ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ. ಆದರೆ ಈ ದೂರುಗಳನ್ನ ಕೆಲವರು ಗಂಭೀರವಾಗಿ ಪರಿಗಣಿಸೋದೇ ಇಲ್ಲ. ಆದರೆ ಇನ್ಮೇಲೆ ನೀವು ಈ ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗಿ ಬರೋದಿಲ್ಲ. ಏಕೆಂದರೆ ಸಾರ್ವಜನಿಕರು ನೇರವಾಗಿ ದೂರುಗಳನ್ನ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ತಲುಪಿಸಬಹುದಾಗಿದೆ. ನೀವು ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ದೂರನ್ನ ಸಲ್ಲಿಸಬೇಕು …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ.
ನವದೆಹಲಿ(ಜು.04): ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ. 2 ಡೋಸ್ ಲಸಿಕೆಯಿಂದ ರಕ್ಷಣೆಯ ಪ್ರಮಾಣ ಶೇ.98ಕ್ಕೆ ಏರಿಕೆ ಆಗಲಿದೆ ಎಂದು ಅಧ್ಯಯನವೊಂದನ್ನು ಆಧರಿಸಿ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಪಂಜಾಬ್ ಸರ್ಕಾರದ ಸಹಯೋಗದೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ ಪಂಜಾಬ್ ಪೊಲೀಸರ ಮೇಲೆ ನಡೆಸಿದ ಅಧ್ಯಯನದ ಮಾಹಿತಿಯನ್ನು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. …
Read More »ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್‌ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ.
ನವದೆಹಲಿ(ಜು.04): ‘ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್‌ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ. ಉತ್ತರದ ಸಮಯ ಹಾಗೂ ಸ್ಥಳವನ್ನು ಅನುಕೂಲಕರ ಸಂದರ್ಭದಲ್ಲಿ ಭಾರತ ನಿರ್ಧರಿದಲಿದೆ ಎಂದು ಸೇನಾ ಸಶಸ್ತ್ರಪಡೆಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಗುಡುಗಿದ್ದಾರೆ. ಶುಕ್ರವಾರ ವೆಬಿನಾರ್ ಒಂದರಲ್ಲಿ ಮಾತನಾಡಿದ ಅವರು, ‘ನಮಗೆ ಅವರ (ಪಾಕಿಸ್ತಾನ) ಉದ್ದೇಶವೇನು ಎಂಬುದು ಗೊತ್ತಿಲ್ಲ. ಆದರೆ ಅವರು ನಮ್ಮ ಆಸ್ತಿಪಾಸ್ತಿಗಳ ಮೇಲೆ ದಾಳಿ ಮಾಡಿ ಹಾನಿಯೇನಾದರೂ ಮಾಡಿದರೆ …
Read More »ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ
ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …
Read More »ಗೋಕಾಕ ಮೂಡಲಗಿ ರಸ್ತೆಯಲ್ಲಿ ಚಹಾ ಪುಡಿ ವ್ಯಾಪಾರಿ ಧಾರುಣ ಸಾವು
ಮೂಡಲಗಿ: ಬಡ ಚಹಾಪುಡಿ ವ್ಯಾಪಾರಿಯೊಬ್ಬ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ ಲಾರಿ (MH-10) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆತನ ರುಂಡವೇ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ. ಶಕೀಲ ಜಮಾದಾರ (೫೦) ಮೃತಪಟ್ಟ ದುರ್ದೈವಿ. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಟಿಪ್ಪರ್ ಅನ್ನೋ ಬೆನ್ನಟ್ಟಿದ್ದಾರೆ. ಕೂಡಲೇ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಮೂಲಗಳು ಜನಜೀವಾಳ ಕ್ಕೆ …
Read More »“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ
ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …
Read More »ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ
ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …
Read More »ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ
ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …
Read More »
Laxmi News 24×7