ನವದೆಹಲಿ : ಸಾಲ ಹಾಗೂ ಅದರ ವಸೂಲಿಯ ಕುರಿತು ಮಹತ್ವದ ತೀರ್ಪನ್ನು ನೀಡಿರುವ ಸುಪ್ರೀಂಕೋರ್ಟ್. ಸಾಲ ಮರುಪಾವತಿಸದವರ ಪರವಾಗಿ ಜಾಮೀನು ನೀಡಿದವರು ಸಾಲಕ್ಕೆ ಹೊಣೆಗಾರರು ಎಂದ ಸುಪ್ರೀಂಕೋರ್ಟ್. ಸಾಲ ತೆಗೆದುಕೊಂಡವರು ಅದನ್ನು ಮರು ಪಾವತಿಸದಿದ್ದರೆ ಅದಕ್ಕೆ ಜಾಮೀನು ನೀಡಿದವರು ಕೂಡ ಹೊಣೆಗಾರರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ . ಈ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿ …
Read More »ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ
ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …
Read More »ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್
ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …
Read More »ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್‌ಗಳಲ್ಲಿ ವಿವರ ಅಪ್‌ಡೇಟ್‌ಗೆ ತಾಕೀತು
ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್‌ಡೇಟ್ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ. ಕಳೆದ ವರ್ಷದ ಲಾಕ್‌ಡೌನ್ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್‌ಕ್ಷಣವೇ ಕೆವೈಸಿ ವಿವರ ಅಪ್‌ಡೇಟ್ ಮಾಡಬೇಕು. …
Read More »ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ …
Read More »ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.
ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ಮೊಬೈಲ್ ವ್ಯಾಲೆಟ್ ಮಿತಿ 2 ಲಕ್ಷ ರೂ.ಗೆ : ಆರ್‌ಬಿಐ ಆದೇಶ
ಹೊಸದಿಲ್ಲಿ : ಮೊಬೈಲ್ ವ್ಯಾಲೆಟ್ ಬಳಕೆದಾರರಿಗೆ ಆರ್‌ಬಿಐ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನೀವು ವ್ಯಾಲೆಟ್‌ನಲ್ಲಿ 2 ಲಕ್ಷ ರೂ.ವರೆಗೆ ಇಟ್ಟುಕೊಳ್ಳಬಹುದು. ವ್ಯಾಲೆಟ್‌ನಲ್ಲಿ ಇಡ ಬಹುದಾದ ಮೊತ್ತದ ಮಿತಿಯನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗಳಿಗೆ ಏರಿಸಿ ಆರ್‌ಬಿಐ ಬುಧವಾರ ಆದೇಶ ಹೊರಡಿಸಿದೆ. ಅಲ್ಲದೆ ಪೇಟಿಎಂ, ಫೋನ್‌ಪೇ, ಮೊಬಿವಿಕ್, ಗೂಗಲ್‌ಪೇ ಸೇರಿದಂತೆ ಪ್ರೀಪೇಯ್ಡ ಮೊಬೈಲ್ ವ್ಯಾಲೆಟ್ ಕಂಪೆನಿಗಳು ಕೂಡ ಶೀಘ್ರದಲ್ಲೇ ಸಂಪೂರ್ಣ ಕೆವೈಸಿ (ನೋ ಯುವರ್ ಕಸ್ಟಮರ್) ಪ್ರಕ್ರಿಯೆಯನ್ನು …
Read More »ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಗದಗ: ಸಾರಿಗೆ ಸಂಸ್ಥೆಯ ಬಸ್ ನ ಬ್ರೇಕ್ ವೈಫಲ್ಯವಾದರೂ, ಚಾಲಕನ ಸಮಯ ಪ್ರಜ್ಞೆಯಿಂದ ನಡೆಯಬಹುದಾಗಿದ್ದ ಭಾರಿ ಅಪಾಯವೊಂದು ತಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಬಾಗೇವಾಡಿ ಗ್ರಾಮದ ಬಳಿ ಬಸ್ ಬ್ರೇಕ್ ವೈಫಲ್ಯವಾಗಿತ್ತು. ತಕ್ಷಣ ಎಚ್ವೆತ್ತುಕೊಂಡ ಬಸ್ ಚಾಲಕ ಸಿದ್ದಪ್ಪ ಗುದ್ದಿನ್, ರಸ್ತೆಗೆ ಹೊಂದಿಕೊಂಡಿರುವ ಗುಡ್ಡಕ್ಕೆ ಬಸ್ ಏರಿಸಿದ್ದಾರೆ. ಇದರಿಂದ …
Read More »ಹರಿದ ಜೀನ್ಸ್ ಪ್ಯಾಂಟ್ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್ ಮೊಮ್ಮಗಳು ನವ್ಯಾ!
ಬಿಗ್-ಬಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್ ಪ್ಯಾಂಟ್ ಕಾರಣಕ್ಕೆ! ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್ ಮೊಮ್ಮಗಳಿಗೂ, ಹರಿದ ಜೀನ್ಸ್ ಪ್ಯಾಂಟ್ಗೂ ಏನು …
Read More »ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ
ನವದೆಹಲಿ:ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ(ಮಾರ್ಚ್ 15) ಲೋಕಸಭೆಗೆ ತಿಳಿಸಿದೆ. ನೋಟು ಅಮಾನ್ಯೀಕರಣದ ನಂತರ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದ ನಂತರ ಇದೀಗ 2000 ಮುಖಬೆಲೆಯ ನೋಟುಗಳು ವಿರಳವಾಗಿರುವುದು ಯಾಕೆ ಎಂಬ ಪ್ರಶ್ನೆಗೆ ಹಣಕಾಸು ಸಚಿವಾಲಯ ಈ ಉತ್ತರ ನೀಡಿದೆ. 2019-20 ಹಾಗೂ 2020-21ನೇ ಸಾಲಿನಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ …
Read More »