Breaking News

new delhi

ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆ ಡಿ.9ರಿಂದ ಸ್ಥಗಿತಕ್ಕೆ ಜನಾಕ್ರೋಶ; ಹುಬ್ಬಳ್ಳಿ ರಾಜಕಾರಣಿಗಳ ಪ್ರಭಾವ ಎಂದು ಆರೋಪ

ಬೆಳಗಾವಿ: ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆಯನ್ನು ಡಿಸೆಂಬರ್​ 9ರಿಂದ ಸ್ಥಗಿತಗೊಳಿಸಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧಾರ ಮಾಡಿದ್ದು, ಬೆಳಗಾವಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.   ದೆಹಲಿ ಮತ್ತು ಬೆಳಗಾವಿ ನೇರ ವಿಮಾನಯಾನ ಸೇವೆ 2021ರ ಆಗಸ್ಟ್​​ನಿಂದ ಪ್ರಾರಂಭವಾಗಿತ್ತು. ಆಗಸ್ಟ್​​ನಿಂದ 2022ರ ಮಾರ್ಚ್​​ವರೆಗೆ ವಾರದಲ್ಲಿ ಎರಡು ದಿನ ಮಾತ್ರ ದೆಹಲಿ-ಬೆಳಗಾವಿ ವಿಮಾನ ಸಂಚಾರ ಮಾಡುತ್ತಿತ್ತು. ಮಾರ್ಚ್​ ತಿಂಗಳಿಂದ ಪ್ರತಿದಿನವೂ ಸಂಚಾರ ಸೇವೆ ಲಭ್ಯವಿತ್ತು. ಇಲ್ಲಿ ಪ್ರಯಾಣಿಕರೂ ಕೂಡ ಇರುತ್ತಿದ್ದರು. ಹಾಗಿದ್ದಾಗ್ಯೂ …

Read More »

ತೀವ್ರಗೊಂಡ ಬೆಳಗಾವಿ ಗಡಿ ವಿವಾದ: ಪೊಲೀಸರ ಎಚ್ಚರಿಕೆ, ಕರ್ನಾಟಕಕ್ಕೆ ಬಸ್ಸು ಸಂಚಾರ ರದ್ದುಗೊಳಿಸಿದ ಮಹಾರಾಷ್ಟ್ರ

ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ.   ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.

    *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …

Read More »

ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದ ಬಗ್ನ ಪ್ರೇಮಿ

ಅಮರಾವತಿ, ಡಿ .6- ಬಗ್ನ ಪ್ರೇಮಿಯೊಬ್ಬ ದಂತ ವೈದ್ಯಕೀಯ ವಿದ್ಯಾರ್ಥಿನಿಯ ಕತ್ತು ಕೂಯ್ದು ಕೊಲೆ ಮಾಡಿರುವ ಘಟನೆ ಗುಂಟೂರು ಜಿಲ್ಲೆಯ ತಕ್ಕೆಲ್ಲಪ್ಡು ನಗರದಲ್ಲಿ ಕಳೆದ ರಾತ್ರಿ ನಡೆದಿದೆ. ವಿಜಯವಾಡದಲ್ಲಿ ಕಾಲೇಜಿನಲ್ಲಿ ಬಿಡಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ತಪಸ್ವಿ (20) ಕೊಲೆಯಾದ ಯುವತಿ.   ಬಗ್ನ ಪ್ರೇಮಿನ್ನು ಸಾಫ್ಟ್‍ವೇರ್ ಇಂಜಿನಿಯರ್ ಜ್ಞಾನೇಶ್ವರ್ ಎಂದು ಪೊಲೀಸರು ತಿಳಿಸಿದಾರೆ.   ಕಳೆದ 2 ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಜ್ಞಾನೇಶ್ವರ್ ಮತ್ತು ತಪಸ್ವಿ ಸಂಪರ್ಕಕ್ಕೆ …

Read More »

ಮಹಾ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ದಿನದಿಂದ ದಿನಕ್ಕೆ ಭುಗಿಲೇಳುತ್ತಿದ್ದು, ಮರಾಠಿ ಭಾಷಿಕರ ಸಮಸ್ಯೆ ಕೇಳಲು ಮಹಾರಾಷ್ಟ್ರದ ಸಚಿವದ್ವಯರು ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷರು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಈಗಾಗಲೇ ಈ ಮೂವರಿಗೂ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.   ಮಹಾ ಸಚಿವರ ಆಗಮನ ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರ ತನ್ನ ಮೊಂಡುವಾದ ಬಿಡುತ್ತಿಲ್ಲ. ಉರಿಯುವ …

Read More »

ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!

ಬೆಂಗಳೂರು : ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ. ಇನ್ನೊಂದೆಡೆ ಕರವೇ ರಾಜ್ಯಾದ್ಯಂತ ತನ್ನ ಕಾರ್ಯಕರ್ತರಿಗೆ ಬೆಳಗಾವಿಗೆ ಆಗಮಿಸುವಂತೆ ಕರೆಕೊಟ್ಟಿದ್ದು, ಬೆಂಗಳೂರಿನಿಂದಲೇ 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಚಿವರು ಆಗಮಿಸುವ ದಿನದಂತೆ ಬೆಳಗಾವಿ ನಗರ ಮತ್ತು ಗಡಿ ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗೆ …

Read More »

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಅಭಿಮಾನಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸಕ್ಕೆ …

Read More »

ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಪ್ರತಿಭಟನೆ

ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್‌ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು.   ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್‌ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ …

Read More »

Pro Kabaddi | ಕಬಡ್ಡಿ: ಯೋಧಾಸ್‌ಗೆ ಗೆಲುವು

ಪುಣೆ : ಪ್ರದೀಪ್‌ ನರ್ವಾಲ್‌ (22 ಪಾಯಿಂಟ್ಸ್‌) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್‌ 50-31 ರಲ್ಲಿ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿತು.   ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು.   ಪೈರೇಟ್ಸ್‌- ತಲೈವಾಸ್‌ ಪಂದ್ಯ ಟೈ: ಪಟ್ನಾ ಪೈರೇಟ್ಸ್‌ ಮತ್ತು ತಮಿಳ್ ತಲೈವಾಸ್‌ …

Read More »

1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.   ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು …

Read More »