ಫರೀದಾಬಾದ್: ಹರಿಯಾಣದ ಫರೀದಾಬಾದ್ ಜಿಲ್ಲೆಯ ವಲ್ಲಭಗಢ ರೈಲ್ವೆ ನಿಲ್ದಾಣದಲ್ಲಿ ಎರಡು ವರ್ಷದ ಬಾಲಕನೊಬ್ಬ ಗೂಡ್ಸ್ ರೈಲಿನ ಅಡಿಗೆ ಬಿದ್ದು ಅದೃಷ್ಟವಶಾತ್ ಒಂದಿನಿತೂ ಗಾಯವಿಲ್ಲದೆ ಬಚಾವ್ ಆಗಿದ್ದಾನೆ. ಈ ಕುರಿತ ವಿಡಿಯೋ ವೈರಲ್ ಆಗಿದೆ. ಗೂಡ್ಸ್ ರೈಲ್ ವೇಗವಾಗಿ ಸಂಚರಿಸುತ್ತಿದ್ದ ವೇಳೆ, ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಳಿಯ ಮೇಲೆ ಈ ಬಾಲಕ ಆಡವಾಡುತ್ತಿದ್ದ. ದೂರದಿಂದ ಇದನ್ನು ಗಮನಿಸಿದ ಗೂಡ್ಸ್ ರೈಲಿನ ಲೋಕೊ ಪೈಲಟ್ ಕೂಡಲೇ ತುರ್ತು ಬ್ರೇಕ್ ಹಾಕಿದ್ದ. ಆದರೆ, ಅಷ್ಟರಲ್ಲಾಗಲೇ ಸಮಯ …
Read More »ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಸಿಗಲಿದೆ ‘ಜನನ- ಮರಣ ಪ್ರಮಾಣ ಪತ್ರ’
ಮಂಗಳೂರು : ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 …
Read More »ಉದ್ಯಮಿ ಪುತ್ರನ ಅಪಹರಣ: ಪೊಲೀಸರ ಮೇಲೆ ಹಲ್ಲೆ, ಆರೋಪಿಗೆ ಶೂಟ್
ಬೆಂಗಳೂರು : ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಐದು ಲಕ್ಷ ರು.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಕೋಣನಕುಂಟೆ ನಿವಾಸಿ ಕೃಷ್ಣ ಅಲಿಯಾಸ್ ಆಟೋ ಕೃಷ್ಣ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಹುಳಿಮಾವು ಸಮೀಪದ ಬೇಗೂರು-ಕೊಪ್ಪ ರಸ್ತೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದೆ. ಉದ್ಯಮಿ ಜೋಸೆಫ್ ಪುತ್ರ ಜೋಕಿಮ್‌ನನ್ನು ರಕ್ಷಿಸಲಾಗಿದೆ. ಬೇಗೂರು ಸುತ್ತಮುತ್ತ ಜೆಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸಂತ್ರಸ್ತ ಜೊಕಿಮ್ ತಂದೆ ಜೋಸೆಫ್ …
Read More »ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ
ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …
Read More »ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.
ಅಥಣಿ : ಪರ್ಮಿಷನ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …
Read More »ಕೊನೆಯ ಬಾರಿ ಮಗನ ಮುಖ ನೋಡಲಾಗದೆ, ಸುರೇಶ್ ಅಂಗಡಿ ತಾಯಿಯ ಆಕ್ರಂದನ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿನ್ನೆ ಕೊರೊನಾದಿಂದ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. ಸುರೇಶ್ ಸಂಗಡಿ ತಾಯಿ ಸೋಮವ್ವ ಅವರ ಆಕ್ರಂದನ ಮುಗಿಲು ಮುಟ್ಟಿದ್ದು ಕೊನೆಯ ಬಾರಿ ಮಗನ ಮುಖ ನೋಡಲು ಅವಕಾಶ ಸಿಗದೆ ತೀವ್ರ ದುಃಖ ಅನುಭವಿಸುತ್ತಿದ್ದಾರೆ. ಸೋಮವ್ವ ಮಗನ ಸಾವಿನ ಸುದ್ದಿ ಕೇಳಿ ನಿನ್ನೆಯೇ ಕೆ.ಕೆ ಕೊಪ್ಪದಿಂದ ಬೆಳಗಾವಿ ನಿವಾಸಕ್ಕೆ ಆಗಮಿಸಿದ್ದಾರೆ. ಆದ್ರೆ ಏಮ್ಸ್ ಆಸ್ಪತ್ರೆಯಲ್ಲಿರುವ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರುವುದು …
Read More »ಕರ್ನಾಟಕದ ಬೌದ್ಧ ಭಿಕ್ಕುಗಳಿಗೆ ಚೀನಾದಿಂದ ಲಂಚ!
ನವದೆಹಲಿ: ಭಾರತದಲ್ಲಿ ನೆಲೆಯೂರಿರುವ ಟಿಬೆಟಿಯನ್ ಧರ್ಮಗುರು ದಲೈಲಾಮಾ ಹಾಗೂ ಅವರ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು, ಲಾಮಾ ಉತ್ತರಾಧಿಕಾರಿ ಸ್ಥಾನಕ್ಕೆ ಚೀನಾ ಮೂಲದ ವ್ಯಕ್ತಿಯ ಪರ ಬೆಂಬಲ ಗಳಿಸಲು ದೇಶದ ವಿವಿಧೆಡೆ ನೆಲೆಸಿರುವ ಬೌದ್ಧ ಭಿಕ್ಕುಗಳಿಗೆ ಚೀನಾ ಭರ್ಜರಿ ಲಂಚ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿರುವ ಟಿಬೆಟಿಯನ್ ಶಿಬಿರದಲ್ಲಿರುವ ಬೌದ್ಧ ಸನ್ಯಾಸಿಗಳಿಗೆ ಲಕ್ಷಾಂತರ ರು. ಹಣವನ್ನು ಚೀನಾ ಸಂದಾಯ …
Read More »ಬಿಜೆಪಿ ಪೌರೋಹಿತ್ಯದಲ್ಲಿ ಶಶಿಕಲಾ-ಅಣ್ಣಾಡಿಎಂಕೆ ವಿಲೀನ?
ಚೆನ್ನೈ : ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಬೆಂಗಳೂರು ಜೈಲಿನಿಂದ 2021ರ ಜನವರಿಯಲ್ಲಿ ಬಿಡುಗಡೆ ಆಗುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯ ರಾಜಕೀಯದಲ್ಲಿ ಹೊಸ ಚಟುವಟಿಕೆಗಳು ಗರಿಗೆದರಿವೆ. ಅಣ್ಣಾ ಡಿಎಂಕೆ ಪಕ್ಷ ಹಾಗೂ ಅಣ್ಣಾ ಡಿಎಂಕೆ ತೊರೆದಿದ್ದ ಶಶಿಕಲಾ ಅವರ ನಡುವೆ ಸಂಧಾನಕ್ಕೆ ಬಿಜೆಪಿ ಯತ್ನಿಸುತ್ತಿದ್ದು, ಉಭಯ ಬಣಗಳ ವಿಲೀನಕ್ಕೆ ಪ್ರಕ್ರಿಯೆಗೆ ಕೈಹಾಕಿದೆ. ಅಣ್ಣಾ ಡಿಎಂಕೆಯಿಂದ ಹೊರಬಂದು ಎಂಎಂಎಂಕೆ ಪಕ್ಷ ಸ್ಥಾಪಿಸಿರುವ ಶಶಿಕಲಾ ಬಂಧು ಟಿಟಿವಿ …
Read More »ಇಂದು ಸಂಜೆ 4 ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಸಂಜೆ 4ಕ್ಕೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ‘ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಬುಧವಾರ ತಡರಾತ್ರಿ ನವದೆಹಲಿ ತಲುಪಿದ ನಂತರ ಗುರುವಾರ ನಸುಕಿನ 3ರವರೆಗೂ ಚರ್ಚೆಯಾಯಿತು. ಅಂತಿಮವಾಗಿ ದೆಹಲಿಯಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಪ್ರಕ್ರಿಯೆ ನೆರವೇರಲಿದೆ. ಮರಣೋತ್ತರ ಪರೀಕ್ಷೆಯ ನಂತರವೂ ಕೋವಿಡ್ ಪಾಸಿಟಿವ್ ಬಂದಿದೆ. …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ …
Read More »