ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …
Read More »ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ: ನರೇಂದ್ರ ಮೋದಿ
ಹೊಸದಿಲ್ಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಭಾಷಣ ದೇಶಾದ್ಯಂತ ಕುತೂಹವನ್ನು ಮೂಡಿಸಿದೆ. ಮಂಗಳವಾರ ಮಧ್ಯಾಹ್ನ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ …
Read More »PUBG ಆಡಬೇಡಿ ಎಂದು ತಂದೆ ಮಗನಿಗೆ ಹೇಳಿದ್ದಕ್ಕೆ ತನ್ನ ತಂದೆಯ ಕತ್ತನ್ನು ಸೀಳಿ ದ್ದಾನೆ
ನವದೆಹಲಿ : ಆರೋಪಿ ಅಮೀರ್ ಈ ಕೊಲೆ ಮಾಡಲಾಗಿದ್ದು ಘಟನೆಯಲ್ಲಿ ತಂದೆ ತೀವ್ರವಾಗಿ ಗಾಯಗೊಳಿಸಿದ ಬಳಿಕ ತಾನುಕೂಡ ಚಾಕುವಿನಿಂದ ಆತ್ಮಹತ್ಯೆಗೆ ಯತ್ನಸಿದ್ದ ಎನ್ನಲಾಗಿದೆ ಸದ್ಯ ತಂದೆ ಮತ್ತು ಮಗ ಇಬ್ಬರೂ ಮೀರತ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ.ವರದಿಗಳ ಪ್ರಕಾರ, ಜಿಲ್ಲೆಯ ಖಾರ್ಖೋಡಾ ಪಟ್ಟಣದ ಜಮ್ನಗರದಲ್ಲಿ ಗುರುವಾರ ಈ ಘಟನೆ ನಡೆದಿದ್ದರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.ಗೇಮಿಂಗ್‌ನಲ್ಲಿ ಹೆಚ್ಚು ಸಮಯ ಕಳೆಯುವುದನ್ನು ತಡೆಯುವಂತೆ ತನ್ನ …
Read More »ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್
ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಈ ಹಿನ್ನೆಲೆ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರ ವಿಶೇಷ ತಂಡವನ್ನು ನಿಯೋಜಿಸಿದೆ. ಕರ್ನಾಟಕವೂ ಸೇರಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ತಜ್ಞರ ತಂಡ ಕರ್ನಾಟಕಕ್ಕೆ …
Read More »ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ
ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ. ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ. ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ …
Read More »ರಾಜ್ಯದಲ್ಲಿ ಕೊಂಚ ತಗ್ಗಿದ ಕೊರೊನಾ ಸೋಂಕಿನ ಅಬ್ಬರ
ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 70 ಜನರು ಸತ್ತಿದ್ದಾರೆ ಮತ್ತು ಹೊಸದಾಗಿ 7,606 ಜನರಲ್ಲಿ ಸೋಂಕು ದೃಢಪಟ್ಟಿದೆಯೆಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿಯಿಂದ ಗೊತ್ತಾಗಿದೆ . ಮಹಾಮಾರಿಯಿಂದ ಇದುವರೆಗೆ ಮರಣಿಸಿದವರ ಸಂಖ್ಯೆ ಇಂದು ಹತ್ತು ಸಾವಿರ (10,036) ದಾಟಿದೆ . ಇಲ್ಲಿಯವರೆಗೆ 7,07,860 ಸೋಂಕು ತಾಕಿಸಿಕೊಂಡವರ ಪೈಕಿ 5,92,084 ಜನ ಗುಣಮುಖರಾಗಿ ಮನೆಗಳಿಗೆ ಹಿಂತಿರುಗಿದ್ದಾರೆ ಮತ್ತು ಉಳಿದ 1,15,776 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 3,498 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ . ನಗರದಲ್ಲಿ ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 3,362 ತಲುಪಿದೆ ಮತ್ತು …
Read More »ಚಿತ್ರನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
ಹೊಸದಿಲ್ಲಿ: ಚಿತ್ರನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರೆ ಸ್ಥಾನದಿಂದ ಕೈ ಬಿಡಲಾಗಿತ್ತು. 2014ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಹೊತ್ತಲ್ಲಿ ನಾನು ಕಾಂಗ್ರೆಸ್ಗೆ ಸೇರ್ಪಡೆಯಾದೆ. ನಾನು ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ. ಪಕ್ಷದೊಳಗೆ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವರು, ವಾಸ್ತವತೆ ಅಥವಾ ಸಾರ್ವಜನಿಕರೊಂದಿಗೆ …
Read More »ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್ನಿಂದ ಗೇಟ್ಪಾಸ್! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
ದೆಹಲಿ: ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ.. ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ …
Read More »ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರ ಸೈನಿಕರನ್ನು ನೇಮಿಸಿದ ಚೀನಾ
ದೆಹಲಿ: ಭಾರತ ಚೀನಾ ನಡುವೆ ಸಂಘರ್ಷ ಯುದ್ಧ ಭೀತಿ ಸೃಷ್ಟಿಸುತ್ತಿದೆ. ಹೀಗಾಗಿ ಎರಡು ದೇಶಗಳು ಸೈಲೆಂಟಾಗಿ ತಾಲೀಮನ್ನ ಆರಂಭಿಸಿದ್ದು, ಚೀನಾ 60 ಸಾವಿರ ಸೈನಿಕರನ್ನು ಗಡಿಗೆ ಕಳುಹಿಸಿದೆ. ‘ಎಲ್‌ಎಸಿ’ಯಿಂದ ಕಾಲ್ಕೀಳಲು ಚೀನಾ ಸೈನಿಕರು ಮೀನಮೇಷ ಎಣಿಸುತ್ತಿದ್ದಾರೆ. ಈ ಹೊತ್ತಲ್ಲೇ ಭಾರತ ದಿಟ್ಟ ನಿರ್ಧಾರ ಕೈಗೊಂಡಿದೆ. ಭಾರತ ಚೀನಾ ಗಡಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಸುಮಾರು 60 ಸಾವಿರ ಸೈನಿಕರನ್ನು ಚೀನಾ ನೇಮಿಸಿದೆ …
Read More »100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ನರೇಂದ್ರ ಮೋದಿ
ದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ 100 ರೂ.ನ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತೆ. ಈ ಮೂಲಕ ರಾಜಮಾತೆಗೆ ಗೌರವ ಸಮರ್ಪಣೆ ಮಾಡಲಾಗುತ್ತೆ. ಈ ಬಗ್ಗೆ ಸ್ವತಹ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರನ್ನು ಗ್ವಾಲಿಯರ್‌ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ವಿಜಯರಾಜೇ ಸಿಂಧಿಯಾ ಅವರ ಜನ್ಮ …
Read More »