ತಿರುವನಂತಪುರಂ: ಕೇರಳದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಪ್ಲೋಬ್ ಸೊರೆನ್ (32) ಬಂಧನಕ್ಕೊಳಗಾದ ವ್ಯಕ್ತಿ. ಈತ ಭಾರತೀಯ ಪ್ರಜೆ ಎಂಬಂತೆ ನಕಲಿ ದಾಖಲೆಗಳನ್ನು ನೀಡಿ ನೌಕಾ ಅಕಾಡೆಮಿಯ ಲಾಂಡ್ರಿ ವಿಭಾಗದಲ್ಲಿ ಗುತ್ತಿಗೆ ನೌಕರನಾಗಿ ಕೆಲಸಕ್ಕೆ ಸೇರಿದ್ದ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸೊರೆನ್ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡ ನೌಕಾಪಡೆಯ ಅಧಿಕಾರಿಗಳು ನಿಗಾ …
Read More »ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕಾರು – ಮೂವರು ಮಕ್ಕಳು ಸೇರಿ 8 ಮಂದಿ ಸಾವು
ಭೋಪಾಲ್: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳದಲ್ಲಿ ಕಾರು ಕೊಚ್ಚಿ ಹೋಗಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅಗರ್‌ಮಾಲ್ವಾ ಜಿಲ್ಲೆಯ ಮಾ ಬಾಗ್ಲಾಮುಖಿ ದೇವಸ್ಥಾನದ ನಡೆದಿದೆ. ಅವಘಡದಲ್ಲಿ ಓಡಿಶಾ ಮೂಲದ ಇಬ್ಬರು ಮಹಿಳೆಯರು, ಮೂವರು ಪುರುಷರು ಹಾಗೂ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಉಜ್ಜಯಿನಿಯಿಂದ ಮಾ ಬಾಗ್ಲಾಮುಖಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ಆತುರದಲ್ಲಿ ಹೊಳೆ ದಾಟಲು ಯತ್ನಿಸಿದ್ದು, ಈ …
Read More »ನಾಳೆ ಕೆಎಸ್ಆರ್‌ಪಿ ಪರೀಕ್ಷೆಗೆ ಬಿಗಿ ಭದ್ರತೆ-ಕೆಇಎ
ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.20ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲೆಡೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಕೇಂದ್ರಗಳಲ್ಲಿ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಮಿಕ್ಕುಳಿದ ವೃಂದದವರಿಗೆ ಪರೀಕ್ಷೆ ಆರಂಭವಾದರೆ, ಕಲ್ಯಾಣ ಕರ್ನಾಟಕ ವೃಂದದವರಿಗೆ ಮಧ್ಯಾಹ್ನ 3ರಿಂದ …
Read More »ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ (ಸೆ.19) ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ …
Read More »ಗಣೇಶ್ ಉತ್ಸವ ಸಂಭ್ರಮದಲ್ಲಿ ಭಾಗಿಯಾದ ಮುರುಘೇಂದ್ರ ಗೌಡ ಪಾಟೀಲ್
ಬೆಳಗಾವಿ ಬೆಳಗಾವಿ ನಗರದ ಆದ್ಯಂತ 11 ದಿನಗಳ ಕಾಲ ವಿಘ್ನೇಶ್ವರನಗೆ ಆರಾಧ್ಯ ಪೂಜೆ ನೈವೇದ್ಯ ಮಹಾಪ್ರಸಾದ ಮುಂತಾದ ಕಾರ್ಯಕ್ರಮಗಳನ್ನು ಸಂಭ್ರಮದ ವಾತಾವರಣ ಜರುಗುತ್ತಾ ಇವೆ. ನಗರಾಧ್ಯಂತ ನಡೆಯುತ್ತಿರುವ ಗಣೇಶ್ ಉತ್ಸವ ಮಂಡಲಗಳಿಗೆ ಹಾಗೂ ಗಣೇಶ್ ಪ್ರತಿಷ್ಠಾನ ಗೊಂಡಿರುವ ನಗರಗಳಿಗೆ ಬಿಜೆಪಿ ಮುಖಂಡ ಮುರುಘೇಂದ್ರ ಗೌಡ ಪಾಟೀಲ್ ಎರಡು ದಿನಗಳಿಂದ ಗಣೇಶ್ ಉತ್ಸವ ಪೆಂಡಾಲ್ ಪ್ರತಿಷ್ಠಾಪನೆಗೊಂಡಿರುವ ಗಣಪತಿ ದರ್ಶನ ಪಡೆದು ಗಣೇಶನ ಕೃಪ ಆಶೀರ್ವಾದಕ್ಕೆ ಪಾತ್ರರಾಗುತ್ತಿದ್ದಾರೆ ಬೆಳಗಾವಿಯ ಉತ್ತರ ಮತಕ್ಷೇತ್ರದ ಗಣೇಶ್ …
Read More »ಮೋದಿಜೀ ಆರೋಗ್ಯ, ದೇಶ ಸೇವೆಗಾಗಿ ಬಿಜೆಪಿಯಿಂದ ‘ಆಶೀರ್ವಾದ ದೀಪ’ ಸಂಭ್ರಮ
ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ *‘ಸೇವಾ ಸಂಕಲ್ಪ ಅಭಿಯಾನ’*ದಡಿ ನಗರದ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಮೋದಿ ಅವರ ಆರೋಗ್ಯ ಹಾಗೂ ದೇಶ ಸೇವೆಗಾಗಿ ‘ಆಶೀರ್ವಾದ ದೀಪ’ ದೀಪೋತ್ಸವವನ್ನು ಆಚರಿಸಲಾಯಿತು. ದೇವಸ್ಥಾನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ‘ಆಶೀರ್ವಾದ ದೀಪ’ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ, ನಗರ ಮಂಡಲ …
Read More »ಹಿಂದಿ ಸಂವಹನದ ಮಾಧ್ಯಮವಾಗಲಿ: ಎಸ್.ಆರ್. ದೇಶಪಾಂಡೆ
ಬಾಗಲಕೋಟ: ಹಿಂದಿ ನಮ್ಮ ದೇಶದ ಪ್ರಮುಖ ಭಾಷೆಗಳಲ್ಲಿ ಒಂದಾಗಿದ್ದು, ಹಿಂದಿಯನ್ನು ದೇವನಾಗರಿ ಲಿಪಿಯಲ್ಲಿ ಗುರುತಿಸಿದೆ ಎಂದು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ದೇಶಪಾಂಡೆ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಹಿಂದಿ ದಿನಾಚರಣೆ, ವಿಶೇಷ ಉಪನ್ಯಾಸ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಕೇವಲ ಪಠ್ಯ ವಿಷಯವಾಗಿ ನೋಡದೆ, ಸಂವಹನದ ಮಾಧ್ಯಮವಾಗಿಯೂ ಬಳಸಬೇಕು. ಹಿಂದಿ ಕಲಿಯುವುದರ …
Read More »ಜೈಲಿನಲ್ಲಿ ಮೊಬೈಲ್ ಬಳಕೆ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಡಿ – ದರ್ಶನ್ ಅರ್ಜಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶವನ್ನು ತಡೆಹಿಡಿಯುವಂತೆ ಕೋರಿ ನಟ ದರ್ಶನ್ ಪರ ವಕೀಲರು ಸೆಷನ್ಸ್ ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆದ ಅರ್ಜಿಯ ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಪ್ರದೋಷ್ ಪರ ವಕೀಲರು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ನಡುವೆ ತೀವ್ರ ವಾದ-ಪ್ರತಿವಾದ ನಡೆಯಿತು. ದರ್ಶನ್ …
Read More »ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ದುರ್ಮರಣ
ಹೈದರಾಬಾದ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್‌ನ ಸಮೀಪದ ಪೆದ್ದ ಕಂಜರ್ಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ದತ್ತಿ ಸಂಸ್ಥೆಯೊಂದು ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಈ ಬಾಲಕರು ವಾಸವಾಗಿದ್ದರು. ಗಣೇಶ ವಿಸರ್ಜನೆ ವೇಳೆ 8 ಬಾಲಕರು ಕೆರೆಗೆ ಬಿದ್ದಿದ್ದರು. ಅದರಲ್ಲಿ ಇಬ್ಬರು ಕೆರೆಯಿಂದ ಮೇಲೆ ಎದ್ದು ಬಂದಿದ್ದಾರೆ. ಇನ್ನುಳಿದ 6 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು …
Read More »ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ
ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಮೃತ ಮಹಿಳೆ. ಆಕೆಯ ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್‌ನಿಂದ …
Read More »
Laxmi News 24×7