Breaking News

new delhi

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ.

ಬೆಂಗಳೂರು, – ಅಂತರಿಕ್ಷ ಸಂಶೋಧನೆ ಮತ್ತು ಉಪಗ್ರಹಗಳ ಉಡಾವಣೆಯಲ್ಲಿ ಹೊಸ ಹೊಸ ಸಾಧನೆಗಳನ್ನು ಮಾಡಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಈಗ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ. ಸೌರ ಮಂಡಲದ ಅತ್ಯಂತ ಪ್ರಕಾಶಮಾನ ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ. ಫ್ರಾನ್ಸ್‍ನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಿಎನ್‍ಇಎಸ್ ಸಹಭಾಗಿತ್ವದೊಂದಿಗೆ 2025ಕ್ಕೆ ವೀನಸ್ ಮಿಷನ್ (ಶುಕ್ರ ಗ್ರಹ ಯಾನ)ಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಇಸ್ರೋ ಅಧ್ಯಕ್ಷ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …

Read More »

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …

Read More »

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ಯುಪಿಎಸ್‍ಸಿ ಪೂರ್ವ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ನವದೆಹಲಿ,ಸೆ.30- ಕೇಂದ್ರ ಲೋಕಸೇವಾ ಆಯೋಗ ಅಕ್ಟೋಬರ್ 4ರಂದು ನಡೆಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಅ.4ರಂದು ಯುಪಿಎಸ್‍ಸಿ ಪ್ರಿಲಿಮ್ಸ್ ಪರೀಕ್ಷೆ ಅಬಾತವಾಗಿದೆ. ಕೊರೊನಾ ಹಾವಳಿ ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎರಡು ತಿಂಗಳ ಮಟ್ಟಿಗೆ ಯುಪಿಎಸ್‍ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ, ಅಕ್ಟೋಬರ್ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ …

Read More »