ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …
Read More »ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು
Read More »ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ. *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …
Read More »ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ
ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ಧಾರೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಇಂದಿನಿಂದ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ಧಾರೆ. ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ …
Read More »ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಯತ್ನಾಳ್
ಬೆಂಗಳೂರು : ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಅನೇಕ ಕೊಡುಗೆ ನೀಡಿದ್ದಾರೆ.ಸಮರ್ಥ ವಾಗಿ ಬಿಜೆಪಿ ಪಕ್ಷವನ್ನ ನಿಭಾಯಿಸಿದ್ದರು.ಯಡಿಯೂರಪ್ಪ ಅವರಿಗೆ ಶುಭಾಶಯಗಳು ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರೋದಕ್ಕೆ ನಾವು ತಲೆ …
Read More »ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ
ಚಿಕ್ಕೋಡಿ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣಗೊಂಡಿದ್ದು. ಅಪಘಾತಕ್ಕೆ ಆಹ್ವಾನ ನೀಡುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ ಇದು ಚಿಕ್ಕೋಡಿ ನಗರದಲ್ಲಿ ಹಾದು ಹೋಗಿದೆ. ನಗರದ ಬಸವೇಶ್ವರ ಸರ್ಕಲ್ ದಿಂದ ಬಿ.ಕೆ.ಕಾಲೇಜಿನವರಿಗೆ ರಸ್ತೆಯಲ್ಲಿ ಹಲವು ಭಾರಿ ಗಾತ್ರದ ಗುಂಡಿ ಬಿದ್ದಿವೆ. ಸರಕು ತುಂಬಿಕೊಂಡ ನೂರಾರು ಭಾರಿ ವಾಹನಗಳು, ಬಸ್ ಹಾಗೂ ಲಘು ವಾಹನಗಳು ಈ …
Read More ». ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿಪುನೀತ್ …
Read More »ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ
ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ …
Read More »