆವಾಗ ಜನರು ಇದಕ್ಕೆ ಮಾರು ಹೋಗಿದ್ದಾರೆ. ನಥಿಂಗ್ ಫೋನ್ 1 ತನ್ನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಿಂದ ಟಾಪ್ ಫೋನ್ಗಳಲ್ಲಿ ಒಂದಾಗಿದೆ. ಸದ್ಯ ಬಳಕೆದಾರರು …
Read More »ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!*
ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ …
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ …
Read More »ಆಂಟಿ ಹಿಂದೆ ಬಿದ್ದು ಸಂಬಂಧ ಬೆಳೆಸಿ ಆಕೆಯಿಂದಲೇ ಹೆಣವಾದ ಯುವಕ
ಹಾವೇರಿ: ಮಹಿಳೆಯೊಬ್ಬಳು ಪ್ರಿಯಕರನನ್ನೇ ಕೊಲೆಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಧಾರವಾಡದ ನಾಗರಾಜ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಹಿಳೆಯ ಸಹವಾಸ ಮಾಡಿದ್ದ ನಾಗರಾಜ ಆಕೆಯಿಂದಲೇ ಕೊಲೆಯಾಗಿದ್ದಾನೆ. ಗಂಡ ಜೈಲಿಗೆ ಹೋದ ನಂತರ ಯುವಕನೊಂದಿಗೆ ಲವ್ವಿಡವ್ವಿ ಶುರುಮಾಡಿದ್ದ ಮಹಿಳೆ, ತನ್ನನ್ನು ಬಿಟ್ಟು ಬೇರೆ ಯುವತಿ ಮದುವೆಯಾಗಲು ಮುಂದಾಗಿದ್ದ ಯುವಕ ನಾಗರಾಜನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಧಾರವಾಡದ ಶೋಭಾ ಎಂಬಾಕೆಯೇ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಮೊದಲೇ ಮದುವೆಯಾಗಿ ಹೆಣ್ಣು ಮಗುವಿದ್ದ ಶೋಭಾ ಗಂಡನನ್ನು ಬಿಟ್ಟು …
Read More »ಹೊರಗುತ್ತಿಗೆ ಸಿಬ್ಬಂದಿಗೆ ನಿಯಮಿತವಾಗಿ ವೇತನ ನೀಡದಿದ್ದರೆ ಶಿಸ್ತುಕ್ರಮ : ಸಚಿವ ಸುಧಾಕರ್
ಮಡಿಕೇರಿ : ಕೋವಿಡ್ ಅವಧಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡ ನರ್ಸಿಂಗ್ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದ್ದಾರೆ. ಅನೇಕ ದಿನಗಳಿಂದ ಹೊರ ಗುತ್ತಿಗೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಈ ಸಿಬ್ಬಂದಿಗೆ ಇದುವರೆಗೂ ವೇತನ ನೀಡಿಲ್ಲ ಎಂಬುದನ್ನು ಕೊಡಗು ಜಿಲ್ಲಾ ಕೋವಿಡ್ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಂಗಳವಾರ ಈ ಭರವಸೆ ನೀಡಿದರು. …
Read More »ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮಡಿಕೇರಿ/ಮಣಿಪಾಲ: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಬಿರುಸುಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡುಗಳಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬುಧವಾರ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಾದ್ಯಂತ ಸಿಡಿಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಮರ, ಬರೆ ಕುಸಿದು ಹಾನಿಯಾದ ಘಟನೆ ನಡೆದಿದೆ. ಕೊಡಗಿನಲ್ಲಿ ಬುಧವಾರ ಸುಮಾರು ಒಂದು ತಾಸು ಸುರಿದ ಮಳೆಗೆ ಚರಂಡಿ ಮತ್ತು ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ರಾಜಾಸೀಟು ಉದ್ಯಾವನದ ಆವರಣದಲ್ಲಿ …
Read More »ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ನೀಡಿದ ಯುವಕರು
ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದ ಕೆಲಸಗಳನ್ನು ಮಾಡಿಸುವುದಕ್ಕಿಂತ ಯಂತ್ರೋಪಕರಣಗಳ ಬಳಸಿ ಕಾಮಗಾರಿ ಮಾಡಿಸುವವರೇ ಹೆಚ್ಚು. ಆದರೆ ಇಲ್ಲೊಂದು ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಅನುದಾನವನ್ನು ಬಳಸಿ ಶಾಲೆ, ಅಂಗನವಾಡಿಗಳ ಉದ್ಯಾನವನ್ನು ಅಭಿವೃದ್ಧಿ ಮಾಡಲಾಗಿದೆ. ಈ ಶಾಲೆಗಳು ಇದೀಗ ಖಾಸಗಿ ಶಾಲೆಗಳಿಗಿಂತಲೂ ಅಚ್ಚುಕಟ್ಟಾಗಿವೆ.ಕೊರೊನಾ ಲಾಕ್ಡೌನ್ನಿಂದ ಜನರು ದುಡಿಮೆ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಜನರಿಗೆ …
Read More »