Breaking News

new delhi

ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details

ನವದೆಹಲಿ, ಮಾ.19-ಮಾರಕಕೊರೊನಾ ವೈರಸ್‍ನಿಂದಾಗಿ 21 ದಿನಗಳ ಲಾಕ್‍ಡೌನ್‍ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್‍ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್‍ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್‍ಗಳು, ಮತ್ತು …

Read More »